Contact Information

Bengaluru.

GOVERNANCE

ಗಣಿಬಾಧಿತ ಜಿಲ್ಲೆಗಳ ಪುನಶ್ಚೇತನಕ್ಕೆ ಸಂಪುಟ ಉಪ ಸಮಿತಿ; ಶ್ರೀರಾಮುಲು, ಸಿಂಗ್‌ ನೇಮಕ ಸರಿಯೇ?

ಬೆಂಗಳೂರು: ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ಸುತ್ತಮುತ್ತಲಿನ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ದೀರ್ಘ ಕಾಲೀನ ದುಷ್ಪರಿಣಾಮ ಬೀರಲು ಕಾರಣರಾಗಿದ್ದಾರೆ ಎಂಬ ಅರೋಪಕ್ಕೆ ಗುರಿಯಾಗಿರುವ ಸಚಿವ ಆನಂದ್‌ಸಿಂಗ್‌ ಮತ್ತು ಜನಾರ್ದನರೆಡ್ಡಿ ಅವರೊಂದಿಗೆ ನಿಕಟ

GOVERNANCE

‘ದಿ ಫೈಲ್‌’ವರದಿ ಪರಿಣಾಮ; ವೀರಶೈವ ಲಿಂಗಾಯತ ಒಬಿಸಿ ಪಟ್ಟಿಗೆ ಸೇರ್ಪಡೆ ಕೈಬಿಟ್ಟ ಸರ್ಕಾರ

ಬೆಂಗಳೂರು; ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರ ಸದ್ಯಕ್ಕೆ ಆ ಪ್ರಸ್ತಾವನೆಯಿಂದ ದೂರ ಸರಿದಿದೆ. ಇಂದು ನಡೆದ ಸಚಿವ ಸಂಪುಟದ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ

GOVERNANCE

ವಿಜಯೇಂದ್ರ ಪ್ರಕರಣ; ಎಫ್‌ಐಆರ್‌ ಕುರಿತು ಮಾಹಿತಿ ಒದಗಿಸಲು ಮಧ್ಯಂತರ ಆದೇಶ

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿದೆಯೆ ಇಲ್ಲವೇ ಎಂಬ ಮಾಹಿತಿಯನ್ನು ನವೆಂಬರ್‌ 23ರೊಳಗೆ ಒದಗಿಸಬೇಕು ಎಂದು 32ನೇ

GOVERNANCE

ಎಪಿಎಂಸಿ ಕಾಯ್ದೆ ತಿದ್ದುಪಡಿ; ಸಂಗ್ರಹಿಸಿರುವ 618 ಕೋಟಿ ರು. ಶುಲ್ಕವೂ ಖೋತಾ?

ಬೆಂಗಳೂರು; ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯಿದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಬಿಜೆಪಿ ಸರ್ಕಾರ ಹೊರಟಿರುವುದರ ಬೆನ್ನಲ್ಲೇ ಈಗಾಗಲೇ ಸಂಗ್ರಹವಾಗಿರುವ ಮಾರುಕಟ್ಟೆ ಶುಲ್ಕ ಮತ್ತು ಬಳಕೆದಾರರ ಶುಲ್ಕವೂ ಖೋತಾ ಆಗಲಿದೆ ಎಂದು ಅಧಿಕಾರಿಗಳು

GOVERNANCE

ಜೂನ್‌ ಅಂತ್ಯಕ್ಕೆ ಕೋವಿಡ್‌ ಪ್ರಕರಣಗಳ ಸಂಖ್ಯೆ 5,000ಕ್ಕೇರಿಕೆ!; ಮಹಾರಾಷ್ಟ್ರದ್ದೇ ಸಿಂಹಪಾಲು

ಬೆಂಗಳೂರು; ಲಾಕ್‌ಡೌನ್‌ ಮಾರ್ಗಸೂಚಿಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೋವಿಡ್‌-19 ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಿನವೊಂದಕ್ಕೆ ಕನಿಷ್ಠ 100 ಪ್ರಕರಣಗಳು ವರದಿಯಾಗುತ್ತಿದೆಯಲ್ಲದೆ, ಇದರ ವೇಗವನ್ನು ಗಮನಿಸಿದರೆ ಜೂನ್ ಅಂತ್ಯಕ್ಕೆ ಇದರ ಸಂಖ್ಯೆ