Wednesday | November 25, 2026 |

Tag: INDIRA CANTEENS

ಕ್ಯಾಂಟೀನ್‌ ಗುತ್ತಿಗೆದಾರರಿಂದ ಲಂಚ ವಸೂಲಿ; ಡಿಜಿಟಲ್ ಲಂಚಾವತಾರ, ಫೋನ್‌ ಪೇ ಸಿಎಂ, ದಿ ಫೈಲ್‌ ವರದಿ ಉಲ್ಲೇಖಿಸಿ ಸರ್ಕಾರವನ್ನು ತರಾಟೆ ತೆಗೆದುಕೊಂಡ ಜೆಡಿಎಸ್, ಬಿಜೆಪಿ

ಬೆಂಗಳೂರು; ವಿಕಾಸ ಸೌಧ, ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ ಗುತ್ತಿಗೆದಾರರಿಂದ ಲಂಚದ ಹಣ ವಸೂಲು ಮಾಡಲಾಗಿದೆ ಎಂದು ಆರೋಪಿಸಿ ಸರ್ಕಾರಕ್ಕೆ ಗುತ್ತಿಗೆದಾರರು ವಕೀಲರ ಮೂಲಕ ನೋಟೀಸ್ ನೀಡಿರುವ...

ಎಂ ಎಸ್‌ ಬಿಲ್ಡಿಂಗ್‌, ವಿಕಾಸಸೌಧ ಕ್ಯಾಂಟೀನ್‌ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ, ಫೋನ್‌ ಪೇ ಮೂಲಕ 10 ಲಕ್ಷ ವಸೂಲು ಮಾಡಿದ ಅಧಿಕಾರಿ; ಸರ್ಕಾರಕ್ಕೆ ಲೀಗಲ್‌ ನೋಟೀಸ್‌ ಜಾರಿ

ಬೆಂಗಳೂರು; ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ಸಚಿವಾಲಯಗಳ ಕಚೇರಿಗಳನ್ನು ಹೊಂದಿರುವ ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ ನಡೆಸುವ ಗುತ್ತಿಗೆದಾರರಿಂದಲೂ ಅಧಿಕಾರಿಗಳು ಹಣ ಸುಲಿಗೆ...

ಮಹಾತ್ಮಗಾಂಧಿ,ನೆಹರು, ಇಂದಿರಾ, ರಾಜೀವ್‌ ಗಾಂಧಿ ಪ್ರತಿಮೆ ಸ್ಥಾಪನೆಗೆ ಅಸಮ್ಮತಿ; ಆದರೂ ಸಂಪುಟಕ್ಕೆ ಕಡತ ಮಂಡನೆ

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲ್ಬುರ್ಗಿಯ ವಿವಿಧೆಡೆ ಜವಾಹರ್ ಲಾಲ್ ನೆಹರು, ಮಹಾತ್ಮಗಾಂಧಿ,  ಇಂದಿರಾ...

ಇಂದಿರಾ ಕ್ಯಾಂಟೀನ್‌ ಅವ್ಯವಹಾರ ಬೆಳಕಿಗೆ ಬರುವ ಭೀತಿ; ಲೆಕ್ಕಪರಿಶೋಧನೆಗೆ ದಾಖಲೆಗಳನ್ನೇ ನೀಡದ ಬಿಬಿಎಂಪಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಬಗೆ ಬಗೆಯ ತಿಂಡಿ ತಿನಿಸುಗಳನ್ನು ಸೇವಿಸಿದ ಸುದ್ದಿ ಮಾಸುವ ಮುನ್ನವೇ ಬಿಬಿಎಂಪಿಯು ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಗೆ...

ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ಗೆ ಕೊಕ್‌, ಅಕ್ಷಯಪಾತ್ರೆಗೆ ರತ್ನಗಂಬಳಿ?

ಬೆಂಗಳೂರು; ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಬಿಸಿಯೂಟ ಒದಗಿಸುತ್ತಿರುವ ಇಂದಿರಾ ಕ್ಯಾಂಟೀನ್‌ ಗುತ್ತಿಗೆಯನ್ನು ಬಿಬಿಎಂಪಿ ಕಸಿದುಕೊಳ್ಳಲು ಮುಂದಾಗಿದೆ. ಬಿಸಿಯೂಟವನ್ನು ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಮೂಲಕ ಪಡೆದುಕೊಳ್ಳಲು...
error: Content is protected !!