ಬೆಂಗಳೂರು; ಕೈಗಾರಿಕೆ ಸ್ಥಾಪನೆಗೆ ಪಡೆದಿದ್ದ 149 ಎಕರೆ ವಿಸ್ತೀರ್ಣದ ಜಮೀನನ್ನು ಅನ್ಯ ಕಂಪನಿಗಳಿಗೆ ಮಾರಾಟ ಮಾಡಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ಬಿಪಿಎಲ್ ಕಂಪನಿ ಪ್ರಕರಣದ ಕುರಿತಾದ...
ಬೆಂಗಳೂರು; ಕನಕಪುರ, ಸಾತನೂರು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿನ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮಾಜಿ ಸಂಸದ ಡಿ...
ಬೆಂಗಳೂರು; ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯ ರಿಪೇರಿ, ದುರಸ್ತಿ ಮತ್ತು ನವೀಕರಿಸಲು 2.50 ಕೋಟಿ ರು. ಮೊತ್ತದಲ್ಲಿ ಲೋಕೋಪಯೋಗಿ ಇಲಾಖೆಯು ಅಂದಾಜು ವೆಚ್ಚ ಸಿದ್ಧಪಡಿಸಿದೆ. ...
ಬೆಂಗಳೂರು; ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಭೂ ಸ್ವಾಧೀನಾಧಿಕಾರಿಗಳು ನ್ಯಾಯಾಲಯದ ಮಾರ್ಗಸೂಚಿ, ಆದೇಶಗಳನ್ನು ಉಲ್ಲಂಘಿಸಿ ಒಟ್ಟು ಜಮೀನಿನ ಪೈಕಿ 325.62 ಎಕರೆ ವಿಸ್ತೀರ್ಣದ ಜಮೀನುಗಳನ್ನು ಭೂ...
ಬೆಂಗಳೂರು; ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೋರಿದ್ದ ಮೊತ್ತಕ್ಕಿಂತಲೂ ಕಡಿಮೆ ಬಿಡುಗಡೆ ಮಾಡುತ್ತಿದೆ ಎಂದು ಕೇಂದ್ರದಲ್ಲಿರುವ ಎನ್ಡಿಎ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರವು ಮುಗಿಬಿದ್ದಿದೆ. ಸುಪ್ರೀಂ...
ಬೆಂಗಳೂರು; ನಿವೃತ್ತ ಲೋಕಾಯುಕ್ತ ವೈ ಭಾಸ್ಕರರಾವ್ ಅವರ ಪುತ್ರ ವೈ ಬಿ ಅಶ್ವಿನ್, ವಿವಿಧ ಕಾರ್ಪೋರೇಟ್ ಕಂಪನಿಗಳ ಖಾತೆಗೆ ಅಕ್ರಮವಾಗಿ ಕೋಟ್ಯಂತರ ರುಪಾಯಿಗಳನ್ನು ವರ್ಗಾವಣೆ ಮಾಡಿದ್ದ...
ಬೆಂಗಳೂರು; ಜಗದೀಶ್ ಶೆಟ್ಟರ್ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವಾಮಮಾರ್ಗದಲ್ಲಿ ಶಿಕ್ಷಕರಾಗಿ ನೇಮಕವಾಗಿರುವ...
ಬೆಂಗಳೂರು; ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದ 2 ಎಕರೆಯನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಹೆಸರಿಗೆ ನೋಂದಣಿ ಮಾಡಿಕೊಡುವ ಬಗೆಗಿನ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳಿಗೆ ಈಗ...
ಬೆಂಗಳೂರು; ಭೋಗ್ಯ ಮತ್ತು ಮಾರಾಟದ ಕರಾರಿನ ನಿಯಮಗಳನ್ನು ಉಲ್ಲಂಘಿಸಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯ ಸ್ವತ್ತನ್ನು ಒತ್ತೆಯಿಟ್ಟು ಪ್ರತಿಷ್ಠಿತ ಕಂಪನಿಯೊಂದು ಖಾಸಗಿ ಬ್ಯಾಂಕ್ನಿಂದ ಅಂದಾಜು 2,500...