Monday | March 9, 2026 |

Tag: H Nagesh

ನಿಂಗಪ್ಪನಿಗೆ ಕಪ್ಪ ಕೊಟ್ಟ ಅಧಿಕಾರಿಗಳೊಂದಿಗೆ ಸಿಎಂ ಸಲಹೆಗಾರರು, ಮೈಸೂರಿನ ಸಚಿವರ ನಂಟು?

ಬೆಂಗಳೂರು; ಲೋಕಾಯುಕ್ತ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದಾನೆ ಎಂಬ ಆರೋಪಕ್ಕೆ ಗುರಿಯಾಗಿರುವ ನಿಂಗಪ್ಪನಿಗೆ  15 ಲಕ್ಷ ರುಪಾಯಿ ನೀಡಿರುವ  ಅಬಕಾರಿ ಇಲಾಖೆಯ ಉಪ ಆಯುಕ್ತರೊಬ್ಬರೊಂದಿಗೆ ಮೈಸೂರು...

ಭ್ರಷ್ಟಾಚಾರ ಆರೋಪ; ಬಿ ಸಿ ಪಾಟೀಲ್‌, ಅಶೋಕ್‌, ಗೋಪಾಲಯ್ಯ, ಜೊಲ್ಲೆ ರಾಜೀನಾಮೆ ಪಡೆಯಲಿಲ್ಲವೇಕೆ?

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರವು 2 ವರ್ಷ ಪೂರ್ಣಗೊಳಿಸಿ ಮೂರನೇ ವರ್ಷಕ್ಕೆ ಕಾಲಿಟ್ಟಿದ್ದರೂ ಆಡಳಿತದಲ್ಲಿ...

ಮೊಟ್ಟೆ; ಬಿಜೆಪಿ ಭ್ರಷ್ಟ ಸಚಿವರ ಪಟ್ಟಿಗೆ ಜೊಲ್ಲೆ, 6 ತಿಂಗಳವರೆಗೂ ಸುದ್ದಿ ಪ್ರಸಾರವಾಗಿರಲಿಲ್ಲವೇಕೆ?

ಬೆಂಗಳೂರು: ಅಪೌಷ್ಠಿಕತೆಯಿಂದ ಬಳಲುತ್ತಿರುವ ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳ ವ್ಯಾಪ್ತಿಯ ಅಂಗನವಾಡಿಗಳಿಗೆ ಮೊಟ್ಟೆ ಖರೀದಿ ಪ್ರಕ್ರಿಯೆಯಲ್ಲಿ ಕಿಕ್‌ ಬ್ಯಾಕ್‌ ಪಡೆದಿದ್ದಾರೆ ಎಂಬ ಗುರುತರ ಆರೋಪ ಎದುರಿಸುತ್ತಿರುವ...

ಶ್ರೀರಾಮುಲು ಪ್ರಕರಣದಲ್ಲಿ ಬಾಯ್ಬಿಟ್ಟು, ಗೋಪಾಲಯ್ಯ ಪ್ರಕರಣದಲ್ಲಿ ಮುಗುಮ್ಮಾಗಿದ್ದೇಕೆ?

ಬೆಂಗಳೂರು; ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಎಂಬಾತ ಭಾಗಿ ಆಗಿದ್ದಾನೆ ಎನ್ನಲಾಗಿರುವ ಲಂಚದ ಹಗರಣದ ಕುರಿತು ಬಾಯ್ಬಿಟ್ಟಿರುವ ಪ್ರತಿಪಕ್ಷ ನಾಯಕ...

ಲಂಚ; ಗೋಪಾಲಯ್ಯ ಒಬ್ಬರೇ ಅಲ್ಲ, 3 ಸಚಿವರ ವಿರುದ್ಧ ಇವೆ ಗಂಭೀರ ಆರೋಪ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಸ್ತಿತ್ವಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2 ವರ್ಷ ಪೂರ್ಣಗೊಳ್ಳುವುದರೊಳಗೇ ಸಂಪುಟದ ನಾಲ್ವರು...

1.50 ಕೋಟಿ ಲಂಚದ ಆರೋಪ; ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು; ಅಬಕಾರಿ ಇಲಾಖೆಯ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರುಗಳಿಂದ ಹಣ ವಸೂಲಿಗೆ ನಿರ್ದೇಶಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳಿಬ್ಬರ ನಡುವೆ ನಡೆದಿದೆ...

ಲಂಚ; ಎಚ್‌ ನಾಗೇಶ್‌ರಿಂದ ರಾಜೀನಾಮೆ, ಗೋಪಾಲಯ್ಯ ಪ್ರಕರಣದಲ್ಲಿ ಮೌನವೇಕೆ?

ಬೆಂಗಳೂರು; ಅಬಕಾರಿ ಇಲಾಖೆಯ ಜಂಟಿ ಆಯುಕ್ತರೊಬ್ಬರಿಂದ ವರ್ಗಾವಣೆಗೆ 1 ಕೋಟಿ ಲಂಚ ಕೇಳಿದ್ದಾರೆ ಎಂದು ಪ್ರಧಾನಿಗೆ ಸಲ್ಲಿಸಿದ್ದ ದೂರಿನ ಮೇರೆಗೆ ಹಿಂದಿನ ಸಚಿವ ಎಚ್‌ ನಾಗೇಶ್‌...

ಹಣ ವಸೂಲಿಗೆ ಸಚಿವ ಗೋಪಾಲಯ್ಯ ನಿವಾಸದಲ್ಲಿ ನಡೆದಿತ್ತೇ ಸಭೆ?; ಆಡಿಯೋ ಬಹಿರಂಗ

ಬೆಂಗಳೂರು; ಕೋವಿಡ್‌ ಸಂಕಷ್ಟದ ಕಾಲದಲ್ಲೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ಅಬಕಾರಿ ಇನ್ಸ್‌ಪೆಕ್ಟರ್‌ಗಳಿಂದ ಹಣ ವಸೂಲಿಗಿಳಿದಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಜಿಲ್ಲೆಗಳಲ್ಲಿರುವ ಮದ್ಯದ ಅಂಗಡಿಗಳಿಂದ...

ಒಂದನೇ ವರ್ಷಕ್ಕೆ ‘ದಿ ಫೈಲ್‌’ ಹೆಮ್ಮೆಯ ಹೆಜ್ಜೆ

'ದಿ ಫೈಲ್‌' ಗೀಗ ಒಂದು ವರ್ಷ. ಯಾರನ್ನೂ ಅನುಕರಿಸದ ಅಸಲಿ ಪ್ರಯತ್ನದಲ್ಲಿ ಒಂದು ವರ್ಷ ಸಾಗಿ ಬಂದಿದೆ. ಕನ್ನಡ ಪತ್ರಿಕೋದ್ಯಮದಲ್ಲಿ ತುಂಬಾ ಮೆದುವಾಗಿದ್ದ ತನಿಖಾ ವರದಿಗಳನ್ನು...

ಕೃಷಿ ಇಲಾಖೆಯಲ್ಲಿ ಲಂಚಾವತಾರ ; ಬಿ ಸಿ ಪಾಟೀಲ್‌ ಮೌನ ಪ್ರಶ್ನಿಸಿದ ಕಾಂಗ್ರೆಸ್‌

ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು 'ದಿ ಫೈಲ್‌'...

ಲಂಚ; ಬಿ ಸಿ ಪಾಟೀಲ್‌ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ

ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ...

ಬಿ ಸಿ ಪಾಟೀಲ್‌ರಿಂದ ಹಣಕ್ಕಾಗಿ ಬೇಡಿಕೆ; ಸಾಕ್ಷ್ಯಗಳಿದ್ದರೂ ರಾಜೀನಾಮೆ ಪಡೆಯಲಿಲ್ಲವೇಕೆ?

ಬೆಂಗಳೂರು; ವರ್ಗಾವಣೆಗೆ ಒಂದು ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಮೇರೆಗೆ ಎಚ್‌ ನಾಗೇಶ್‌ ಅವರಿಂದ ರಾಜೀನಾಮೆ ಪಡೆದುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿಯ...
error: Content is protected !!