Friday | March 6, 2026 |

Tag: H Vishwanath

ಪೆಟ್ರೋ ಕಾರ್ಡ್‌ ಹಗರಣ; ಪೊಲೀಸ್‌ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಇನ್ಸೆಂಟೀವ್‌ನಲ್ಲಿ ಅಕ್ರಮ?

ಬೆಂಗಳೂರು;  ಪೊಲೀಸ್‌ ಇಲಾಖೆಯ ವಾಹನಗಳಿಗೆ ಪೆಟ್ರೋ ಕಾರ್ಡ್‌ ಮೂಲಕ ಖರೀದಿಸಿರುವ ಡೀಸೆಲ್‌ ಮತ್ತು ಪೆಟ್ರೋಲ್‌ನ ಪ್ರೋತ್ಸಾಹ ಧನ (ಇನ್ಸೆಂಟೀವ್‌) ಮೊತ್ತ ಪಾವತಿಯಲ್ಲಿ ಹಲವು ಉಲ್ಲಂಘನೆ, ಲೋಪ,...

ರಾಜ್ಯದಲ್ಲಿ ಕೋಮು ಗಲಭೆ; ಪೊಲೀಸ್‌ ಅಧಿಕಾರಿಗಳ ನಿರ್ಲಕ್ಷ್ಯ, ಲೋಪಕ್ಕೆ 2 ವರ್ಷದಲ್ಲಿ 4.56 ಕೋಟಿ ನಷ್ಟ

ಬೆಂಗಳೂರು;  ರಾಜ್ಯದ ಮಂಡ್ಯ ಜಿಲ್ಲೆಯ ನಾಗಮಂಗಲ, ಮದ್ದೂರು ಮತ್ತು ದಾವಣಗೆರೆ ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ 2024 ಮತ್ತು 2025ರಲ್ಲಿ ಗಣೇಶ ಹಬ್ಬ ಸಂದರ್ಭದಲ್ಲಿ ನಡೆದಿದ್ದ...

ಕುರಿಗಾಹಿಗಳ ಮೇಲಿನ ದೌರ್ಜನ್ಯ, ಸಾವಿಗೆ ಕಾರಣರಾದವರಿಗೆ ಜೀವಾವಧಿ ಸೇರಿ ಕಠಿಣ ಶಿಕ್ಷೆ; ಸಿದ್ಧಗೊಂಡ ಮಸೂದೆ

ಬೆಂಗಳೂರು; ವಲಸೆ ಕುರಿಗಾಹಿಗಳ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ಮತ್ತು   ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಅಥವಾ ಸಾವಿಗೆ ಕಾರಣವಾಗುವ ದೈಹಿಕ ಗಾಯ ಉಂಟು...

ಜೆಎಸ್‌ಎಸ್‌ ಹೌಸಿಂಗ್‌ ಸೊಸೈಟಿಗೆ ಬದಲಿ ಜಾಗ; 20 ವರ್ಷ ಬಾಕಿ ಇದ್ದ ಪ್ರಸ್ತಾವನೆಗೆ ಅಸ್ತು, ನಿಯಮಮೀರಿ ಮಂಜೂರು

ಬೆಂಗಳೂರು; ಪ್ರಾಧಿಕಾರದಿಂದ ಭೂ ಸ್ವಾಧೀನಪಡಿಸಿಕೊಂಡು ಬಡಾವಣೆ, ವರ್ತುಲ ರಸ್ತೆ ರಚಿಸಿ ಅಭಿವೃದ್ಧಿಪಡಿಸಿದ ಪ್ರಕರಣಗಳಲ್ಲಿ ಬದಲಿ ಜಮೀನು ನೀಡಲು ಅವಕಾಶವಿರದೇ ಇದ್ದರೂ ಜೆಎಸ್‌ಎಸ್‌ ಮಹಾವಿದ್ಯಾಪೀಠ ನೌಕರರ ಗೃಹ...

ಬರ, ಆರ್ಥಿಕ ಬಿಕ್ಕಟ್ಟಿನಲ್ಲೂ ಸಮಿತಿ ಸದಸ್ಯ ಶಾಸಕರಿಂದ ವಿದೇಶ ಪ್ರವಾಸಕ್ಕೆ ಸಜ್ಜು; ಸ್ಪೀಕರ್ ಒಪ್ಪಿಗೆ?

ಬೆಂಗಳೂರು; ರಾಜ್ಯದ 216ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಮತ್ತು ಸಂತ್ರಸ್ತರಿಗೆ ಪೂರ್ಣ ಪ್ರಮಾಣದಲ್ಲಿ ಬರ ಪರಿಹಾರ ವಿತರಣೆ ಆಗದೇ ಇದ್ದರೂ ಸಹ ಕರ್ನಾಟಕ ವಿಧಾನಮಂಡಲದ...

ಇ-ಕಂಟೆಂಟ್‌ ಉಚಿತವಾಗಿ ಲಭ್ಯವಿದ್ದರೂ ಪೇಯ್ಡ್‌ ಕಂಟೆಂಟ್‌ ಎಂದು ಬಿಂಬಿಸಿದ್ದ ನಿರ್ದೇಶಕ; ತನಿಖಾ ವರದಿ

ಬೆಂಗಳೂರು;  ಡಿಜಿಟಲ್‌ ಗ್ರಂಥಾಲಯ ಯೋಜನೆಯಲ್ಲಿ ಕ್ಷಿಪ್ರಗತಿಯಲ್ಲಿ ಪ್ರಗತಿ ಸಾಧಿಸಲಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ಅವರು ಭರ್ಜರಿ ಪ್ರಚಾರ ತೆಗೆದುಕೊಂಡಿದ್ದರ ಬೆನ್ನಲ್ಲೇ ಇದೀಗ...

ಉಗ್ರಾಣದಲ್ಲೇ ಕೊಳೆತ 20 ಕೋಟಿ ಮೊತ್ತದ ಪುಸ್ತಕಗಳು; ನಿರ್ದೇಶಕರ ವೈಫಲ್ಯವನ್ನು ಎತ್ತಿಹಿಡಿದ ತನಿಖಾ ಸಮಿತಿ

ಬೆಂಗಳೂರು;  ಸುಮಾರು 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಖರೀದಿಸಿದ್ದ ಪುಸ್ತಕಗಳು ಜಿಲ್ಲಾ ಕೇಂದ್ರ ಗ್ರಂಥಾಲಯಗಳಿಗೆ ಸರಬರಾಜು ಆಗಿರಲಿಲ್ಲ. ಕೋಟ್ಯಂತರ ರುಪಾಯಿ ತೆತ್ತು ಖರೀದಿಸಿದ್ದ ಪುಸ್ತಕಗಳು ಉಗ್ರಾಣದಲ್ಲೇ...

ಹೊಸಮನಿ ವಿರುದ್ಧ ವಿಚಾರಣೆ ಕೈಬಿಡಲು ಸಿಎಂ ನಿರ್ದೇಶನ; ಮುನ್ನಲೆಗೆ ಬಂದ ಆಪ್ತ ಕಾರ್ಯದರ್ಶಿ ಟಿಪ್ಪಣಿ

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧದ ವಿಚಾರಣೆ ಕೈಬಿಡಬೇಕು...

ಗ್ರಂಥಾಲಯ ಇಲಾಖೆ ಅಕ್ರಮ; ತನಿಖೆಗೆ ಬರೆದ ಪತ್ರವನ್ನೇ ಹಿಂಪಡೆದುಕೊಂಡ ಪರಿಷತ್‌ ಸದಸ್ಯ ವಿಶ್ವನಾಥ್‌

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧ ತನಿಖೆ ನಡೆಯುತ್ತಿರುವ...

ಸಿಎಂ ಆಪ್ತ ಶಿವಣ್ಣ ವಿರುದ್ಧದ ಪ್ರಕರಣ; ವರದಿ ಸಲ್ಲಿಸಲು ಪೊಲೀಸ್‌ ಅಧಿಕಾರಿಗಳ ಮೀನಮೇಷ

ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ  ಸಮಾರಂಭದ ವೇದಿಕೆಯಲ್ಲಿ ಭಾಗವಹಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಬಿ...

‘ಎಂಎಲ್ಸಿ, ಪಕ್ಷಕ್ಕೆ ರಾಜೀನಾಮೆ ಕೊಡ್ತೀನಿ, ಕಾಂಗ್ರೆಸ್‌ಗೆ ಕೆಲಸ ಮಾಡ್ತೀನಿ’; ಆನ್‌ ದ ರೆಕಾರ್ಡ್‌ನಲ್ಲಿ ವಿಶ್ವನಾಥ್‌

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ವರ್ಷ ಆಡಳಿತವನ್ನೇ ನಡೆಸಿರಲಿಲ್ಲ. ಬದಲಿಗೆ ಆರ್‌ಎಸ್‌ಎಸ್‌, ಬಜರಂಗದಳ, ಶ್ರೀರಾಮಸೇನೆಯಂತಹ ಹೊರಗಿನ ಶಕ್ತಿಗಳೇ ಆಡಳಿತ ನಡೆಸಿದ್ದರು ಎಂದು...

ಡೆಸ್ಕ್‌, ವಿದ್ಯುತ್‌ ಬಿಲ್‌ ಖರ್ಚುಗಳಿಗೆ ಪೋಷಕರಿಂದಲೇ 100 ರು ವಸೂಲಿ; ಸರ್ಕಾರ ದಿವಾಳಿಯಾಗಿದೆಯೇ?

ಬೆಂಗಳೂರು; ‍ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ ಖರೀದಿಸಲು ದಾನಿಗಳ ನೆರವು ಪಡೆಯಲು ಸೂಚಿಸಿದ್ದ ಸರ್ಕಾರವು ಇದೀಗ ಮಕ್ಕಳಿಗೆ ಡೆಸ್ಕ್‌, ಶಾಲೆಯ ವಿದ್ಯುತ್‌ ಬಿಲ್‌, ಶಾಲೆಯಲ್ಲಿನ ಪರಿಕರಗಳ...
error: Content is protected !!