Tuesday | March 24, 2026 |

Tag: Justice B S Patil

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು ಖರೀದಿಸುವ ಸಂಬಂಧ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ  ಸಚಿವರೊಬ್ಬರ ನಿವಾಸದ ನೆಲಮಹಡಿಯ ಕೊಠಡಿಯಲ್ಲಿ...

ಬಿಎಂಎಸ್‌ ಟ್ರಸ್ಟ್‌ ಡೀಡ್‌ ತಿದ್ದುಪಡಿ; ಭ್ರಷ್ಟಾಚಾರಕ್ಕೆ ಆಧಾರಗಳಿಲ್ಲ, ಲೋಕಾದಿಂದ ದೂರರ್ಜಿ ಮುಕ್ತಾಯ

ಬೆಂಗಳೂರು;  ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಗೊಳಿಸುವ ಪ್ರಸ್ತಾವನೆಗೆ ಅನುಮೋದಿಸಿರುವ ಪ್ರಕ್ರಿಯೆಯಲ್ಲಿ  ಭಾರೀ ಪ್ರಮಾಣದ ಭ್ರಷ್ಟಾಚಾರ...

ಲೋಕಾಯುಕ್ತ, ಉಪ ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಅಭಿಪ್ರಾಯವನ್ನೇ ನೀಡದ ಲೋಕಾ ಸಂಸ್ಥೆ

ಬೆಂಗಳೂರು; ಲೋಕಾಯುಕ್ತ, ಉಪ ಲೋಕಾಯುಕ್ತರು ಆಸ್ತಿ ವಿವರ ಸಲ್ಲಿಸುವ ಸಂಬಂಧ ಕಾಯ್ದೆ ತಿದ್ದುಪಡಿಗೆ ಲೋಕಾಯುಕ್ತ ಸಂಸ್ಥೆಯು 4 ವರ್ಷಗಳಾದರೂ ಸರ್ಕಾರಕ್ಕೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ.   5 ಮಂದಿ...

ಅನಿಲ ನೀತಿ; ಆರ್ಥಿಕ ನಷ್ಟವಿಲ್ಲ, ಭ್ರಷ್ಟಾಚಾರವೂ ಇಲ್ಲ, ಲೋಕಾಕ್ಕೆ ಸಮಜಾಯಿಷಿ ನೀಡಿದ ರಾಕೇಶ್‌ಸಿಂಗ್‌

ಬೆಂಗಳೂರು; ರಾಜ್ಯ ನಗರ ಅನಿಲ ವಿತರಣೆ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಪರಿಣಾಮಗಳನ್ನು ಲೆಕ್ಕಿಸದೆಯೇ ಶುಲ್ಕ ಕಡಿತಗೊಳಿಸಿ ಬೊಕ್ಕಸಕ್ಕೆ ನಷ್ಟವಾಗಿರುವ ಪ್ರಕರಣದ  ವಿಚಾರಣೆ ಆರಂಭವಾಗಿರುವ  ನಡುವೆಯೇ...

ಆರ್‍‌ ಅಶೋಕ್‌ರನ್ನು ದೋಷಮುಕ್ತಗೊಳಿಸಲು ಸುಪ್ರೀಂ ಕೋರ್ಟ್‌ಗೆ ಲೋಕಾ ಅಫಿಡೆವಿಟ್‌!; ವಿರೋಧಿಸದ ಸರ್ಕಾರ?

ಬೆಂಗಳೂರು; ಬಗರ್‌ ಹುಕುಂ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ದೋಷಮುಕ್ತಗೊಳಿಸಲು ಲೋಕಾಯುಕ್ತವೇ ಸುಪ್ರೀಂ ಕೋರ್ಟ್‌ನಲ್ಲಿ ಅಫಡೆವಿಟ್‌...

ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣದಲ್ಲಿ  ಲೋಕಾಯುಕ್ತ ಎಸ್ಪಿ (1) ಶ್ರೀನಾಥ್‌ ಜೋಷಿ ಅವರ ಮನೆಯನ್ನು ಲೋಕಾಯುಕ್ತ...

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣದಲ್ಲಿ ಬಂಧಿತ ಆರೋಪಿ ನಿಂಗಪ್ಪ ಎಂಬಾತನೊಂದಿಗೆ ಹಾಲಿ ರಾಜ್ಯ ಸರ್ಕಾರದ ಪ್ರಭಾವಿ...

40 ಪರ್ಸೆಂಟ್‌ ಕಮಿಷನ್‌ ಆರೋಪ; ಅಂಬಿಕಾಪತಿ ಆರೋಪ ಆಧಾರರಹಿತ, ಶುದ್ಧ ಸುಳ್ಳೆಂದ ಲೋಕಾ ಪೊಲೀಸ್‌ ತನಿಖೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಬಿಬಿಎಂಪಿಗೆ ಸಂಬಂಧಿಸಿದಂತೆ ಮಾಡಿದ್ದ 40 ಪರ್ಸೆಂಟ್‌ ಕಮಿಷನ್‌ ಆರೋಪಗಳು ಆಧಾರರಹಿತವಾಗಿವೆ ಎಂದು...

ಲಂಚದ ಆರೋಪಕ್ಕೆ ಗುರಿಯಾಗಿದ್ದ ಡಾ ನಾರಾಯಣ್‌ ವಿರುದ್ಧ ಕ್ರಮವಿಲ್ಲ, ಚುನಾವಣೆ ಕರ್ತವ್ಯ ನಿಭಾಯಿಸದ್ದಕ್ಕೆ ಅಮಾನತು

ಬೆಂಗಳೂರು;  '108' ಆರೋಗ್ಯ ಕವಚದ ತುರ್ತು ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್‌  ನೀಡುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ರುಪಾಯಿ ಲಂಚದ ವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ...

ಉಪಲೋಕಾಯುಕ್ತ; ಕಳೆದ 9 ತಿಂಗಳಿನಿಂದಲೂ ನೇಮಕವಾಗಿಲ್ಲ, ಕಡತಕ್ಕೆ ವೇಗವೂ ದೊರೆತಿಲ್ಲ

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಪೊಲೀಸ್‌ ಅಧಿಕಾರವನ್ನು ಮರುಸ್ಥಾಪಿಸಲಾಗಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಒಂದನೇ...

ಲಂಚ;ಗೃಹ ಇಲಾಖೆ ಪ್ರಭಾವಿ ಅಧಿಕಾರಿಯ ಹುದ್ದೆಯನ್ನು ಎಫ್‌ಐಆರ್‌ನಲ್ಲಿ ಮರೆಮಾಚಿದ ಪೊಲೀಸರು

ಬೆಂಗಳೂರು; ನಿವೃತ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ ಪಿ ಎನ್‌ ಗಣೇಶ್‌ ಎಂಬುವರಿಗೆ ವೈದ್ಯಕೀಯ ಚಿಕಿತ್ಸೆ ವೆಚ್ಚ ಮರುಪಾವತಿಸುವ ಸಂಬಂಧ ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ಒಳಾಡಳಿತ ಇಲಾಖೆಯ ಹಿರಿಯ...

ಬಿಎಸ್‌ವೈ,ಶೋಭಾ,ನಿರಾಣಿ,ಈಶ್ವರಪ್ಪ,ಅಶೋಕ್‌ ವಿರುದ್ಧದ ದೂರು; ಹತ್ತು ವರ್ಷವಾದರೂ ಮುಗಿಯದ ಲೋಕಾ ತನಿಖೆ

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಕೆ ಎಸ್‌ ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುರುಗೇಶ್‌ ನಿರಾಣಿ, ಆರ್‌ ಅಶೋಕ್‌, ಜೆ ಸಿ...
error: Content is protected !!