Saturday | March 7, 2026 |

Tag: Karnataka Rastra Samiti

ಬಿಎಂಎಸ್‌ ಖಾಸಗಿ ವಿವಿ; ಮಸೂದೆ ಹಿಂದೆ ನೀತಿ ಭ್ರಷ್ಟಾಚಾರ ಆರೋಪ 3 ತಿಂಗಳಾದರೂ ನಡೆಯದ ಲೋಕಾ ವಿಚಾರಣೆ

ಬೆಂಗಳೂರು; ಅಂದಾಜು 2,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ...

ಸೂಟ್‌ಕೇಸ್‌ ಖರೀದಿ, 2 ಕೋಟಿ ದುಂದುವೆಚ್ಚ; ಕುಲಪತಿ ಸೇರಿ ಮೂವರ ವಿರುದ್ಧ ದೂರು ಸಲ್ಲಿಸಿದ ಕೆಆರ್‌ಎಸ್‌

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸುವ ಸಂಬಂಧ ಶೋಧನಾ ಸಮಿತಿಯ ಸದಸ್ಯರಿಗೆ 10 ಸೂಟ್‌ಕೇಸ್‌ ಖರೀದಿ, ನ್ಯಾಕ್‌ ಸಮಿತಿ ಪರಿಶೀಲನೆ ಸಂದರ್ಭದಲ್ಲಿ 2 ಕೋಟಿಗೂ...

ರಾಷ್ಟ್ರೋತ್ಥಾನಕ್ಕೆ ಸಿಎ ನಿವೇಶನ; ಸಿಎಂ, ಬೈರತಿ ಸೇರಿ 8 ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು; ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ನಿಯಮಬಾಹಿರವಾಗಿ ರಾಷ್ಟ್ರೋತ್ಥಾನ ಪರಿಷತ್‌ಗೆ ಶೇ. 25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಿರುವ ಪ್ರಕರಣಕ್ಕೆ...

ಉಡುಗೊರೆ ವಿತರಣೆಗೆ ಸಿಎಂ ಮಾಧ್ಯಮ ಸಲಹೆಗಾರರ ಅಧಿಕೃತ ವಾಹನ ಬಳಕೆ; ದಾಖಲೆ ಬಹಿರಂಗ

ಬೆಂಗಳೂರು; ಸರ್ಕಾರಿ ರಜೆ ದಿನದಂದೇ (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಕೆಯಾಗಿತ್ತು ಎಂದು ಹೇಳಲಾಗಿರುವ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್‌ ಕೃಷ್ಣ ಅವರಿಗೆ...

ಕೆಟಿಪಿಪಿ ಕಾಯ್ದೆ ಉಲ್ಲಂಘನೆ; ಸಚಿವ, ಕುಲಪತಿ, ರಿಜಿಸ್ಟ್ರಾರ್‌ ವಿರುದ್ಧ ಕೆಆರ್‌ಎಸ್‌ ಪಕ್ಷದಿಂದ ಲೋಕಾಯುಕ್ತಕ್ಕೆ ದೂರು

ಬೆಂಗಳೂರು; ಕರ್ನಾಟಕ ಪಾರದರ್ಶಕ ಕಾಯ್ದೆ ಉಲ್ಲಂಘನೆ ಮತ್ತು ಟೆಂಡರ್‌ ಮೊತ್ತಕ್ಕಿಂತ ಹೆಚ್ಚು ದರ ನಮೂದಿಸಿ ಕರ್ತವ್ಯಲೋಪ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಗುರುತರವಾದ ಆರೋಪವನ್ನು ಹೊರಿಸಿರುವ...

‘ಮಾಧುಸ್ವಾಮಿ ಹತ್ರ 5 ಗಾಡಿ ಇದೆ, ದುಡ್ಡು ಕಾಸು ಕೇಳ್ತಾರೋ ಏನೋ,ಕೊಟ್ಟು ಮಾಡಿಸ್ಕೋಳ್ರಿ’; ಆಡಿಯೋ ಬಹಿರಂಗ

ಬೆಂಗಳೂರು; ಅಂಗವಿಕಲರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನವನ್ನು ಮಂಜೂರು ಮಾಡಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರ ಆಪ್ತ ಸಹಾಯಕರು ಲಂಚಕ್ಕೆ...

55 ಲಕ್ಷದಲ್ಲಿ 5 ಲಕ್ಷ ಸುಲಿಗೆ ಆರೋಪ ಸಾಬೀತು; ಸಿಪಿಐ, ಎಎಸ್‌ಐಗಳ ತಲೆದಂಡ, ಐಪಿಎಸ್‌ಗೆ ಕ್ಲೀನ್‌ಚಿಟ್‌

ಬೆಂಗಳೂರು; ಅತ್ತಿಬೆಲೆಯ ಕ್ರಷರ್‌ ಉದ್ಯಮಿಯೊಬ್ಬರಿಂದ 5 ಲಕ್ಷ ರುಪಾಯಿ ಸುಲಿಗೆ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿಯೊಬ್ಬರನ್ನು ರಕ್ಷಿಸಿರುವ ಸರ್ಕಾರವು ಕೆಳಹಂತದ ಸಿಪಿಐ,...

ಆಡಳಿತ ಅವ್ಯವಸ್ಥೆ ಪ್ರಶ್ನಿಸುವುದು ಅಪರಾಧವೇ?; ಅಭಿಯಾನಕ್ಕೆ ಬೆದರಿದ ಅಧಿಕಾರಿಶಾಹಿ

ಬೆಂಗಳೂರು: ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬೇರುಬಿಟ್ಟಿರುವ ಭ್ರಷ್ಟಾಚಾರ, ತಹಶೀಲ್ದಾರ್‌ಗಳ ಕರ್ತವ್ಯಲೋಪ, ದುರುಪಯೋಗ, ಕಚೇರಿ ಆವರಣದಲ್ಲಿ ಹೆಚ್ಚಿರುವ ಮಧ್ಯವರ್ತಿಗಳ ಹಾವಳಿ ಸೇರಿದಂತೆ ಇನ್ನಿತರೆ ಲೋಪಗಳ ವಿರುದ್ಧ ಪ್ರತಿಭಟಿಸುತ್ತಲೇ...

12 ಕೋಟಿ ಲಂಚ; ಐಎಎಸ್‌ ಡಾ ಜಿ ಸಿ ಪ್ರಕಾಶ್‌ ವಿರುದ್ಧ ಎಸಿಬಿಗೆ ದೂರು ನೀಡಿದ ಕರ್ನಾಟಕ ರಾಷ್ಟ್ರಸಮಿತಿ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದಿರುವ ಲಂಚ ಪಡೆದಿರುವ ಆರೋಪ ಪ್ರಕರಣ ಇದೀಗ ಭ್ರಷ್ಟಾಚಾರ ನಿಗ್ರಹ ದಳದ ಮೆಟ್ಟಿಲೇರಿದೆ....

ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ದಾಖಲೆ ನೀಡದೇ ಪಲಾಯನಗೈದ ನಿರಾಣಿ?

ಬೆಂಗಳೂರು; ಸ್ಯಾನಿಟೈಸರ್‌ ಸೇರಿದಂತೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಾಗಿರುವ ಅಕ್ರಮಗಳ ಬಗ್ಗೆ ಪೆನ್‌ ಡ್ರೈವ್‌ನಲ್ಲಿ ದಾಖಲೆಗಳಿವೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಅಧಿಕೃತವಾಗಿ ಹೇಳಿಕೆ ನೀಡಿದ್ದ...

ಕೋವಿಡ್‌ ಭ್ರಷ್ಟಾಚಾರ; ನಿರಾಣಿ ಪೆನ್‌ಡ್ರೈವ್‌ನಲ್ಲಿನ 125 ಪುಟಗಳ ದಾಖಲೆಗಳೇನಾದವು?

ಬೆಂಗಳೂರು; ಕೊರೊನಾ ಕಿಟ್‌ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ನಡೆದೇ ಇಲ್ಲವೆಂದು ಸಚಿವ ಶ್ರೀರಾಮುಲು ಮತ್ತು ಕೆ ಸುಧಾಕರ್‌ ಅವರು ಬಲವಾಗಿ ಪ್ರತಿಪಾದಿಸುತ್ತಿರುವ ಬೆನ್ನಲ್ಲೇ...
error: Content is protected !!