Tuesday | March 10, 2026 |

Tag: K R Rameshkumar

ಬಿಎಂಎಸ್‌ ಟ್ರಸ್ಟ್‌ಡೀಡ್‌ ತಿದ್ದುಪಡಿ; ಅಧಿವೇಶನದಲ್ಲಿ ಬಹಿರಂಗಗೊಳ್ಳುವ ಮುನ್ನವೇ ಹೊರಗೆಳೆದಿದ್ದು ‘ದಿ ಫೈಲ್‌’

ಬೆಂಗಳೂರು; ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಪ್ರಸ್ತಾವನೆಯನ್ನು ಒಪ್ಪಿದ್ದ ಬಿಜೆಪಿ ಸರ್ಕಾರದ ಮುಖವಾಡವನ್ನು ಬೇರೆಲ್ಲಾ ಮುಖ್ಯವಾಹಿನಿಗಳಿಗಿಂತಲೂ 'ದಿ ಫೈಲ್‌' ಮೊದಲೇ...

ಸಚಿವ ಶ್ರೀರಾಮುಲುವಿಗೆ ಸರ್ಕಾರಿ ಜಮೀನು ನೋಂದಣಿ ಪ್ರಕರಣ; 6 ವರ್ಷದ ನಂತರ ಚಾರ್ಜ್‌ಶೀಟ್ ಸಲ್ಲಿಕೆ

ಬೆಂಗಳೂರು; ಅಧಿಕಾರ ದುರುಪಯೋಗಪಡಿಸಿಕೊಂಡು ಕಚೇರಿಯಲ್ಲಿ ಸೃಷ್ಟಿಸಿದ್ದ ಸುಳ್ಳು ದಾಖಲಾತಿಗಳನ್ನೇ ನೈಜವೆಂದು ನಂಬಿಸಿ ಸರ್ಕಾರಿ ಜಮೀನನ್ನು ಸೇರಿಸಿ 11.38 ಎಕರೆಗೂ ಅಧಿಕ ವಿಸ್ತೀರ್ಣದ ಜಮೀನನ್ನು ಹಾಲಿ ಸಚಿವ...

ಆಯುಷ್ಮಾನ್‌ ಭಾರತ್‌ನೊಂದಿಗೆ’ಯಶಸ್ವಿನಿ’ ಯೋಜನೆಯೂ ಸಂಯೋಜನೆ!; ಸಹಕಾರ ಇಲಾಖೆ ನಿಲುವೇನು?

ಬೆಂಗಳೂರು; ಕರ್ನಾಟಕ ಸರ್ಕಾರದ ಒಂದು ವಿಭಿನ್ನ ಆರೋಗ್ಯ ವಿಮೆ ಯೋಜನೆ ಎಂಬ ಹೆಗ್ಗಳಿಕೆ ಹೊಂದಿದ್ದ 'ಯಶಸ್ವಿನಿ' ಯೋಜನೆಯನ್ನು ಮರು ಚಾಲನೆಗೊಳಿಸಲು ರಾಜ್ಯ ಸರ್ಕಾರವು ಮುಂದಾಗಿದೆಯಾದರೂ ಈ...

ಅವ್ಯವಹಾರ ಸಾಬೀತು; ಕಾರ್ಯದರ್ಶಿ ಹುದ್ದೆಯಿಂದ ಅಧೀನ ಕಾರ್ಯದರ್ಶಿ ಹುದ್ದೆಗೆ ಹಿಂಬಡ್ತಿ

ಬೆಂಗಳೂರು; ಬೆಳಗಾವಿಯಲ್ಲಿ 2016 ಹಾಗೂ 17ನೇ ಸಾಲಿನಲ್ಲಿ ನಡೆದ ವಿಧಾನಮಂಡಲ ಚಳಿಗಾಲ ಅಧಿವೇಶನದ ವೇಳೆ ದುಂದು ವೆಚ್ಚ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಅಮಾನತಿನಲ್ಲಿರುವ ವಿಧಾನಸಭೆ...

ಆಕ್ಸಿಜನ್‌ ಕೊರತೆ; ತನಿಖಾ ಸಮಿತಿಗೆ ನೀಡಿದ್ದ ಮಾಹಿತಿಯನ್ನೇ ಪುನರುಚ್ಛರಿಸಿದ ಸರ್ಕಾರ

ಬೆಂಗಳೂರು; ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಐಎಂಎಸ್‌) ಆಮ್ಲಜನಕ ಪೂರೈಕೆಯಲ್ಲಿನ ಕೊರತೆಯಿಂದಾಗಿ ಮೇ 2ರ ರಾತ್ರಿ 10;30ರಿಂದ 2.20ರ ಮಧ್ಯದಲ್ಲಿ ಆಮ್ಲಜನಕ ಕೊರತೆಯಾಗಿತ್ತು. ಅಲ್ಲದೆ ಮೇ...

ಕಿಟ್‌ ಖರೀದಿಯಲ್ಲಿ ಅಕ್ರಮ; ಲೆಕ್ಕಪತ್ರ ಸಮಿತಿಯನ್ನೇ ದಿಕ್ಕು ತಪ್ಪಿಸುತ್ತಿದೆ ಆರೋಗ್ಯ ಇಲಾಖೆ?

ಬೆಂಗಳೂರು; ಕಳೆದ 2 ತಿಂಗಳ ಹಿಂದೆ 'ದಿ ಫೈಲ್‌' ಹೊರಗೆಡವಿದ್ದ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳ ಖರೀದಿಯಲ್ಲಿ 14.75 ಕೋಟಿ ರು. ಹೆಚ್ಚುವರಿ...

ಇ-ವಿಧಾನ ಅನುಷ್ಠಾನದಲ್ಲಿ ಅನ್ಯ ರಾಜ್ಯಗಳು ಮುಂದು; ವೆಚ್ಚದಲ್ಲಿನ ಏರಿಕೆಯಿಂದ ಹಿಂದೆಬಿದ್ದ ಕರ್ನಾಟಕ

ಬೆಂಗಳೂರು; ಇ-ವಿಧಾನ್‌ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳು ನಿಗದಿತ ಕಾಲಾವಧಿಯಲ್ಲಿಯೇ ಪೂರ್ಣಗೊಳಿಸುವ ಹಂತಕ್ಕೆ ತಲುಪಿದ್ದರೂ ಕರ್ನಾಟಕ ವಿಧಾನಸಭೆ ಮಾತ್ರ ಇನ್ನೂ ತೆವಳುತ್ತಲೇ ಇದೆ. ಕೇಂದ್ರ ಸರ್ಕಾರದ...

ಭ್ರಷ್ಟಾಚಾರ; 1,091 ಪ್ರಕರಣಗಳಿಗೆ ಇಲಾಖೆ ವಿಚಾರಣೆಯನ್ನೇ ನಡೆಸದ 16 ಇಲಾಖೆಗಳು

ಬೆಂಗಳೂರು; ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು, ಆರೋಪಿತ ಅಧಿಕಾರಿ, ನೌಕರರ ವಿರುದ್ಧ 16 ಇಲಾಖೆಗಳು ಈವರೆವಿಗೂ ವಿಚಾರಣೆ...

ನ್ಯಾಯಾಂಗ ಭ್ರಷ್ಟಾಚಾರ; ವಿಧಾನಸಭೆಯಲ್ಲಿನ ಆಕ್ರೋಶವೇ ‘ಚೋದ್ಯ’ವೆಂದ ನಾಗಿದೇವ ಶರಣರು

ಬೆಂಗಳೂರು; ಬಜೆಟ್ ಮೇಲಿನ ಚರ್ಚೆ ವೇಳೆ ಶಾಸಕರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ಕುರಿತು ವಿಧಾನಸಭೆಯಲ್ಲಿ ಪಕ್ಷಭೇದ ಮರೆತು ನಡೆಸಿದ ಗಂಭೀರ ಸ್ವರೂಪದ ಚರ್ಚೆಯು ಹಲವು ಆಯಾಮ...

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್‌ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್‌

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್‌ ಕಂಪನಿಗಳು...

ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ;ಲಂಚಕೋರ ಅಧಿಕಾರಿಗಳ ಪಿತೂರಿಗೆ 47.07 ಕೋಟಿ ನಷ್ಟ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸೇರಿದಂತೆ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ನಿಯಮಾವಳಿಗಳನ್ನು ಅಧಿಕಾರಿಗಳು ಗಾಳಿಗೆ...

ವೃತ್ತಿ ನೋಂದಣಿಗೂ ಲಂಚ; ಆಯುರ್ವೇದ ಯುನಾನಿ ಮಂಡಳಿಯಲ್ಲಿ ಭ್ರಷ್ಟಾಚಾರ ರಾಜಾರೋಷ

ಬೆಂಗಳೂರು; ವೃತ್ತಿ ನೋಂದಣಿಗಾಗಿ ಬರುವ ವಿದ್ಯಾರ್ಥಿ ಮತ್ತು ಯುವ ವೈದ್ಯರುಗಳಿಂದ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಣಕ್ಕಾಗಿ ಬೇಡಿಕೆ...
error: Content is protected !!