ವಕ್ಫ್‌ ಆಸ್ತಿ; ಗುತ್ತಿಗೆ ನವೀಕರಣವೂ ಇಲ್ಲ, ವಕ್ಫ್‌ ಮಂಡಳಿಗೆ ಬಾಡಿಗೆ ಹಣವೂ ಇಲ್ಲ, ತನ್ವೀರ್‌ ಸೇಠ್‌ ಹೆಸರು ಉಲ್ಲೇಖ

ವಕ್ಫ್‌ ಆಸ್ತಿ; ಗುತ್ತಿಗೆ ನವೀಕರಣವೂ ಇಲ್ಲ, ವಕ್ಫ್‌ ಮಂಡಳಿಗೆ ಬಾಡಿಗೆ ಹಣವೂ ಇಲ್ಲ, ತನ್ವೀರ್‌ ಸೇಠ್‌ ಹೆಸರು ಉಲ್ಲೇಖ

ಬೆಂಗಳೂರು; ಮೈಸೂರಿನ ವಿವಿಧೆಡೆ ಇರುವ ವಕ್ಫ್‌ ಆಸ್ತಿಗಳನ್ನು ಕಾನೂನುಬಾಹಿರವಾಗಿ 99 ವರ್ಷಗಳವರೆಗೆ ಗುತ್ತಿಗೆ...

ಬಾಬುವಾಲಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ; ಬುಡಾದ ಅಕ್ರಮಗಳ ಕುರಿತು ಇನ್ನೂ ಸಲ್ಲಿಕೆಯಾಗದ ವರದಿ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳನ್ನು...

ನೇಹಾ ಹಿರೇಮಠ್‌ ಹತ್ಯೆ ಪ್ರಕರಣ; ತ್ವರಿತ ನ್ಯಾಯಾಲಯ ಸ್ಥಾಪನೆ ಪ್ರಸ್ತಾವ ತಿರಸ್ಕೃತ, ರಿಜಿಸ್ಟ್ರಾರ್ ಜನರಲ್ ಪತ್ರ

ಬೆಂಗಳೂರು; ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು...

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ಅಕ್ರಮ ವರ್ಗಾವಣೆ; ಬಿ ನಾಗೇಂದ್ರ ಮಾಸ್ಟರ್‍‌ ಮೈಂಡ್‌, ಇಡಿ ಹೇಳಿಕೆ ಬಿಡುಗಡೆ

ಬೆಂಗಳೂರು;  ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸೂಕ್ತ ಅನುಮತಿ ಇಲ್ಲದೆಯೇ...

ಲೋಕಾಯುಕ್ತ ಹುದ್ದೆಗೆ ಸಿದ್ದರಾಮಯ್ಯರಿಂದಲೂ ಬಿ ಎಸ್‌ ಪಾಟೀಲ್‌ ಹೆಸರು ಶಿಫಾರಸ್ಸು; ತನಿಖೆ ಮೇಲೆ ಪ್ರಭಾವ?

ಬೆಂಗಳೂರು;  ಹದಿನಾಲ್ಕು ಬದಲಿ ನಿವೇಶನ ಪಡೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ...

ಅಪ್ರಾಪ್ತ ವಯಸ್ಸಿನವರೊಂದಿಗೆ ಡ್ಯಾನ್ಸ್‌; ವಿದ್ಯಾರ್ಥಿನಿಯರ ಹಕ್ಕು, ಗುರುತು, ಸ್ವಾತಂತ್ರ್ಯ, ಗೌಪ್ಯತೆಗೆ ಧಕ್ಕೆ

ಬೆಂಗಳೂರು; ತುಮಕೂರಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಪಂಗಡಗಳ ವಿದ್ಯಾರ್ಥಿ ನಿಲಯದಲ್ಲಿನ ಅಪ್ರಾಪ್ತ...

ಕಲ್ಲಡ್ಕ, ರಾಘವೇಶ್ವರ ವಿರುದ್ಧ ಚಾರ್ಜ್‌ಶೀಟ್‌ ರದ್ದು; ಮೇಲ್ಮನವಿಗೆ ‘ಯೋಗ್ಯ ಪ್ರಕರಣವಲ್ಲ’ವೆಂದ ಸರ್ಕಾರ

ಬೆಂಗಳೂರು; ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ರಾಮಚಂದ್ರಾಪುರ...

ಸಾವಿರ ಕೋಟಿ ಅಕ್ರಮ; ವಿಚಾರಣೆ ವರದಿ ಕೈಯಲ್ಲಿದ್ದರೂ ಕ್ರಮವಿಲ್ಲ, ಕಸದಬುಟ್ಟಿಗೆ ಎಸೆದಿದ್ದ ಸರ್ಕಾರ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾನೂನುಬಾಹಿರವಾಗಿ ಆಸ್ತಿಗಳ ಹಂಚಿಕೆ, ಇದರಿಂದ ಸಂಭವಿಸಿರುವ ಆರ್ಥಿಕ...

ಸ್ಮಾರ್ಟ್ ಕಾರ್ಡ್‌ ವಿತರಣೆಯಲ್ಲಿ ನಷ್ಟ, ದುರುಪಯೋಗ; ನಿ. ನ್ಯಾಯಾಧೀಶರ ನೇತೃತ್ವದ ಏಕವ್ಯಕ್ತಿ ಸಮಿತಿ ರಚನೆ

ಬೆಂಗಳೂರು:  ಸ್ಮಾರ್ಟ್ ಕಾರ್ಡ್‌ ಹಾಗೂ ಇತರೆ ಕಾರ್ಡ್‌ಗಳನ್ನು ಪೂರೈಸುವ ಸಂಬಂಧ ಸರ್ಕಾರಕ್ಕೆ ಆಗಿರುವ ...

ಎಕ್ಸ್‌ ರೇ ಉಪಕರಣ; ಆಸ್ಪತ್ರೆಗಳಲ್ಲಿ ಬೇಡಿಕೆಯಿರದಿದ್ದರೂ ಖರೀದಿ, ದೃಢೀಕರೀಸದಿದ್ದರೂ ಬಿಲ್‌ ಪಾವತಿ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರದಲ್ಲಿ ಹೆಚ್‌ ಡಿ ಕುಮಾರಸ್ವಾಮಿ...

ವಿಟಿಯುನಲ್ಲಿ ಅಕ್ರಮ ಆರೋಪ; 3 ತಿಂಗಳಾದರೂ ವಿಶ್ರಾಂತ ಕುಲಪತಿ ವಿರುದ್ಧ ಹೂಡಿಕೆಯಾಗದ ಸಿವಿಲ್‌ ದಾವೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ  ಕುಲಪತಿ ಪ್ರೊ ಹೆಚ್‌ ಮಹೇಶಪ್ಪ...

ಕಳಪೆ ಸ್ಯಾನಿಟೈಸರ್‌ ಪೂರೈಕೆ ಸಾಬೀತು; ‘ದಿ ಫೈಲ್‌’ ವರದಿ ಎತ್ತಿ ಹಿಡಿದ ತನಿಖಾಧಿಕಾರಿ, ಹಣ ವಸೂಲಿಗೆ ಶಿಫಾರಸ್ಸು

ಬೆಂಗಳೂರು; ಕೋವಿಡ್‌ ಸಂದರ್ಭದಲ್ಲಿ ಆಂಧ್ರ ಪ್ರದೇಶ ಮೂಲದ ಎಸ್‌ಪಿವೈ ಆಗ್ರೋ ಇಂಡಸ್ಟ್ರೀಸ್‌ ರಾಜ್ಯಕ್ಕೆ...

Page 3 of 7 1 2 3 4 7

Latest News