ಠಾಣೆ ಮೆಟ್ಟಿಲೇರಿದ ಸಿಎಂ ಪಿಎ ಹನಿಟ್ರ್ಯಾಪ್‌ ಪ್ರಕರಣ; ವಕೀಲರು ನೀಡಿದ ದೂರಿನಲ್ಲಿ ಹೆಸರು ಬಹಿರಂಗ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲಾಗಿತ್ತು...

ನ್ಯಾಕ್‌ ಸಮಿತಿ ಪರಿಶೀಲನೆ ಪ್ರಕ್ರಿಯೆಗೆ 2 ಕೋಟಿಗೂ ಹೆಚ್ಚು ವೆಚ್ಚ; ವರದಿ ನೀಡಲು ನಿರ್ದೇಶನ ನೀಡಿದ ಸರ್ಕಾರ

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸಲು ಶೋಧನಾ ಸಮಿತಿಯು ಆಯ್ಕೆ ಪ್ರಕ್ರಿಯೆ...

ಲಂಚ; ಸಿಎಂ ಸಚಿವಾಲಯದ ವಾಹನದಲ್ಲೇ ಪತ್ರಕರ್ತರ ನಿವಾಸಕ್ಕೂ ನಗದು, ಉಡುಗೊರೆ ಸಾಗಿಸಲಾಗಿತ್ತೇ?

ಬೆಂಗಳೂರು; ದೀಪಾವಳಿ ಹಬ್ಬದ ಸೋಗಿನಲ್ಲಿ ಪತ್ರಿಕಾ ಕಚೇರಿಗಳಿಗಷ್ಟೇ ಅಲ್ಲದೇ  ಲಕ್ಷಾಂತರ ರುಪಾಯಿ ನಗದನ್ನು...

ಸಾಮಾಜಿಕ ಅಸಮಾನತೆ ಇಲ್ಲವೆಂದಿದ್ದ ನಟ ಉಪೇಂದ್ರ; ತನಿಖಾಧಿಕಾರಿ ಮುಂದೆ ವಿಶ್ಲೇಷಿಸಿದ್ದ ನಟ ಚೇತನ್

ಸಾಮಾಜಿಕ ಅಸಮಾನತೆ ಇಲ್ಲವೆಂದಿದ್ದ ನಟ ಉಪೇಂದ್ರ; ತನಿಖಾಧಿಕಾರಿ ಮುಂದೆ ವಿಶ್ಲೇಷಿಸಿದ್ದ ನಟ ಚೇತನ್

ಬೆಂಗಳೂರು; ಬಸವನಗುಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಕೇಳಿದ್ದ ಪ್ರಶ್ನೆಯೊಂದಕ್ಕೆ ನಟ ಚೇತನ್‌...

ಪಿಎಸ್‌ಐ ಹಗರಣ; ಫುಟ್‌ಪಾತ್‌ನಲ್ಲೇ 1.35 ಕೋಟಿ ಪಡೆದಿದ್ದ ಆರೋಪಿ ಡಿವೈಎಸ್ಪಿ ಶಾಂತಕುಮಾರ್‌

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ...

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಶಿಕ್ಷಕರ ನೇಮಕ ಪ್ರಕರಣ; ಮೇಲ್ಮನವಿ ಸಲ್ಲಿಸಲು ಲೋಕಾಯುಕ್ತದಲ್ಲೇ ಒಮ್ಮತವಿಲ್ಲ

ಬೆಂಗಳೂರು; ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಮಾಜಿ ಸೈನಿಕರ ಕೋಟಾದಡಿಯಲ್ಲಿ 22 ಮಂದಿಯನ್ನು ಶಿಕ್ಷಕರನ್ನಾಗಿ...

‘ದಿ ಫೈಲ್‌’-ವಾರ್ತಾಭಾರತಿ ವರದಿ ಪರಿಣಾಮ; ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು; ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರ ಆಯ್ಕೆ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಹಲವು...

ವಿಕಾಸಸೌಧ ಕಟ್ಟಡಕ್ಕೆ ಕಳಪೆ ಕಲ್ಲು; ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತರು ನೀಡಿದ್ದ ಶಿಫಾರಸ್ಸು ತಿರಸ್ಕೃತ

ಬೆಂಗಳೂರು: ವಿಕಾಸಸೌಧದ ಕಲ್ಲು ಕಟ್ಟಡ ನಿರ್ಮಾಣ ಕಾಮಗಾರಿ ವೇಳೆಯಲ್ಲಿ ಕಳಪೆ ಕಲ್ಲುಗಳ ಬಳಸಿ...

ದಿವ್ಯಾ ಹಾಗರಗಿ ತಲೆಮರೆಸಿಕೊಳ್ಳಲು ನೆರವು ಸಿಕ್ಕಿದ್ದರ ಹಿಂದಿನ ರಹಸ್ಯ ಬಯಲು; ಮರಳು ಗಣಿಗಾರಿಕೆ ನಂಟು!

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ನಡೆದಿರುವ ಹಗರಣದ ಸೂತ್ರಧಾರರೊಲ್ಲಬ್ಬರಾದ ಕಲಬುರ್ಗಿಯ ಜ್ಞಾನ...

ಪಿಎಸ್‌ಐ ನೇಮಕ ಅಕ್ರಮ; ಅಭ್ಯರ್ಥಿ ಲೆಕ್ಕದಲ್ಲಿ ತಲಾ 25 ಲಕ್ಷ ಹಂಚಿಕೆ, ದಿವ್ಯಾ ಹಾಗರಗಿಯೇ ಪ್ರಿನ್ಸಿಪಾಲ್‌

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಲಾಭ ಗಳಿಸುವ...

‘ಬ್ರಾಹ್ಮಣ್ಯ ಎಂಬುದೇ  ಆಧ್ಯಾತ್ಮಿಕ ಭಯೋತ್ಪಾದನೆ, ನಾನು ಕೂಡ ಬ್ರಾಹ್ಮಣ್ಯ ವ್ಯವಸ್ಥೆಯಿಂದ ಲಾಭ ಪಡೆದಿದ್ದೇನೆ’

‘ಬ್ರಾಹ್ಮಣ್ಯ ಎಂಬುದೇ ಆಧ್ಯಾತ್ಮಿಕ ಭಯೋತ್ಪಾದನೆ, ನಾನು ಕೂಡ ಬ್ರಾಹ್ಮಣ್ಯ ವ್ಯವಸ್ಥೆಯಿಂದ ಲಾಭ ಪಡೆದಿದ್ದೇನೆ’

ಬೆಂಗಳೂರು; ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಶಾಂತಿ...

ಎಲ್‌ಒಸಿ ಕಿಕ್‌ಬ್ಯಾಕ್‌; ಕಾವೇರಿ ನೀರಾವರಿ ನಿಗಮದ ಎಂಡಿ ವಿರುದ್ಧ ವರ್ಷ ಕಳೆದರೂ ನಡೆಯದ ತನಿಖೆ

ಬೆಂಗಳೂರು; ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯ ಹೇಮಾವತಿ ಮತ್ತು ಗೊರೂರು ವಲಯದಲ್ಲಿ ಅನುಷ್ಠಾನಗೊಂಡಿರುವ...

ವೇತನ ಹಗರಣವನ್ನೇ  ಮುಚ್ಚಿಹಾಕಿದ ಹೊರಟ್ಟಿ; ತನಿಖಾ ವರದಿಯೇ ಇಲ್ಲವೆಂದು ಮರೆಮಾಚಿದ ಸಚಿವಾಲಯ

ವೇತನ ಹಗರಣವನ್ನೇ ಮುಚ್ಚಿಹಾಕಿದ ಹೊರಟ್ಟಿ; ತನಿಖಾ ವರದಿಯೇ ಇಲ್ಲವೆಂದು ಮರೆಮಾಚಿದ ಸಚಿವಾಲಯ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರಕ್ಕೆ 2018-19ನೇ ಸಾಲಿನಲ್ಲಿ ಹೊರಗುತ್ತಿಗೆಯಡಿಯಲ್ಲಿ ನೇಮಕವಾದ...

ಅವರೆಕಾಳು ದಾಸ್ತಾನು ಹಗರಣ; 23 ಕೋಟಿ ರು. ನಷ್ಟದ ತನಿಖಾ ವರದಿ ಸಲ್ಲಿಸಲು ಸಿಐಡಿಗೆ ನಿರ್ದೇಶನ

ಬೆಂಗಳೂರು; ಚಿಕ್ಕಬಳ್ಳಾಪುರದ ಚಿಂತಾಮಣಿಯ ಉಗ್ರಾಣ ನಿಗಮದ ಗೋದಾಮಿನಲ್ಲಿದ್ದ ಅವರೆಕಾಳು ಸೇರಿದಂತೆ ಇನ್ನಿತರೆ ಧಾನ್ಯಗಳ...

Page 6 of 7 1 5 6 7

Latest News