Sunday | March 8, 2026 |

Tag: Health and Family Welfare

ರಾಮನಗರದಲ್ಲಿ 400 ಕೋಟಿ ಅನುತ್ಪಾದಕ ವೆಚ್ಚ; ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ಅಭಿಪ್ರಾಯ ಬದಿಗೊತ್ತಿದ್ದೇಕೆ?

ಬೆಂಗಳೂರು; ರಾಮನಗರದ ಅರ್ಚಕರ ಹಳ್ಳಿಯಲ್ಲಿ ಉದ್ದೇಶಿತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಟ್ಟಡ, ಕ್ಯಾಂಪಸ್‌ ಮತ್ತು ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಟೆಂಡರ್ ಪೂರ್ವ ಪರಿಶೀಲನಾ...

ಪರೀಕ್ಷೆಗೊಳಪಡದ ನೀರಿನ ಮಾದರಿ, ಮಲಿನ ನೀರು ಸೋರಿಕೆ; 2 ವರ್ಷವಾದರೂ ಪೂರ್ಣಗೊಳ್ಳದ ವಿಚಾರಣೆ

ಬೆಂಗಳೂರು; ಪರಿಶಿಷ್ಟ ಸಮುದಾಯದವರು ಮತ್ತು ಹಮಾಲಿ ಕೆಲಸ ಮಾಡುವವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಚಿತ್ರದುರ್ಗದ ಕವಾಡಿಗರ ಹಟ್ಟಿಗೆ ಸರಬರಾಜಾಗಿದ್ದ ಕುಡಿಯುವ ನೀರಿನ ಸ್ಯಾಂಪಲ್‌ಗಳನ್ನೇ ಪರೀಕ್ಷಿಸಿರಲಿಲ್ಲ. ನೀರು...

ಎಕ್ಸ್‌-ರೇ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ; ಚಂಡೀಗಡ್‌ ಕಂಪನಿಗೆ 5 ಕೋಟಿ ರು. ಹೆಚ್ಚುವರಿ ಲಾಭ!

ಬೆಂಗಳೂರು; ಕೋವಿಡ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರಗಳಿಗೆ ಕಡಿವಾಣ ಹಾಕದ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಿಗೆ...

ಪಿಎಂ ಕೇರ್ಸ್‌; ಲಸಿಕೆ ಅಭಿವೃದ್ಧಿಗೆ 100 ಕೋಟಿ ಬಿಡುಗಡೆಯ ಮಾಹಿತಿ ಮುಚ್ಚಿಟ್ಟ ಕೇಂದ್ರ

ಬೆಂಗಳೂರು; ವಿವಾದಕ್ಕೊಳಗಾಗಿರುವ ಪಿಎಂ ಕೇರ್ಸ್‌ ಫಂಡ್‌ನಿಂದ 100 ಕೋಟಿ ರು.ಗಳನ್ನು ಪಡೆದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಕೇಂದ್ರ ಸರ್ಕಾರವು ಆರ್‌ಟಿಐ ಅಡಿಯಲ್ಲಿ ಕೇಳಿರುವ ಅರ್ಜಿಗೆ...

ಪರಿಶಿಷ್ಟರ ಕಲ್ಯಾಣಕ್ಕೆ 8,086.60 ಕೋಟಿ ಖರ್ಚಾಗಿದ್ದರೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳುವ ರಾಜ್ಯ ವಲಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ. ಆರೋಗ್ಯ...

ಔಷಧ ಸಂಗ್ರಹಣೆ; ಕೇಂದ್ರದ ಸೂಚನೆಯನ್ನೂ ನಿರ್ಲಕ್ಷ್ಯಿಸಿ ಮೈಮರೆತ ಬಿಜೆಪಿ ಸರ್ಕಾರ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ಯಾರಸಿಟಮಾಲ್‌ ಮತ್ತು ರೋಗ ನಿರೋಧಕ ಔಷಧಗಳ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎರಡು ತಿಂಗಳ ಹಿಂದೆಯೇ ಸೂಚಿಸಿದ್ದರೂ...

ಕೋವಿಡ್‌ ಲಸಿಕೆ ವಾಣಿಜ್ಯೀಕರಣ; ದೇವಿಶೆಟ್ಟಿ ವಿರುದ್ಧ ಸ್ವ- ಹಿತಾಸಕ್ತಿ ಸಂಘರ್ಷ ಆರೋಪ

ಬೆಂಗಳೂರು; 2.2 ಲಕ್ಷ ಪ್ರಮಾಣದಲ್ಲಿ ಕೋವಿಡ್‌ ಲಸಿಕೆಗಳನ್ನು ದಾಸ್ತಾನು ಮಾಡಿಕೊಂಡಿರುವ ನಾರಾಯಣ ಆಸ್ಪತ್ರೆಯ ಮುಖ್ಯಸ್ಥರೂ ಮತ್ತು ಕೋವಿಡ್‌ 3ನೇ ಅಲೆ ತಡೆಗಟ್ಟಲು ಕರ್ನಾಟಕ ಸರ್ಕಾರವು ರಚಿಸಿರುವ...

ಆಕ್ಸಿಜನ್‌ ಕಾನ್ಸ್‌ಟ್ರೇಟರ್‌ ಖರೀದಿಗೆ ತರಾತುರಿಯಲ್ಲಿ ದರಪಟ್ಟಿ ಆಹ್ವಾನ; 135 ಕೋಟಿಯಲ್ಲಿ ಪಾಲೆಷ್ಟು?

ಬೆಂಗಳೂರು; ಆಕ್ಸಿಜನ್ ಕಾನ್ಸಟ್ರೇಟರ್‌ ಉಪಕರಣ ಖರೀದಿ ಸಂಬಂಧ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಪೂರ್ವ ನಿರ್ಧರಿತ ಕಂಪನಿಗಳೊಂದಿಗೆ ಶಾಮೀಲಾಗಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ....

ಆಪ್ತಮಿತ್ರ ಟೆಲಿಮೆಡಿಸಿನ್‌ಗೆ 11 ಕೋಟಿ; ಪ್ರತ್ಯೇಕ ಕಂಪನಿಗಳಿಗೆ ನೀಡಿದ ಗುತ್ತಿಗೆ ಹಿಂದಿದೆ ವ್ಯವಹಾರ?

ಬೆಂಗಳೂರು; ಕೋವಿಡ್‌-19 ನಿಯಂತ್ರಣಕ್ಕಾಗಿ ಆಪ್ತಮಿತ್ರ-ಟೆಲಿಮೆಡಿಸಿನ್‌ ಸೇವೆ ಆರಂಭಿಸುವ ಸಂಬಂಧ ಟೆಂಡರ್‌ ಪ್ರಕ್ರಿಯೆ ನಿರ್ವಹಿಸಲು ಕಾಲಾವಕಾಶದ ಕೊರತೆ ಕಾರಣವನ್ನು ಮುಂದಿಟ್ಟಿರುವ ರಾಜ್ಯ ಬಿಜೆಪಿ ಸರ್ಕಾರವು ಕೋವಿಡ್‌-2ನೇ ಅಲೆಯಲ್ಲಿ...

ಕೋವಿಡ್‌ ತೀವ್ರತೆ; ಸಾವಿನ ಸಂಖ್ಯೆ ಮುಚ್ಚಿಟ್ಟು ದಾರಿತಪ್ಪಿಸುತ್ತಿದೆಯೇ ಸರ್ಕಾರ?

ಬೆಂಗಳೂರು; ರಾಜ್ಯದಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೋವಿಡ್‌ ಸಾವಿನ ಸಂಖ್ಯೆಗಳನ್ನು ಮುಚ್ಚಿಡಲಾಗುತ್ತಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ರಾಜಧಾನಿ ಬೆಂಗಳೂರು ನಗರದಲ್ಲಿ ಬಿಬಿಎಂಪಿ ವರದಿ ಮಾಡುತ್ತಿರುವ ಸಾವಿನ ಸಂಖ್ಯೆಗೂ...

ತಾಂತ್ರಿಕ ಸಲಹಾ ಸಮಿತಿ ಮಾತು ಕೇಳದೇ ಎಡವಿದ ಸರ್ಕಾರ; ಮೆಲ್ಲಗೆ ತಪ್ಪೊಪ್ಪಿಕೊಂಡ ಸುಧಾಕರ!

ಬೆಂಗಳೂರು: ಕೊರೋನಾ ಎರಡನೇ ಅಲೆ ಆರ್ಭಟಕ್ಕೆ ರಾಜ್ಯ ತತ್ತರಿಸಿ ಹೋಗುತ್ತಿದೆ. ಎರಡನೇ ಅಲೆಯ ಅಪಾಯಕಾರಿ ಮುನ್ಸೂಚನೆಗಳ ಅರಿವಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಂಡಿರಲಿಲ್ಲ....

ಮಾಸ್ಕ್‌ ಧರಿಸದ ಶ್ರೀರಾಮುಲುರಿಂದ ಮಾರ್ಗಸೂಚಿ ಉಲ್ಲಂಘನೆ; ಪುಕ್ಕುಲತನ ಮೆರೆಯಿತೇ ಜಿಲ್ಲಾಡಳಿತ?

ಬೆಂಗಳೂರು; ಕೋವಿಡ್‌ 2ನೇ ಅಲೆಯ ತೀವ್ರತೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದ್ದ ಆರೋಗ್ಯ ಇಲಾಖೆಯ ಸಚಿವರಾಗಿದ್ದ ಹಾಲಿ ಸಮಾಜ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು...
error: Content is protected !!