Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ನೀರು ಹರಿದಿಲ್ಲ, ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೂ 45 ಕೋಟಿ ಬಿಡುಗಡೆ

ಬೆಂಗಳೂರು; ಕುಡಿಯುವ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಕೋಟ್ಯಂತರ ರುಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿರುವ ಕಾರಣ

GOVERNANCE

ವಸತಿ ಇಲಾಖೆಯ 6,516 ಕೋಟಿ ಟೆಂಡರ್‌ನಲ್ಲಿ ಅವ್ಯವಹಾರ?; ಭ್ರಷ್ಟರ ‘ಕೊಳಗೇರಿ’ ಮಂಡಳಿ

ಬೆಂಗಳೂರು; ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಕಡುಬಡವರಿಗಾಗಿ ನಿರ್ಮಿಸಲಿರುವ 97,134 ಮನೆಗಳ ನಿರ್ಮಾಣ ಕಾಮಗಾರಿಗೆ 2020ರ ಜುಲೈ 24ರಂದು ಕರೆದಿದ್ದ 6,516.17 ಕೋಟಿ ಮೊತ್ತದ ಟೆಂಡರ್‌ನಲ್ಲಿ ಭಾರೀ ಅಕ್ರಮದ ವಾಸನೆ ಹರಡಿದೆ. ಟೆಂಡರ್‌

GOVERNANCE

ಪ್ರವಾಹ; ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಸಚಿವರ ಪಟ್ಟಿ ಬಹಿರಂಗ

ಬೆಂಗಳೂರು; ಕಳೆದ ಬಾರಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕದ 13 ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ತತ್ತರಿಸಿ ಹೋಗಿದ್ದರೂ ಕಂದಾಯ ಸಚಿವ ಆರ್‌ ಅಶೋಕ್‌ ಸೇರಿದಂತೆ ಬಿಜೆಪಿ ಸರ್ಕಾರದ ಹಲವು ಸಚಿವರು

GOVERNANCE

ಕೆಡಿಪಿ; ರಮೇಶ್‌ ಜಾರಕಿಹೊಳಿ ಸೇರಿ 11 ಸಚಿವರ ಅದಕ್ಷತೆ, ಶೂನ್ಯ ಸಂಪಾದನೆ ಬಹಿರಂಗ

ಬೆಂಗಳೂರು; ಪ್ರಮುಖ ಖಾತೆ ದೊರೆಯಲಿಲ್ಲ ಮತ್ತು ಸಮರ್ಪಕವಾಗಿ ಅನುದಾನ ಹಂಚಿಕೆ ಆಗುತ್ತಿಲ್ಲ ಎಂಬ ಕಾರಣವವನ್ನು ಮುಂದೊಡ್ಡಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿದವರು ಬಿಜೆಪಿ ಸರ್ಕಾರದಲ್ಲಿ ಪ್ರಮುಖ ಖಾತೆ ಹೊಂದಿದ್ದರೂ ಆ ಇಲಾಖೆಗಳೇ ‘ಅದಕ್ಷತೆ, ಮೈಗಳ್ಳತನ,

GOVERNANCE

ಸಂಪುಟ ರಹಸ್ಯ; 79 ಎ, ಬಿ ತಿದ್ದುಪಡಿಗೆ ಕೆಟ್ಟ ಆರ್ಥಿಕ ಪರಿಸ್ಥಿತಿಯೇ ರಕ್ಷಾಕವಚ

ಬೆಂಗಳೂರು; ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ದೇಶದಲ್ಲೇ ಅತ್ಯಂತ ವಿಶಿಷ್ಟವೆನಿಸಿದ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ಕ್ಕೆ ತಿದ್ದುಪಡಿ ತರುವ ಮೂಲಕ ಮತ್ತೊಂದು ವಿವಾದವನ್ನು ಭುಗಿಲೆಬ್ಬಿಸಿರುವ ರಾಜ್ಯ ಬಿಜೆಪಿ ಸರ್ಕಾರ, ಲಾಕ್‌ಡೌನ್‌ನಿಂದಾಗಿ ಕುಂಠಿತವಾಗಿರುವ ರಾಜ್ಯದ

GOVERNANCE

79 ಎ, ಬಿ ಉಲ್ಲಂಘನೆ; 5,000 ಎಕರೆ ಕೃಷಿ ಜಮೀನು ಗೃಹ ನಿರ್ಮಾಣ ಸಹಕಾರ ಸಂಘಗಳ ಪಾಲು?

ಬೆಂಗಳೂರು; ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅಧ್ಯಕ್ಷರಾಗಿದ್ದ ಕರ್ನಾಟಕ ರಾಜ್ಯ ವಸತಿ ಮಹಾಮಂಡಲ ಸೇರಿದಂತೆ ವಿವಿಧ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಗಳು ಕರ್ನಾಟಕ ಭೂ ಸುಧಾರಣೆ ಕಾಯ್ದೆ 79 ಎ ಮತ್ತು

GOVERNANCE

ನರೇಗಾ ದುರ್ಬಳಕೆ; ಅರಣ್ಯಾಧಿಕಾರಿ ಪತ್ನಿ, ಮಕ್ಕಳಿಗೂ ಜಾಬ್‌ ಕಾರ್ಡ್‌

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಸ್ವಂತ ಸ್ಥಳಗಳಿಗೆ ತೆರಳಿರುವ ವಲಸಿಗ ಕಾರ್ಮಿಕರಿಗೆ ನರೇಗಾದಡಿಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕಿದ್ದ ಅಧಿಕಾರಿಗಳು, ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಜಾಬ್‌ ಕಾರ್ಡ್‌ ನೀಡಿ ಕೂಲಿ ಹಣ ಲೂಟಿ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ

GOVERNANCE

ಬಳಕೆಯಾಗದ ಹಣಕಾಸು ಆಯೋಗದ ಅನುದಾನ; 1,967 ಕೋಟಿ ರು. ಖರ್ಚೇ ಆಗಿಲ್ಲ

ಬೆಂಗಳೂರು; ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು 14ನೇ ಹಣಕಾಸು ಆಯೋಗ ಒದಗಿಸಿದ್ದ ಒಟ್ಟು ಅನುದಾನದ ಪೈಕಿ 1,967 ಕೋಟಿ ರು.ಗಳನ್ನು ರಾಜ್ಯ ಸರ್ಕಾರ ಖರ್ಚು ಮಾಡಿಲ್ಲ. ಖರ್ಚು ಮಾಡದೇ ಹಾಗೆ ಇಟ್ಟುಕೊಂಡಿರುವ ಈ ಹಣವನ್ನೀಗ ಗ್ರಾಮಗಳಲ್ಲಿ

ACB/LOKAYUKTA

ನರೇಗಾದಲ್ಲಿ ಸಾವಿರಾರು ಕೋಟಿ ರು. ಖೊಟ್ಟಿ ಬಿಲ್‌ ಸೃಷ್ಟಿ; ಅಧಿಕಾರಿ ವಿರುದ್ಧ ವಿಚಾರಣೆಗೆ ಅನುಮತಿ

ಬೆಂಗಳೂರು; ಚಾಮರಾಜನಗರ, ಕೊಳ್ಳೆಗಾಲ ಮತ್ತು ಯಳಂದೂರು ತಾಲೂಕು ವ್ಯಾಪ್ತಿಯ 43 ಗ್ರಾಮ ಪಂಚಾಯ್ತಿಗಳಲ್ಲಿ ಸಾವಿರಾರು ಕೋಟಿ ರು.ಗಳ ಖೊಟ್ಟಿ ಬಿಲ್‌ಗಳನ್ನು ಸೃಷ್ಟಿಸಿರುವ ಪ್ರಕರಣದಲ್ಲಿ ನಿವೃತ್ತ ಸಹಾಯಕ ನಿರ್ದೇಶಕ ಎನ್‌ ಮಹದೇವಯ್ಯ ಎಂಬುವರ ವಿರುದ್ಧ ನ್ಯಾಯಾಲಯದಲ್ಲಿ

ACB/LOKAYUKTA

273 ಅಕ್ರಮ ಖಾತೆ ಪ್ರಕರಣ; ಪಿಡಿಒ ರಕ್ಷಣೆಗೆ ನಿಂತಿತೇ ಸರ್ಕಾರ?

ಬೆಂಗಳೂರು; ಆನೇಕಲ್‌ ತಾಲೂಕಿನ ಬಿಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ 79 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನಿಗೆ ಅಕ್ರಮವಾಗಿ ಮಾಡಿದ್ದ 273 ಖಾತೆಗಳನ್ನು ರದ್ದುಗೊಳಿಸಿರುವ ಸರ್ಕಾರ, ಖಾಸಗಿ ವ್ಯಕ್ತಿಗಳಿಗೆ ಲಾಭ ಮಾಡಿಕೊಟ್ಟಿದ್ದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯ

GOVERNANCE

‘ದಿ ಫೈಲ್‌’ ವರದಿ ಪರಿಣಾಮ; 273 ಅಕ್ರಮ ಖಾತೆ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು; ಆನೇಕಲ್‌ ತಾಲೂಕಿನ ಬಿಲ್ಲಾಪುರ ಗ್ರಾಮ ಪಂಚಾಯ್ತಿ ಸದಸ್ಯರನ್ನೂ ಯಾಮಾರಿಸಿ 300 ಕೋಟಿ  ರು. ಮೌಲ್ಯದ 79 ಎಕರೆ ವಿಸ್ತೀರ್ಣ ಜಮೀನಿಗೆ ಅಕ್ರಮವಾಗಿ ಮಾಡಿದ್ದ  273 ಖಾತೆಗಳನ್ನು  ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮುಖ್ಯ

GOVERNANCE

ಬಿಲ್ಲಾಪುರ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೌನ?; ಪಿಡಿಒಗೆ ನೋಟೀಸ್‌ ನೀಡಿ ಕೈತೊಳೆದುಕೊಂಡ ಇಒ

ಬೆಂಗಳೂರು; ಲಾಕ್‌ಡೌನ್‌ ನಡುವೆಯೇ ಸರ್ಕಾರಿ ಜಮೀನಿಗೆ  ಅಕ್ರಮವಾಗಿ 273 ಖಾತೆಗಳನ್ನು ಮಾಡಿಕೊಟ್ಟಿದ್ದ ಬಿಲ್ಲಾಪುರ ಗ್ರಾಮ ಪಂಚಾಯ್ತಿ ಪ್ರಕರಣದಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಆರೋಪಿ ಪಿಡಿಒಗೆ ಕಾರಣ  ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.  ಆದರೆ ಪಿಡಿಒ

LEGISLATURE

1,861 ಕೋಟಿ ರು ಹಳೇ ಬಾಕಿಗಷ್ಟೇ ಸೀಮಿತ; ನರೇಗಾ ಕೂಲಿಕಾರರ ಭವಿಷ್ಯದ ವೇತನಕ್ಕೆಲ್ಲಿದೆ ಹಣ?

ಬೆಂಗಳೂರು; ರಾಜ್ಯದ ನರೇಗಾ ಯೋಜನೆಗೆ ಕೇಂದ್ರ ಸರ್ಕಾರ ಕಡೆಗೂ ಅನುದಾನ  ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡಿರುವ ಹಣದ ಬಹುತೇಕ ಭಾಗ ಹಿಂದಿನಿಂದ ಉಳಿಸಿಕೊಂಡು ಬಂದಿರುವ ಕೂಲಿ ಕಾರ್ಮಿಕರ ಬಾಕಿ ಹಣಕ್ಕೆ  ಸರಿದೂಗಿಸಬಹುದೇ

GOVERNANCE

‘ದಿ ಫೈಲ್‌’ ವರದಿ ಪರಿಣಾಮ; ಅಕ್ರಮ ಖಾತೆ ಮಾಡಿದ್ದ ಪಿಡಿಒ ವಿರುದ್ಧ ದೂರು ನೀಡಿದ ಪಂಚಾಯ್ತಿ ಸದಸ್ಯರು

ಬೆಂಗಳೂರು; ಆನೇಕಲ್‌ ತಾಲೂಕಿನ ಬಿಲ್ಲಾಪುರ ಗ್ರಾಮ ಪಂಚಾಯ್ತಿ ಸದಸ್ಯರನ್ನೂ ಯಾಮಾರಿಸಿದ್ದ ಅಭಿವೃದ್ಧಿ ಅಧಿಕಾರಿ, 300 ಕೋಟಿ  ರು. ಮೌಲ್ಯದ 79 ಎಕರೆ ವಿಸ್ತೀರ್ಣ ಜಮೀನಿಗೆ ಒಂದೇ ದಿನದಲ್ಲಿ ಹೌಸಿಂಗ್‌ ಸೊಸೈಟಿಯ ಅಧ್ಯಕ್ಷರ ಹೆಸರಿಗೆ 273

GOVERNANCE

ಲಾಕ್‌ಡೌನ್‌ ನಡುವೆಯೂ ಅಕ್ರಮ; 300 ಕೋಟಿ ಮೌಲ್ಯದ ಸರ್ಕಾರಿ ಜಮೀನು ಸೊಸೈಟಿ ಪಾಲು?

ಬೆಂಗಳೂರು; ಆನೇಕಲ್‌ ತಾಲೂಕಿನ ಅಡಿಗಾರಕಲ್ಲಹಳ್ಳಿಯ ಸರ್ವೇ ನಂಬರ್‌ 47ರಲ್ಲಿನ ಒಟ್ಟು ಸರ್ಕಾರಿ ಜಮೀನಿನ ಪೈಕಿ ಉಳಿಕೆಯಾಗಿದ್ದ 79 ಎಕರೆ ವಿಸ್ತೀರ್ಣ ಜಮೀನಿಗೆ ಒಂದೇ ದಿನದಲ್ಲಿ ಹೌಸಿಂಗ್‌ ಸೊಸೈಟಿಯ ಅಧ್ಯಕ್ಷರ ಹೆಸರಿಗೆ 273 ಖಾತೆ ಮಾಡಿಕೊಟ್ಟಿರುವ