ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪ, ನಿಯಮ ಉಲ್ಲಂಘನೆ; ಸಚಿವ ಪಾಟೀಲ್‌, ಅಧ್ಯಕ್ಷ ಸತೀಶ್‌ ಸೈಲ್‌ ಮುನಿಸು

ಬೆಂಗಳೂರು; ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಅಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರ...

ಏರೋಸ್ಪೇಸ್‌ ಪಾರ್ಕ್‌ನಲ್ಲಿ ಪಾಲನೆಯಾಗದ ಮೀಸಲಾತಿ; ಸಾಮಾನ್ಯರಿಗೆ ಮನ್ನಣೆ, ದಲಿತ ಉದ್ದಿಮೆದಾರರಿಗೆ ವಂಚನೆ

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯ ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ ಮೊದಲ ಹಂತಕ್ಕೆ...

300 ಕೋಟಿ ರಾಯಧನ ಸಂಗ್ರಹಣೆಗೆ ಕೆಪಿಸಿಎಲ್‌ ನಕಾರ; ತೆರಿಗೆಯೇತರ ಆದಾಯ ಪರಿಷ್ಕರಣೆಗೆ ವಿಘ್ನ?

ಬೆಂಗಳೂರು;  ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಸಂಪನ್ಮೂಲ...

ಎಂಎಸ್‌ಐಎಲ್‌ ಟೆಂಡರ್‍‌ನಲ್ಲಿ ಅಕ್ರಮ; ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಆದೇಶ

ಬೆಂಗಳೂರು; ಮೈಸೂರ್‍‌ ಇಂಟರ್‍‌ ನ್ಯಾಷನಲ್‌ ಲಿಮಿಟೆಡ್‌ನ ಪ್ರವಾಸೋದ್ಯಮ  ವ್ಯವಹಾರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ನಡೆದಿದ್ದ...

ಸಾರ್ವಜನಿಕ ಉದ್ಯಮ ಇಲಾಖೆ ತಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲವೆಂದು ಒಪ್ಪಿಕೊಂಡ ಸಚಿವ

ಬೆಂಗಳೂರು; ಸಾರ್ವಜನಿಕ ಉದ್ಯಮಗಳ ಖಾತೆಯನ್ನು ಹಣಕಾಸು ಇಲಾಖೆಯೊಂದಿಗೆ ವಿಲೀನಗೊಳಿಸಿರುವುದನ್ನು ಒಪ್ಪಿಕೊಂಡಿರುವ ಸಚಿವ ಶರಣಬಸಪ್ಪ...

ಸಾರ್ವಜನಿಕ ಉದ್ದಿಮೆ ಇಲಾಖೆ ಸಚಿವರಾಗಿ ನೂರು ದಿನಗಳಾದರೂ ಒಂದೇ ಒಂದು ಸಭೆ ನಡೆಸದ ಸಚಿವ

ಸಾರ್ವಜನಿಕ ಉದ್ದಿಮೆ ಇಲಾಖೆ ಸಚಿವರಾಗಿ ನೂರು ದಿನಗಳಾದರೂ ಒಂದೇ ಒಂದು ಸಭೆ ನಡೆಸದ ಸಚಿವ

ಬೆಂಗಳೂರು; ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೇರಿರುವ  ಕಾಂಗ್ರೆಸ್‌ ಸರ್ಕಾರವು 100 ದಿನಗಳನ್ನು ಪೂರ್ಣಗೊಳಿಲು ಕೆಲವೇ...

ಟೆಕ್ನಾಲಜಿ ಇನ್ನೋವೇಷನ್‌ ಪಾರ್ಕ್‌ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ; ಹೇಳಿಕೆಗಷ್ಟೇ ಸೀಮಿತ

ಬೆಂಗಳೂರು; ಉದ್ಯೋಗಾವಕಾಶ ಸೃಷ್ಟಿ, ಔದ್ಯೋಗಿಕ ಕೌಶಲ್ಯ ವೃದ್ಧಿ, ಕೈಗಾರಿಕೋದ್ಯಮಕ್ಕೆ ಉತ್ತೇಜನ, ಸೆಮಿ ಕಂಡಕ್ಟರ್‍‌...

Page 1 of 2 1 2

Latest News