Saturday | March 7, 2026 |

Tag: Hospitals

200 ಕೋಟಿ ಮೊತ್ತದ ಕಾಮಗಾರಿ; ಬಾರದ ಅನುದಾನ, ಮಂಡಳಿಯ ಆರ್ಥಿಕ ಪರಿಸ್ಥಿತಿ ಹದಗೆಡಲಿದೆಯೇ?

ಬೆಂಗಳೂರು; ನಗರ ಸ್ಥಳೀಯ ಸಂಸ್ಥೆಗಳ ಪರವಾಗಿ ಅಮೃತ ನಗರೋತ್ಥಾನ ಯೋಜನೆ (ಹಂತ 4) ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ...

ಸರ್ಕಾರದ ಅನುಮತಿಯಿಲ್ಲದೇ 12 ತಿಂಗಳ ಅವಧಿಗೆ ಔಷಧ ಖರೀದಿ; ಇಎಸ್‌ಐ ನಿರ್ದೇಶನಾಲಯದಲ್ಲಿ ಅಕ್ರಮ!

ಬೆಂಗಳೂರು; ಸರ್ಕಾರದ ಅನುಮತಿಯನ್ನು ಪಡೆಯದೇ 12 ತಿಂಗಳ ಅವಧಿಗೆ ಔಷಧ ಖರೀದಿ ಮಾಡಿರುವ ಕಾರ್ಮಿಕರ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ನಿಯಮಗಳನ್ನು ಉಲ್ಲಂಘಿಸಿರುವುದು...

ಇಎಸ್‌ಐ ಆಸ್ಪತ್ರೆ, ಔಷಧಾಲಯಗಳಲ್ಲಿ ಅಕ್ರಮ; ನಕಲಿ ದಾಖಲೆಗಳ ಸೃಷ್ಟಿಸಿ ಲಕ್ಷಾಂತರ ರು ವಂಚನೆ ಆರೋಪ

ಬೆಂಗಳೂರು; ಕಾರ್ಮಿಕರ ವಿಮಾ ಆಸ್ಪತ್ರೆ (ಇಎಸ್‌ಐ) , ಔಷಧಾಲಯ ಮತ್ತು ಡಯೋಗ್ನೋಸ್ಟಿಕ್‌ ಕೇಂದ್ರಗಳಿಗೆ ಹೊರಗುತ್ತಿಗೆ ಅಡಿಯಲ್ಲಿ ಫಾರ್ಮಾಸಿಸ್ಟ್‌ಗಳ ಸೇವೆ ಒದಗಿಸುತ್ತಿರುವ ಫೀಚರ್‍‌ ಪ್ಲಾನೆಟ್‌ ಪ್ರೈವೈಟ್‌ ಲಿಮಿಟೆಡ್‌ನೊಂದಿಗೆ...

ಸೂಪರ್‍‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಮೇಲ್ದರ್ಜೆಗೆ ಅನುದಾನ ಕೊರತೆ; ಆರ್ಥಿಕ ಸಾಮರ್ಥ್ಯ ದುರ್ಬಲ?

ಬೆಂಗಳೂರು; ರಾಜ್ಯದ ಹಲವು ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಸೂಪರ್‍‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಮೇಲ್ದರ್ಜೆ ಮತ್ತು ಕಾರ್ಯನಿರ್ವಹಣೆಗೆ ಅನುದಾನ ಕೊರತೆಯಾಗಿದೆ. ಹಾಗೆಯೇ ಆರ್ಥಿಕ ಇಲಾಖೆಯ ಸಾಮರ್ಥ್ಯವು...

ರೋಗಿಗಳಿಗೆ ಬರೆ; ಖಾಸಗಿ ಆಸ್ಪತ್ರೆಗಳ ದರದೊಂದಿಗೆ ಹೋಲಿಕೆ, ಶೇ.10ರಷ್ಟು ಅಧಿಕ ಶುಲ್ಕ ಹೆಚ್ಚಳ?

ಬೆಂಗಳೂರು; ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಹೊರ ಮತ್ತು ಒಳ ರೋಗಿಗಳ ಶುಲ್ಕವೂ ಸೇರಿದಂತೆ ಇನ್ನಿತರೆ ಶುಲ್ಕಗಳನ್ನು ಶೇ.5ರಿಂದ ಶೇ.10ಕ್ಕೆ...

ಬ್ಯಾಂಡೇಜ್‌ ಬಟ್ಟೆ ಖರೀದಿ ಅಕ್ರಮ; ರಾತ್ರೋರಾತ್ರಿ ಲೋಪಗಳ ತಿದ್ದುಪಡಿ, 95 ವಸ್ತುಗಳಿಗೂ ಮರು ಟೆಂಡರ್‌

ಬೆಂಗಳೂರು; ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬ್ಯಾಂಡೇಜ್‌ ಬಟ್ಟೆ ಖರೀದಿಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್‍‌ನಲ್ಲಿಯೇ ಲೋಪಗಳನ್ನು ಎಸಗಿದ್ದರ ಕುರಿತು ದಾಖಲೆ ಸಹಿತ 'ದಿ ಫೈಲ್‌' ವರದಿ ಪ್ರಕಟಿಸುತ್ತಿದ್ದಂತೆ...

ಬ್ಯಾಂಡೇಜ್‌ ಬಟ್ಟೆ ಖರೀದಿ; ಅಂತಿಮಗೊಳ್ಳದ ಟೆಂಡರ್‍‌, ಅನುಮೋದನೆಯಿಲ್ಲದಿದ್ದರೂ ಷರತ್ತು ಬದಲಾವಣೆ

ಬೆಂಗಳೂರು; ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬ್ಯಾಂಡೇಜ್‌ ಬಟ್ಟೆ ಕೊರತೆ ತೀವ್ರವಾಗಿ ಕಾಡುತ್ತಿದ್ದರೂ ಸಹ ಈ ಸಂಬಂಧ ಕರೆದಿದ್ದ  9 ಕೋಟಿ ರು. ಮೊತ್ತದ  ಟೆಂಡರ್‌ನ್ನೂ ಇನ್ನೂ...

ತಜ್ಞರಲ್ಲದವರಿಂದ ಸಿಟಿ ಸ್ಕ್ಯಾನ್‌ ನಿರ್ವಹಣೆ; ವರದಿಗಳ ವಿಶ್ವಾಸರ್ಹತೆ ಪ್ರಶ್ನಾರ್ಹ, ಆಘಾತಕಾರಿ ಸಂಗತಿ ಬಹಿರಂಗ

ಬೆಂಗಳೂರು;ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ  ಸೂಕ್ತ ತಜ್ಞತೆ ಇಲ್ಲದ ವೈದ್ಯರು, ಸಿಬ್ಬಂದಿಗಳು ಪೆಟ್‌ ಸಿಟಿ ಸ್ಕ್ಯಾನ್‌  ಯಂತ್ರವನ್ನು ನಿರ್ವಹಿಸುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ತನಿಖಾ ವರದಿಯು ...

ಬಳಸಿದ್ದ ಗ್ಲೌಸ್‌ಗಳ ಸರಬರಾಜು ಆರೋಪ; ಕಪ್ಪು ಪಟ್ಟಿಗೆ ಸೇರಿಸದೇ 3.50 ಕೋಟಿ ಪಾವತಿಸಲು ಮುಂದಾದ ನಿಗಮ?

ಬೆಂಗಳೂರು; ಕೇರಳ ಮೂಲದ ಕಂಪನಿ ಹೆಸರು ದುರ್ಬಳಕೆ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿ ಈಗಾಗಲೇ ಬಳಸಿ ಬಿಸಾಡಿದ್ದ ಕೈಗವಸುಗಳನ್ನು ರಫ್ತು ಮಾಡಿದೆ ಎಂಬ ಗುರುತರವಾದ ಆರೋಪಕ್ಕೆ...

ಖಾಸಗಿ ಸಂಸ್ಥೆಗಳಿಗೆ 1,000 ಎಕರೆ ಪರಿಹಾರಾತ್ಮಕ ಅರಣ್ಯ ಜಮೀನು; ತಡೆಹಿಡಿದಿದ್ದ ನೀತಿ ಪುನರ್‌ ಪರಿಶೀಲನೆ

ಬೆಂಗಳೂರು; ಸರ್ಕಾರಿ ಸಿ ಮತ್ತು ಡಿ ಮತ್ತಿತರ ಜಮೀನುಗಳನ್ನು ಖಾಸಗಿ ಸಂಸ್ಥೆಗಳು ಅಥವಾ ವ್ಯಕ್ತಿಗಳಿಗೆ ಪರಿಹಾರಾತ್ಮಕ ಅರಣ್ಯೀಕರಣಕ್ಕೆ ನೀಡುವುದು ಮತ್ತು ಪ್ರಸ್ತಾಪಿಸುವುದನ್ನು ಹಿಂದಿನ ಕಾಂಗ್ರೆಸ್‌ ಸರ್ಕಾರವು...

ರ‍್ಯಾಪಿಡ್ ಆಟಿಜೆನ್‌ ಕಿಟ್‌ ಪೂರೈಕೆ ಆದೇಶ ರದ್ದು; ಕಮಿಷನ್‌ ವ್ಯವಹಾರ ಕುದುರದಿರುವುದು ಕಾರಣವೇ?

ಬೆಂಗಳೂರು; ಕೊರೊನಾ ನಾಗಲೋಟಕ್ಕೆ ಕಡಿವಾಣ ಹಾಕುವ ಹಾಗೂ ಶಂಕಿತರಲ್ಲಿ ಸೋಂಕು ಪತ್ತೆ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳುವ ಉದ್ದೇಶದಿಂದ 13.50 ಕೋಟಿ ಮೊತ್ತದಲ್ಲಿ 3 ಲಕ್ಷ ರ‍್ಯಾಪಿಡ್...
error: Content is protected !!