Saturday | March 7, 2026 |

Tag: Harsha Sugars

ಸಕ್ಕರೆ ಕಾರ್ಖಾನೆಗಳಿಂದ 4,682.18 ಕೋಟಿಯಷ್ಟು ಪಾವತಿಗೆ ಬಾಕಿ; ಕಬ್ಬು ಬೆಳೆಗಾರರ ನೀಗದ ಸಂಕಷ್ಟ

ಬೆಂಗಳೂರು; ರಾಜ್ಯದ ಬೆಳಗಾವಿ ಸೇರಿದಂತೆ ವಿವಿಧೆಡೆ ಕಾರ್ಯಾಚರಿಸುತ್ತಿರುವ ಸಕ್ಕರೆ ಕಾರ್ಖಾನೆಗಳು 2025-26ನೇ ಸಾಲಿನ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಒಟ್ಟಾರೆ 4,682.8 ಕೋಟಿಯಷ್ಟು ಬಾಕಿ ಉಳಿಸಿಕೊಂಡಿವೆ.   ರಾಜ್ಯದ ಖಾಸಗಿ...

260 ಕೋಟಿ ಹೊರಬಾಕಿಯಿದ್ದರೂ ಪುನಃ 132.43 ಕೋಟಿ ಸಾಲ; ಹರ್ಷ ಷುಗರ್ಸ್‌ನ ಸಾಲದ ಸರಪಳಿ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್‍‌ ಹೆಬ್ಬಾಳಕರ್‍‌ ಮತ್ತು ಅವರ ಕುಟುಂಬ ಸದಸ್ಯರು ನಿರ್ದೇಶಕರಾಗಿರುವ ಹರ್ಷ ಷುಗರ್ಸ್ ಲಿಮಿಟೆಡ್‌,  260...

ಸಕ್ಕರೆ ಕಾರ್ಖಾನೆ; 2,544.66 ಕೋಟಿ ನಷ್ಟ, ಮಾರ್ಕೇಟಿಂಗ್‌ ಕಂಪನಿಗಳಿಂದ ಎಥನಾಲ್‌ ಬಿಲ್‌ 354.31 ಕೋಟಿ ಬಾಕಿ

ಬೆಂಗಳೂರು; ರಾಜ್ಯದ ಸಹಕಾರಿ ಸ್ವಾಮ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳು 2024ರ ಮಾರ್ಚ್‌ 31ರ ಅಂತ್ಯಕ್ಕೆ ಒಟ್ಟಾರೆ 2,544.66 ಕೋಟಿ ರುಪಾಯಿ  ಕ್ರೋಢೀಕೃತ ನಷ್ಟವನ್ನು ಅನುಭವಿಸಿದೆ. ಅಲ್ಲದೇ ಸಹಕಾರಿ...

ನಿರಾಣಿ ಶುಗರ್ಸ್‌ ಸೇರಿ 42 ಸಕ್ಕರೆ ಕಾರ್ಖಾನೆಗಳಿಗೆ ಸಾಲ; 3,624 ಕೋಟಿ ಹೊರಬಾಕಿ

ಬೆಂಗಳೂರು; ರಾಜ್ಯ ಅಪೆಕ್ಸ್‌ ಬ್ಯಾಂಕ್‌ನಿಂದ ಕೋಟ್ಯಂತರ ರುಪಾಯಿ ಮೊತ್ತದಲ್ಲಿ ಸಾಲ ಪಡೆದಿರುವ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಒಡೆತನದ ನಿರಾಣಿ ಶುಗರ್ಸ್‌, ಕಾಂಗ್ರೆಸ್‌ ಮುಖಂಡ ಹಾಗೂ...

ಅಪೆಕ್ಸ್‌ ಬ್ಯಾಂಕ್‌ ಅಕ್ರಮಗಳು; ‘ದಿ ಫೈಲ್‌’ನ 16 ಸರಣಿ ವರದಿಗಳನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಚುನಾಯಿತ ಜನಪ್ರತಿನಿಧಿಗಳ ಮಾಲೀಕತ್ವದಲ್ಲಿರುವ ರಾಜ್ಯದ ಹಲವು ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ನಿಯಮಬಾಹಿರವಾಗಿ ಕೋಟ್ಯಂತರ ಮೊತ್ತದ ಸಾಲ ನೀಡಿರುವ ಪ್ರಕರಣ...

ಸುಸ್ತಿಸಾಲದ ಖಾತೆಗೆ 3.56 ಕೋಟಿ ಹೊಂದಾಣಿಕೆ, ಬಡ್ಡಿ ಬಾಕಿಗೆ 20.65 ಕೋಟಿ ಪಾವತಿ

ಬೆಂಗಳೂರು; ಅವಧಿ ಸಾಲವು ಅನುತ್ಪಾದಕ ಆಸ್ತಿಯಾಗಿದ್ದರೂ ಬೀದರ್‌ ಕಿಸಾನ್‌ ಸಕ್ಕರೆ ಕಾರ್ಖಾನೆಗೆ ಅಪೆಕ್ಸ್‌ ಬ್ಯಾಂಕ್‌ 4500.00 ಲಕ್ಷ ರು.ಗಳ ದುಡಿಯುವ ಬಂಡವಾಳ ಮಂಜೂರು ಮಾಡಿರುವ ಪ್ರಕರಣವನ್ನು...

ಬೀಳಗಿ ಸಕ್ಕರೆ ಕಾರ್ಖಾನೆಗೆ ದೊರೆಯದ ಎನ್‌ಒಸಿ; ಅಪೆಕ್ಸ್‌ ಹೆಗಲಿಗೆ ಬಿದ್ದಿದೆ ಸಾಲದ ಹೊಣೆಗಾರಿಕೆ

ಬೆಂಗಳೂರು; ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಎಸ್‌ ಆರ್‌ ಪಾಟೀಲ್‌ ಅವರು ನಿರ್ದೇಶಕರಾಗಿರುವ ಬೀಳಗಿ ಸಕ್ಕರೆ ಕಾರ್ಖಾನೆಯು ಸಮೂಹ ಬ್ಯಾಂಕ್‌ಗಳಿಂದ ಎನ್‌ಒಸಿ ಪಡೆಯದ ಕಾರಣ ದುಡಿಯುವ ಬಂಡವಾಳದ...

ಮಾರ್ಕಂಡೇಯ ಸಕ್ಕರೆ ಕಾರ್ಖಾನೆಯ ಹೆಚ್ಚುವರಿ ಸಾಲದ ಹೊಣೆ ಹೊರದ ಸಮೂಹ ಬ್ಯಾಂಕ್‌ಗಳು

ಬೆಂಗಳೂರು; ಬೆಳಗಾವಿ ತಾಲ್ಲೂಕಿನ ಕಾಕತಿಯಲ್ಲಿರುವ ಮಾರ್ಕಂಡೇಯ ಸಹಹಾರಿ ಸಕ್ಕರೆ ಕಾರ್ಖಾನೆಯು ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿದ್ದ ಸಾಲದ ಹೊರಬಾಕಿ ಇರಿಸಿಕೊಂಡಿದ್ದ 419.05 ಲಕ್ಷ ರು.ಗಳನ್ನು ಬಡ್ಡಿ ರಿಯಾಯಿತಿ...
error: Content is protected !!