Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಔಷಧ ಸಂಗ್ರಹಣೆ; ಕೇಂದ್ರದ ಸೂಚನೆಯನ್ನೂ ನಿರ್ಲಕ್ಷ್ಯಿಸಿ ಮೈಮರೆತ ಬಿಜೆಪಿ ಸರ್ಕಾರ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ಯಾರಸಿಟಮಾಲ್‌ ಮತ್ತು ರೋಗ ನಿರೋಧಕ ಔಷಧಗಳ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎರಡು ತಿಂಗಳ ಹಿಂದೆಯೇ ಸೂಚಿಸಿದ್ದರೂ ಪ್ಯಾರಸಿಟಮಲ್‌ ಸೇರಿದಂತೆ ಹಲವು ಔಷಧಗಳನ್ನು ಸೂಕ್ತ ಪ್ರಮಾಣದಲ್ಲಿ

GOVERNANCE

ಕೋವಿಡ್‌ ಲಸಿಕೆ ವಾಣಿಜ್ಯೀಕರಣ; ದೇವಿಶೆಟ್ಟಿ ವಿರುದ್ಧ ಸ್ವ- ಹಿತಾಸಕ್ತಿ ಸಂಘರ್ಷ ಆರೋಪ

ಬೆಂಗಳೂರು; 2.2 ಲಕ್ಷ ಪ್ರಮಾಣದಲ್ಲಿ ಕೋವಿಡ್‌ ಲಸಿಕೆಗಳನ್ನು ದಾಸ್ತಾನು ಮಾಡಿಕೊಂಡಿರುವ ನಾರಾಯಣ ಆಸ್ಪತ್ರೆಯ ಮುಖ್ಯಸ್ಥರೂ ಮತ್ತು ಕೋವಿಡ್‌ 3ನೇ ಅಲೆ ತಡೆಗಟ್ಟಲು ಕರ್ನಾಟಕ ಸರ್ಕಾರವು ರಚಿಸಿರುವ ಉನ್ನತ ತಜ್ಞರ ಸಮಿತಿಯ ಅಧ್ಯಕ್ಷರಾಗಿರುವ ಡಾ ದೇವಿಶೆಟ್ಟಿ

GOVERNANCE

ಆಕ್ಸಿಜನ್‌ ಕಾನ್ಸ್‌ಟ್ರೇಟರ್‌ ಖರೀದಿಗೆ ತರಾತುರಿಯಲ್ಲಿ ದರಪಟ್ಟಿ ಆಹ್ವಾನ; 135 ಕೋಟಿಯಲ್ಲಿ ಪಾಲೆಷ್ಟು?

ಬೆಂಗಳೂರು; ಆಕ್ಸಿಜನ್ ಕಾನ್ಸಟ್ರೇಟರ್‌ ಉಪಕರಣ ಖರೀದಿ ಸಂಬಂಧ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಪೂರ್ವ ನಿರ್ಧರಿತ ಕಂಪನಿಗಳೊಂದಿಗೆ ಶಾಮೀಲಾಗಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಆಕ್ಸಿಜನ್‌ ಕಾನ್ಸ್‌ಟ್ರೇಟರ್‌ ಉಪಕರಣ ಉತ್ಪಾದನೆ ಮಾಡುವ ದೊಡ್ಡ

GOVERNANCE

ಆಪ್ತಮಿತ್ರ ಟೆಲಿಮೆಡಿಸಿನ್‌ಗೆ 11 ಕೋಟಿ; ಪ್ರತ್ಯೇಕ ಕಂಪನಿಗಳಿಗೆ ನೀಡಿದ ಗುತ್ತಿಗೆ ಹಿಂದಿದೆ ವ್ಯವಹಾರ?

ಬೆಂಗಳೂರು; ಕೋವಿಡ್‌-19 ನಿಯಂತ್ರಣಕ್ಕಾಗಿ ಆಪ್ತಮಿತ್ರ-ಟೆಲಿಮೆಡಿಸಿನ್‌ ಸೇವೆ ಆರಂಭಿಸುವ ಸಂಬಂಧ ಟೆಂಡರ್‌ ಪ್ರಕ್ರಿಯೆ ನಿರ್ವಹಿಸಲು ಕಾಲಾವಕಾಶದ ಕೊರತೆ ಕಾರಣವನ್ನು ಮುಂದಿಟ್ಟಿರುವ ರಾಜ್ಯ ಬಿಜೆಪಿ ಸರ್ಕಾರವು ಕೋವಿಡ್‌-2ನೇ ಅಲೆಯಲ್ಲಿ ಮತ್ತೊಂದು ಅಕ್ರಮಕ್ಕೆ ದಾರಿಮಾಡಿಕೊಟ್ಟಿದೆ. ಕೆಟಿಪಿಪಿ ಕಾಯ್ದೆಯ 4

GOVERNANCE

ಕೋವಿಡ್‌ ತೀವ್ರತೆ; ಸಾವಿನ ಸಂಖ್ಯೆ ಮುಚ್ಚಿಟ್ಟು ದಾರಿತಪ್ಪಿಸುತ್ತಿದೆಯೇ ಸರ್ಕಾರ?

ಬೆಂಗಳೂರು; ರಾಜ್ಯದಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೋವಿಡ್‌ ಸಾವಿನ ಸಂಖ್ಯೆಗಳನ್ನು ಮುಚ್ಚಿಡಲಾಗುತ್ತಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ರಾಜಧಾನಿ ಬೆಂಗಳೂರು ನಗರದಲ್ಲಿ ಬಿಬಿಎಂಪಿ ವರದಿ ಮಾಡುತ್ತಿರುವ ಸಾವಿನ ಸಂಖ್ಯೆಗೂ ಚಿತಾಗಾರಗಳಲ್ಲಿ ಕೋವಿಡ್‌ ಶಿಷ್ಟಾಚಾರದ ಪ್ರಕಾರ ಅಂತ್ಯಕ್ರಿಯೆ ಆಗಿರುವ

GOVERNANCE

ತಾಂತ್ರಿಕ ಸಲಹಾ ಸಮಿತಿ ಮಾತು ಕೇಳದೇ ಎಡವಿದ ಸರ್ಕಾರ; ಮೆಲ್ಲಗೆ ತಪ್ಪೊಪ್ಪಿಕೊಂಡ ಸುಧಾಕರ!

ಬೆಂಗಳೂರು: ಕೊರೋನಾ ಎರಡನೇ ಅಲೆ ಆರ್ಭಟಕ್ಕೆ ರಾಜ್ಯ ತತ್ತರಿಸಿ ಹೋಗುತ್ತಿದೆ. ಎರಡನೇ ಅಲೆಯ ಅಪಾಯಕಾರಿ ಮುನ್ಸೂಚನೆಗಳ ಅರಿವಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಂಡಿರಲಿಲ್ಲ. ಬದಲಿಗೆ ಉಪ ಚುನಾವಣೆ ರಾಜಕಾರಣದಲ್ಲಿ ಮುಳುಗಿತ್ತು. ಅಧಿಕಾರಿಶಾಹಿಯೂ

GOVERNANCE

ಮಾಸ್ಕ್‌ ಧರಿಸದ ಶ್ರೀರಾಮುಲುರಿಂದ ಮಾರ್ಗಸೂಚಿ ಉಲ್ಲಂಘನೆ; ಪುಕ್ಕುಲತನ ಮೆರೆಯಿತೇ ಜಿಲ್ಲಾಡಳಿತ?

ಬೆಂಗಳೂರು; ಕೋವಿಡ್‌ 2ನೇ ಅಲೆಯ ತೀವ್ರತೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದ್ದ ಆರೋಗ್ಯ ಇಲಾಖೆಯ ಸಚಿವರಾಗಿದ್ದ ಹಾಲಿ ಸಮಾಜ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಮಾಸ್ಕ್‌ ಧರಿಸದೆಯೇ ಬಳ್ಳಾರಿಯ ಮಹಾನಗರಪಾಲಿಕೆ ಚುನಾವಣೆ ಪ್ರಚಾರದಲ್ಲಿ

ACB/LOKAYUKTA

ಮಾಸ್ಕ್‌ ಖರೀದಿ ಅಕ್ರಮ; ತಪ್ಪು ಮಾಹಿತಿ ನೀಡಿ ಲೋಕಾಯುಕ್ತವನ್ನೇ ದಿಕ್ಕು ತಪ್ಪಿಸಿದ ಪಾಂಡೆ?

ಬೆಂಗಳೂರು; ದುಬಾರಿ ದರದಲ್ಲಿ ಮಾಸ್ಕ್‌ ಖರೀದಿಸಿ ಸರ್ಕಾರಕ್ಕೆ ಸಂಭವಿಸಿರುವ ನಷ್ಟದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಸೇರಿದಂತೆ ಆರೋಪಿತ ಅಧಿಕಾರಿಗಳು ಲೋಕಾಯುಕ್ತಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು

ACB/LOKAYUKTA

ದುಬಾರಿ ದರದಲ್ಲಿ ಮಾಸ್ಕ್‌ ಖರೀದಿ; ಆಕ್ಷೇಪಣೆ ಸಲ್ಲಿಸಿ ನುಣಚಿಕೊಂಡ ಪಾಂಡೆ

ಬೆಂಗಳೂರು; ದುಬಾರಿ ದರದಲ್ಲಿ ಮಾಸ್ಕ್‌ ಖರೀದಿಸಿ ಸರ್ಕಾರಕ್ಕೆ ಸಂಭವಿಸಿರುವ ನಷ್ಟದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಸೇರಿದಂತೆ ಆರೋಪಿತ ಅಧಿಕಾರಿಗಳು ನುಣುಚಿಕೊಳ್ಳಲಾರಂಭಿಸಿದ್ದಾರೆ. ಅಥಣಿ ಮೂಲದ ಸಾಮಾಜಿಕ ಕಾರ್ಯಕರ್ತ

GOVERNANCE

ಕೋವಿಡ್‌ ಚಿಕಿತ್ಸೆ ವೆಚ್ಚ; ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ 115 ಕೋಟಿ ಪಾವತಿ

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಭಾರೀ ಪ್ರಮಾಣದಲ್ಲಿ ಆದಾಯ ಕುಂಠಿತಗೊಂಡಿದೆ ಎಂದು ಬೊಬ್ಬೆ ಹೊಡೆದಿದ್ದ ರಾಜ್ಯದ ಖಾಸಗಿ ಆಸ್ಪತ್ರೆಗಳು ಖಜಾನೆಯನ್ನು ತುಂಬಿಸಿಕೊಂಡಿವೆ. ರೋಗಿಗಳಿಗೆ ಚಿಕಿತ್ಸೆ ನೀಡಿರುವ ಕಾರ್ಪೋರೇಟ್‌ ಸೇರಿದಂತೆ ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ನವೆಂಬರ್‌ 23 ಅಂತ್ಯಕ್ಕೆ

GOVERNANCE

ಬಯೋ ಮೆಡಿಕಲ್‌; ಮುಂಗಡ ನೀಡಿಕೆಯಲ್ಲೂ ಅವ್ಯವಹಾರ, ಜಿಎಸ್‌ಟಿಯಲ್ಲೂ ವಂಚನೆ

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆ ಸಂಬಂಧ ಕೆಡಿಎಲ್‌ಡಬ್ಲ್ಯೂಎಸ್‌ನ ಅಧಿಕಾರಿಗಳು ಹೆಜ್ಜೆ ಹೆಜ್ಜೆಯಲ್ಲೂ ಅಕ್ರಮ ನಡೆಸಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಸಲ್ಲಿಸಿದ್ದ ಪ್ರೊಫ್ರಾಮಾ ಇನ್‌ವಾಯ್ಸ್‌ನಲ್ಲಿ ಒದಗಿಸಿದ್ದ ಜಿಎಸ್‌ಟಿ ನಂಬರ್‌

GOVERNANCE

ಟಿವಿಎಸ್‌ ಕಂಪನಿಗೆ 47.70 ಕೋಟಿ ಅಕ್ರಮ ಲಾಭ?; ಮೌಲ್ಯಮಾಪನದಲ್ಲೇ ನಿಯಮೋಲ್ಲಂಘನೆ

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸಂಬಂಧ ನಡೆದಿದ್ದ ಟೆಂಡರ್‌ ಪರಿಶೀಲನಾ ಸಭೆ, ಮೌಲ್ಯಮಾಪನ ಪ್ರಕ್ರಿಯೆ ಮತ್ತು ಅಂಕ ನೀಡಿಕೆಯಲ್ಲೇ ಸಂಚು ಹೂಡಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಆಯುಕ್ತ ಪಂಕಜಕುಮಾರ್‌ ಪಾಂಡೆ ಮತ್ತು ಉಪ

GOVERNANCE

ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ;ಲಂಚಕೋರ ಅಧಿಕಾರಿಗಳ ಪಿತೂರಿಗೆ 47.07 ಕೋಟಿ ನಷ್ಟ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸೇರಿದಂತೆ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ನಿಯಮಾವಳಿಗಳನ್ನು ಅಧಿಕಾರಿಗಳು ಗಾಳಿಗೆ ತೂರಿದ್ದಾರೆ. ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆ ಮಾಡಲು

GOVERNANCE

ಸಿದ್ದರಾಮಯ್ಯ ಅವಧಿಯಲ್ಲಿ ಐಸಿಯು ಸ್ಥಾಪನೆ; 37.46 ಕೋಟಿ ನಿಷ್ಫಲ ವೆಚ್ಚಎಂದ ಸಿಎಜಿ

ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು(ತೀವ್ರ ನಿಗಾ ಘಟಕ) ಘಟಕಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಅಲ್ಲದೆ ಖರೀದಿಸಲಾಗಿದ್ದ ವೈದ್ಯಕೀಯ ಸಲಕರಣೆಗಳೂ ಬಳಕೆಯಾಗಿರಲಿಲ್ಲ. ಜಿಲ್ಲಾ ಮತ್ತು ತಾಲೂಕು

LEGISLATURE

ಕೋವಿಡ್‌-19 ಜಾಹೀರಾತಿನ ಜಾಲ; 3 ತಿಂಗಳಲ್ಲಿ 11 ಕೋಟಿ ವೆಚ್ಚ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಹಣವಿಲ್ಲ, ಸಂಪನ್ಮೂಲ ಸ್ಥಗಿತಗೊಂಡಿದೆ, ಖಜಾನೆ ಬರಿದಾಗಿದೆ ಎಂದೆಲ್ಲಾ ದೈನೈಸಿ ಸ್ಥಿತಿಯನ್ನು ಮುಂದಿರಿಸಿದ್ದ ರಾಜ್ಯ ಬಿಜೆಪಿ ಸರ್ಕಾರ, 2020ರ ಮಾರ್ಚ್‌ನಿಂದ ಮೇ ವರೆಗೆ ಒಟ್ಟು 11 ಕೋಟಿ ರು.ಗಳನ್ನು ಜಾಹೀರಾತಿಗಾಗಿ ವೆಚ್ಚ

GOVERNANCE

ಕನ್ನಡ ಅನುಷ್ಠಾನ; ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು

ಬೆಂಗಳೂರು; ಆಡಳಿತದ ಎಲ್ಲಾ ಹಂತದಲ್ಲಿ ಪರಿಪೂರ್ಣವಾಗಿ ಕನ್ನಡ ಭಾಷೆಯನ್ನು ಬಳಸದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು

GOVERNANCE

ಕೋವಿಡ್‌-19; ಆತಂಕ ಎಬ್ಬಿಸಲಿದೆಯೇ ಬಹಿರಂಗಗೊಂಡಿರುವ ಪ್ರತ್ಯೇಕ ನಾಗರಿಕರ ಪಟ್ಟಿ?

ಬೆಂಗಳೂರು; ಕೊರೋನಾ ವೈರಸ್‌ ಹರಡುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಾಚರಣೆಗಿಳಿದಿರುವ ಹೊತ್ತಿನಲ್ಲೇ  ವಿದೇಶಗಳಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರ, ನಗರ, ಪಟ್ಟಣ ಮತ್ತು ಹಳ್ಳಿಗಳ ಮನೆಗಳಲ್ಲಿ ಪ್ರತ್ಯೇಕವಾಗಿರುವ