850.21 ಕೋಟಿ ಬಾಕಿ ಉಳಿಸಿಕೊಂಡಿರುವ ಎಸಿಸಿ ಲಿಮಿಟೆಡ್‌ಗೆ ಗಣಿ ಗುತ್ತಿಗೆ ಕರಾರು; ತರಾತುರಿಯೇಕೆ?

ಬೆಂಗಳೂರು; ಕಲ್ಬುರ್ಗಿಯ ವಾಡಿ ಪ್ರದೇಶದಲ್ಲಿ ಸುಣ್ಣದ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಎಸಿಸಿ ಸಿಮೆಂಟ್ಸ್‌...

ವೀರಪ್ಪನ್ ಹತ್ಯೆ ಕಾರ್ಯಾಚರಣೆ; ಎಸ್‌ಟಿಎಫ್‌ನ ಹಲವು ಸಿಬ್ಬಂದಿಗಳಿಗೆ ನಿವೇಶನ ಲಭ್ಯವಿಲ್ಲವೆಂದ ಪ್ರಾಧಿಕಾರ

ಬೆಂಗಳೂರು; ನರಹಂತಕ ವೀರಪ್ಪನ್‌ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಎಸ್‌ಟಿಎಫ್‌ನಲ್ಲಿ  ಕಾರ್ಯನಿರ್ವಹಿಸಿದ್ದ ಹಲವು ಪೊಲೀಸ್‌...

ಆರ್ಥಿಕ ಹೊರೆ, ತೆರವಾಗದ ತಡೆಯಾಜ್ಞೆ; ಕಾಲ್ಪನಿಕ ವೇತನ ಬಡ್ತಿ ಮರೀಚಿಕೆ, ಖಾಸಗಿ ಶಿಕ್ಷಕರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ

ಬೆಂಗಳೂರು; ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ...

ಬೆಂಗಳೂರು, ಹುಬ್ಬಳ್ಳಿ ಗಲಭೆ; ಗಡುವು ಮೀರಿದರೂ ಸ್ಥಾಪನೆಯಾಗದ ವಿಶೇಷ ನ್ಯಾಯಾಲಯ, ನಿರಾಸಕ್ತಿ?

ಬೆಂಗಳೂರು; ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಲಾಗಿದೆ ಎಂದು ಹೇಳಲಾಗಿದ್ದ ಫೇಸ್‌ಬುಕ್...

ರಾಮನಗರದಲ್ಲಿ 400 ಕೋಟಿ ಅನುತ್ಪಾದಕ ವೆಚ್ಚ; ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ಅಭಿಪ್ರಾಯ ಬದಿಗೊತ್ತಿದ್ದೇಕೆ?

ಬೆಂಗಳೂರು; ರಾಮನಗರದ ಅರ್ಚಕರ ಹಳ್ಳಿಯಲ್ಲಿ ಉದ್ದೇಶಿತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಟ್ಟಡ,...

ಲೋಕಾ ಹೆಸರಿನಲ್ಲಿ ವಸೂಲಿ; 10 ವರ್ಷಗಳ ಬಳಿಕ ಹಿಂದಿನ ಪಿಆರ್‍‌ಒ ರಿಯಾಜ್‌ಗೆ ದಂಡನೆ, ಗ್ರಾಚ್ಯುಟಿ ಮುಟ್ಟುಗೋಲು

ಬೆಂಗಳೂರು; ಹಿಂದಿನ ಲೋಕಾಯುಕ್ತ ಭಾಸ್ಕರರಾವ್‌ ಅವರೊಂದಿಗಿನ ಸಂಬಂಧ ಮತ್ತು ಲೋಕಾಯುಕ್ತರ ನಿವಾಸವನ್ನು ದುರುಪಯೋಗಪಡಿಸಿಕೊಂಡು...

ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ; ಎಸ್‌ಪಿಪಿಯಾಗಿ ಜಗದೀಶ್‌ ನೇಮಕಕ್ಕೆ ಅವಕಾಶವಿಲ್ಲವೆಂದಿದ್ದ ಸರ್ಕಾರ

ಬೆಂಗಳೂರು; ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣದಲ್ಲಿ ವಾದ ಮಂಡಿಸಲು ವಿಶೇಷ...

ನಗರ ಸ್ಥಳೀಯ ಸಂಸ್ಥೆಗಳಿಗೆ ಗ್ರಾಮಗಳ ಸೇರ್ಪಡೆ; ಜನಸಂಖ್ಯೆ, ಕ್ಷೇತ್ರಗಳಲ್ಲಿ ವ್ಯತ್ಯಾಸ, ಅಧಿಸೂಚನೆ ಹಿಂತೆಗೆತ?

ಬೆಂಗಳೂರು; ರಾಜ್ಯ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ ಕ್ಷೇತ್ರಗಳ  ಮೀಸಲಾತಿಯನ್ನು ನಿಗದಿಪಡಿಸುವ...

ಬಾರ್‌ ಅಸೋಸಿಯೇಷನ್‌ ಕಟ್ಟಡಗಳಿಗೆ ಕೇಂದ್ರದ ಹಣವಿಲ್ಲ; ಕೇಂದ್ರ ಪುರಸ್ಕೃತ ಯೋಜನೆಗಳಿಗೆ 872.71 ಕೋಟಿ ಕೊಟ್ಟಿಲ್ಲ

ಬೆಂಗಳೂರು : ರಾಜ್ಯದಲ್ಲಿನ ಎಲ್ಲ ಬಾರ್‌ ಅಸೋಸಿಯೇಷನ್‌ಗಳಿಗೆ (ವಕೀಲರ ಸಂಘ) ಸ್ವಂತ ಕಟ್ಟಡ...

ಆರ್‍‌ ಅಶೋಕ್‌ರನ್ನು ದೋಷಮುಕ್ತಗೊಳಿಸಲು ಸುಪ್ರೀಂ ಕೋರ್ಟ್‌ಗೆ ಲೋಕಾ ಅಫಿಡೆವಿಟ್‌!; ವಿರೋಧಿಸದ ಸರ್ಕಾರ?

ಬೆಂಗಳೂರು; ಬಗರ್‌ ಹುಕುಂ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ...

70 ಹುದ್ದೆಗಳಿಗೆ ನೇಮಕ; ಆದೇಶ ನೇರಾನೇರ ಉಲ್ಲಂಘನೆ, ರಾಜ್ಯಪಾಲರ ಕಚೇರಿಯ ಜಾಣ ಕುರುಡು ಬಯಲು

ಬೆಂಗಳೂರು; ಕುಲಪತಿ ಅಧಿಕಾರಾವಧಿ ಪೂರ್ಣಗೊಳ್ಳಲು 2 ತಿಂಗಳ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ವಿವಿಧ ರೀತಿಯ...

ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ...

ಸ್ಮಾರ್ಟ್‌ ಮೀಟರ್; ಹೈಕೋರ್ಟ್‌ ಅಭಿಪ್ರಾಯಕ್ಕೆ ಸ್ಪಷ್ಟ ನಿಲುವು ಪ್ರಕಟಿಸದ ಸರ್ಕಾರ, ‘ರಾಜಶ್ರೀ’ ಬೆನ್ನಿಗೆ ನಿಂತಿತೇ?

ಬೆಂಗಳೂರು; ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ...

Page 1 of 9 1 2 9

Latest News