Contact Information

Bengaluru.

LEGISLATURE

ಕೋಟ್ಯಂತರ ಮೊತ್ತದ ವರಮಾನ ಸೋರಿಕೆ; ವರ್ತಕರ ದಂಡ ಮನ್ನಾಕ್ಕೆ ಸಿಎಜಿ ಆಕ್ಷೇಪ

ಬೆಂಗಳೂರು; ತೆರಿಗೆ ಪಾವತಿದಾರರು ಮಾಸಿಕ ಸಲ್ಲಿಕೆಗಳನ್ನು ಖಚಿತಪಡಿಸಿಕೊಳ್ಳದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಲೋಪದಿಂದಾಗಿ ನಿರಂತರವಾಗಿ ಕೋಟ್ಯಂತರ ಮೊತ್ತದ ವರಮಾನ ಸೋರಿಕೆಯಾಗುತ್ತಿದೆ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ

LEGISLATURE

ಮದ್ಯ ಮಾರಾಟ ; ಸಿದ್ದರಾಮಯ್ಯ ಅವಧಿಯಲ್ಲಿ 11.44 ಕೋಟಿ ತೆರಿಗೆ ನಷ್ಟ

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಮದ್ಯ ಮಾರಾಟದ ಮೇಲಿನ ತೆರಿಗೆಯನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಿದ್ದ ಪರಿಣಾಮ ಬೊಕ್ಕಸಕ್ಕೆ 11.44 ಕೋಟಿ ನಷ್ಟವುಂಟಾಗಿತ್ತು. ಶೇ.5.5 ದರದಲ್ಲಿ ಪಾವತಿಸಬೇಕಿದ್ದ ತೆರಿಗೆ ಮೊತ್ತದ ಪೈಕಿ ಅತ್ಯಂತ ಕನಿಷ್ಠ

RTI

ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ; ಕರ್ನಾಟಕಕ್ಕೆ ಸಿಕ್ಕಿದ್ದು ಕೇವಲ 1 ಕೋಟಿಯಷ್ಟೇ

ಬೆಂಗಳೂರು; ದೇಶದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದ ಅವಧಿಯಲ್ಲಿ ಜನ್‌ಧನ್‌ ಖಾತೆ ಹೊಂದಿದ್ದ ಮಹಿಳಾ ಖಾತೆದಾರರಿಗೆ ಕೇಂದ್ರ ಘೋಷಿಸಿದ್ದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿಯಲ್ಲಿ ಕರ್ನಾಟಕ 8ನೇ ಸ್ಥಾನ ಪಡೆದಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳ ಮಹಿಳಾ

GOVERNANCE

ನೋಟು ಅಮಾನ್ಯೀಕರಣಕ್ಕೆ ಸ್ವ ಸಹಾಯ ಗುಂಪುಗಳು ತತ್ತರ; ಸದಸ್ಯರ ನೆಮ್ಮದಿ ಹರಣ

ಬೆಂಗಳೂರು; ನಕಲಿ ಕರೆನ್ಸಿ ನೋಟು, ಕಪ್ಪು ಹಣದ ನಿರ್ಮೂಲನೆ ಮತ್ತು ವಿದ್ವಂಸಕ ಚಟುವಟಿಕೆಗಳ ನಿಯಂತ್ರಣದ ಹೆಸರಿನಲ್ಲಿ 4 ವರ್ಷಗಳ ಹಿಂದೆ ಜಾರಿಗೊಳಿಸಿದ್ದ ನೋಟು ಅಮಾನ್ಯೀಕರಣವು ರಾಜ್ಯದ ಸ್ವ ಸಹಾಯ ಗುಂಪುಗಳು ತತ್ತರಿಸುವಂತೆ ಮಾಡಿತ್ತು. ಅಲ್ಲದೆ

GOVERNANCE

ಶಿಗ್ಗಾಂವಿ, ಕಾರ್ಕಳದಲ್ಲಿ ಜವಳಿ ಪಾರ್ಕ್‌; ಅಂಗೈಯಲ್ಲಿ ಆಕಾಶ ತೋರಿಸಿದ ಸರ್ಕಾರ?

ಬೆಂಗಳೂರು; ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಶಾಸಕ ಸುನೀಲ್‌ಕುಮಾರ್‌ ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಅಂದಾಜು 3,000 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂಗೈಯಲ್ಲೇ ಅರಮನೆ ತೋರಿಸಿದ್ದ ರಾಜ್ಯ ಬಿಜೆಪಿ ಸರ್ಕಾರದ ಬಂಡವಾಳ ಇದೀಗ

GOVERNANCE

ಸಾಲ ವಿತರಣೆಯಲ್ಲಿ ಕೋಟ್ಯಂತರ ರು. ಅಕ್ರಮ; ಕಲಬುರಗಿ ಡಿಸಿಸಿ ಬ್ಯಾಂಕ್‌ ಸೂಪರ್‌ಸೀಡ್‌?

ಬೆಂಗಳೂರು; ರೈತರ ಹಿತ ಕಾಯಬೇಕಿದ್ದ ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌, ಕೃಷಿ ಮತ್ತು ಕೃಷಿ ಪೂರಕ ಸಾಲ ನೀಡುವಲ್ಲಿ ವಿಫಲವಾಗಿದೆ. ಹಗರಣಗಳನ್ನೇ ಹಾಸಿ ಹೊದ್ದುಕೊಂಡಿರುವ ಈ ಬ್ಯಾಂಕ್‌ನಲ್ಲಿ ರೈತರಿಗೆ ಕೃಷಿ, ಕೃಷಿಗೆ ಪೂರಕ

GOVERNANCE

ಒಂದೇ ಒಂದು ಅಗಳು ಅಕ್ಕಿಯೂ ಇಲ್ಲ; ವಲಸಿಗರ ತಾರತಮ್ಯವೂ ನಿಂತಿಲ್ಲ

ಬೆಂಗಳೂರು; ಕೇಂದ್ರ ಮತ್ತು ರಾಜ್ಯದ ಮಧ್ಯೆ ಸಮನ್ವಯತೆ ಇಲ್ಲದ ಕಾರಣ ಹೊರರಾಜ್ಯದ ವಲಸಿಗರು ಇನ್ನೂ ತವರೂರಿಗೆ ತೆರಳಲಾಗದೇ ಬಸ್‌ ಶೆಲ್ಟರ್‌ಗಳಲ್ಲೇ ಆಶ್ರಯ ಪಡೆದು ಒಪ್ಪೊತ್ತಿನ ಗಂಜಿಗಾಗಿ ಪರದಾಡುತ್ತಿದ್ದಾರೆ. ರೈಲುಗಳ ಸಂಖ್ಯೆ ಕಡಿಮೆ ಇರುವ ಕಾರಣ

GOVERNANCE

ಜೋಪಡಿ ಕಿತ್ತೆಸೆದು ಬಂದರೂ ತವರೂರು ಸೇರಲಿಲ್ಲ; ಗರ್ಭಿಣಿ ಪಡಿಪಾಟಲು ಕೇಳುವರಿಲ್ಲ

ಬೆಂಗಳೂರು; ಬಸ್‌ ಶೆಲ್ಟರ್‌ ತುಂಬೆಲ್ಲಾ ಮೆತ್ತಿಕೊಂಡಿದ್ದ ಧೂಳಿನಲ್ಲೇ ಕುಳಿತಿದ್ದವರ ಮುಖ ಬಿಸಿಲಿಗೆ ಬಾಡಿ ಹೋಗಿತ್ತು. ಬಾಯಾರಿಸಿಕೊಳ್ಳಲು ಹನಿ ನೀರು ಸಿಗಬಹುದೇ ಎಂದು ಅತ್ತಿಂದಿತ್ತ ಒಂದಷ್ಟು ಮಂದಿ ಕಣ್ಣಾಯಿಸುತ್ತಿದ್ದರು. ಬಾಟಲಿಗಳನ್ನಿಡಿದು ನೀರು ಹುಡುಕಲು ಕೆಲವರು ತೆರಳಿದ್ದರೇ,