Thursday | March 12, 2026 |

Tag: Haj

ಕಲ್ಬುರ್ಗಿಗೆ ಹಜ್‌ ಭವನ; ಮಂಗಳೂರಿಗೆ ಬಿಡುಗಡೆಯಾಗಿದ್ದ 10 ಕೋಟಿಗೆ ಕೈ ಹಾಕಿದ ಇಲಾಖೆ?

ಬೆಂಗಳೂರು; ಹಜ್‌ ಭವನ ನಿರ್ಮಾಣಕ್ಕಾಗಿ ಬಿಡುಗಡೆಯಾಗಿರುವ 10 ಕೋಟಿ ರುಪಾಯಿಗಳನ್ನು ಬಳಕೆ ಮಾಡಿಕೊಳ್ಳಲು ಇದೀಗ ಜಟಾಪಟಿ ಶುರುವಾಗಿದೆ. 2024-25ನೇ ಸಾಲಿನ ಆಯವ್ಯಯದಲ್ಲಿ ಮಂಗಳೂರಿನಲ್ಲಿ ಹಜ್‌ ಭವನ...

ಸರ್ಕಾರಿ ವಾಹನಗಳ ‘ಪೆಟ್ರೋಲ್‌’ ಹಗರಣ; ಇಂಡೆಂಟ್‌ಗಳ ದುರುಪಯೋಗ, ಸರ್ಕಾರದ ಹಣ ಲೂಟಿ?

ಬೆಂಗಳೂರು; ಕರ್ನಾಟಕ ಸರ್ಕಾರದ ಇಲಾಖೆಗಳ ಸರ್ಕಾರಿ ವಾಹನಗಳಿಗೆ ದಿನಂಪ್ರತಿ  ಲೀಟರ್‍‌ಗಟ್ಟಲೇ ಪೆಟ್ರೋಲ್  ತುಂಬಿಸುತ್ತಿರುವ ವಾಹನ ಚಾಲಕರು ನಕಲಿ ಬಿಲ್‌, ಸುಳ್ಳು ಲೆಕ್ಕ ತೋರಿಸುತ್ತಿದ್ದಾರೆ. ಬಿಲ್‌ಗಳ ನೈಜತೆಯನ್ನೇ...

ಕುರ್‌ಆನ್‌ ವಾಕ್ಯಗಳು ಸಂವಿಧಾನ ಆಶಯಕ್ಕೆ ವಿರುದ್ಧವಾಗಿಲ್ಲ; ಮಹತ್ವಪಡೆದುಕೊಂಡ ಸರ್ಕಾರದ ಉತ್ತರ

ಬೆಂಗಳೂರು; ಮದರಸಗಳಲ್ಲಿ ಪಾಠ ಮಾಡುತ್ತಿರುವ ಕುರ್‌ಆನ್‌  ಪುಸ್ತಕದಲ್ಲಿನ ಸುರ ಅಯತ್‌ 3.85 ಸುರ ವರ್ಸೆ 9;5, 8;12, 3;118, 3;28, 9;23, 66;9 ಮುಂತಾದ ಕುರಾನ್‌ನಲ್ಲಿರುವ...
error: Content is protected !!