Sunday | July 5, 2026 |

Tag: KAT

ಜಾರಕಿಹೊಳಿ ಸಂಬಂಧಿ ಡಾ ವೈ ಮಂಜುನಾಥ್ ವಿರುದ್ಧ ಲೋಕಾಯುಕ್ತ ವಿಚಾರಣೆ ಪ್ರಸ್ತಾವ, ಮೂರು ಬಾರಿ ತಿರಸ್ಕರಿಸಿದ್ದ ಸರ್ಕಾರ; ಇ ಡಿ ದಾಳಿ ಬೆನ್ನಲ್ಲೇ ಮುನ್ನೆಲೆಗೆ ಬಂದ ದಾಖಲೆ

ಬೆಂಗಳೂರು;  ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಸಂಬಂಧಿಯೂ ಆಗಿರುವ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ ಅವರ ವಿರುದ್ಧದ ಲೋಕಾಯುಕ್ತ ಪ್ರಕರಣದಲ್ಲಿ  ವಿಚಾರಣೆಗೊಳಪಡಿಸಲು...

ಅಕ್ರಮ ಫಲಾನುಭವಿಗಳ ಸ್ಥಾನಪಲ್ಲಟಗೊಳಿಸಲು ಮೀನಮೇಷ; ಬೋಸರಾಜ್ ಆಪ್ತ ಕಾರ್ಯದರ್ಶಿ ಸೇರಿ ಹಲವು ಅರ್ಹರಿಗೆ ಸಿಗದ ಐಎಎಸ್ ಬಡ್ತಿ, ಸ್ವಜಾತಿ ಅಧಿಕಾರಿಗೆ ಮನ್ನಣೆ?

ಬೆಂಗಳೂರು; 1998, 1999 ಮತ್ತು 2004ನೇ ಸಾಲಿನಲ್ಲಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ  ಕೆಎಎಸ್‌ ಅಧಿಕಾರಿಗಳ ಪಟ್ಟಿಯನ್ನು  ಪರಿಷ್ಕರಿಸಿ ಸ್ಥಾನಪಲ್ಲಟಗೊಳಿಸಿದ್ದರೂ ಸಹ  ಆರೋಪಿತ ಅಧಿಕಾರಿಗಳಿಗೆ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ ವೇತನ ಪಾವತಿಸಿ ಸರ್ಕಾರಕ್ಕೆ ಮಾಡಿದ್ದ ವಂಚನೆ ಪ್ರಕರಣದಲ್ಲಿ  ಕೆಲವು ಅಧಿಕಾರಿಗಳ ವಿರುದ್ಧ ಸರ್ಕಾರದ...

ಲೋಕಾ ಹೆಸರಿನಲ್ಲಿ ವಸೂಲಿ; 10 ವರ್ಷಗಳ ಬಳಿಕ ಹಿಂದಿನ ಪಿಆರ್‍‌ಒ ರಿಯಾಜ್‌ಗೆ ದಂಡನೆ, ಗ್ರಾಚ್ಯುಟಿ ಮುಟ್ಟುಗೋಲು

ಬೆಂಗಳೂರು; ಹಿಂದಿನ ಲೋಕಾಯುಕ್ತ ಭಾಸ್ಕರರಾವ್‌ ಅವರೊಂದಿಗಿನ ಸಂಬಂಧ ಮತ್ತು ಲೋಕಾಯುಕ್ತರ ನಿವಾಸವನ್ನು ದುರುಪಯೋಗಪಡಿಸಿಕೊಂಡು ಅನೇಕ ಸರ್ಕಾರಿ ನೌಕರರಿಂದ ಹಣ ಸುಲಿಗೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದ ಲೋಕಾಯುಕ್ತದ...

ಶಿಕ್ಷಕರ ಅಕ್ರಮ ನೇಮಕ; ಬಿಜೆಪಿ ಅವಧಿಯಲ್ಲಿ ಅಮಾನತು, ಕಾಂಗ್ರೆಸ್‌ ಸರ್ಕಾರದಲ್ಲಿ ತೆರವು

ಬೆಂಗಳೂರು; ಸರ್ಕಾರಿ ಪ್ರೌಢಶಾಲೆಗಳಿಗೆ ಅಕ್ರಮವಾಗಿ ನೇಮಕವಾಗಿದ್ದಾರೆ ಎಂಬ ಗುರುತರವಾದ ಆರೋಪದಡಿಯಲ್ಲಿ ವಿಚಾರಣೆಗೆ ಗುರಿಯಾಗಿ ಅಮಾನತುಗೊಂಡಿದ್ದ ಶಿಕ್ಷಕರನ್ನು ಇದೀಗ ಮೇಲಾಧಿಕಾರಿಗಳ ಆದೇಶವಿಲ್ಲದೇ ಅಮಾನತು ತೆರವುಗೊಳಿಸುತ್ತಿರುವ  ಪ್ರಕರಣಗಳು ಇದೀಗ...

26 ಲಕ್ಷ ರು.ಸ್ಥಾನಪಲ್ಲಟ ಪ್ರಕರಣ ವಿಚಾರಣೆ ಆದೇಶ ರದ್ದು,1,000 ರು ಲಂಚ ಪಡೆದ ಪ್ರಕರಣ ತನಿಖೆಗೆ ಆದೇಶ

ಬೆಂಗಳೂರು; ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆಯೇ 26.07 ಲಕ್ಷ ರು.ಗಳನ್ನು ಸ್ಥಾನಪಲ್ಲಟಗೊಳಿಸಿದ್ದ ಆರೋಪಕ್ಕೆ ಗುರಿಯಾಗಿರುವ ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಇಂಜನಿಯರ್‌ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಹೊರಡಿಸಿದ್ದ ಆದೇಶವನ್ನೇ...

ಪ್ರತ್ಯೇಕ ರಾಜ್ಯದ ಗುಂಗಿನಲ್ಲೇ ಮುಳುಗಿದ ಕತ್ತಿ;ಅರಣ್ಯ ಇಲಾಖೆಯಲ್ಲೇ 4,199 ಕಡತಗಳು ವಿಲೇವಾರಿಗೆ ಬಾಕಿ

ಬೆಂಗಳೂರು; ಪ್ರತ್ಯೇಕ ರಾಜ್ಯದ ಬಗ್ಗೆ ಆಗಾಗ್ಗೆ ಹೂಂಕರಿಸುವ ಸಚಿವ ಉಮೇಶ್‌ ವಿ ಕತ್ತಿ ಅವರು ನಿಭಾಯಿಸುತ್ತಿರುವ ಅರಣ್ಯ ಇಲಾಖೆಯಲ್ಲಿ ಕಡತಗಳು ವಿಲೇವಾರಿಯಾಗದೇ ಧೂಳಿಡಿದು ಕೂತಿವೆ. ಸಚಿವಾಲಯ...

ತಾಲೂಕುಗಳ ಆಡಳಿತ ಕುಸಿತ; ಸರ್ಕಾರವನ್ನೇ ಲೆಕ್ಕಿಸದ ತಹಶೀಲ್ದಾರ್‌ಗಳು, ಹೇಳೋರಿಲ್ಲ, ಕೇಳೋರಿಲ್ಲ

ಬೆಂಗಳೂರು; ರಾಜ್ಯದಲ್ಲಿ ಕಳೆದ 2 ವರ್ಷಗಳಿಂದಲೂ ಸಾರ್ವಜನಿಕ ಆಡಳಿತವು ಕುಸಿತವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್‌ಗಳು ಸರ್ಕಾರದ ಎಲ್ಲಾ...

ಅಕ್ರಮ, ದುರ್ನಡತೆ ಆರೋಪ; 40 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆಗೆ ಪ್ರಸ್ತಾವ

ಬೆಂಗಳೂರು; ಸಚಿವ ಬಿ ಶ್ರೀರಾಮುಲು ಅವರು ಆರೋಪಿಯಾಗಿರುವ ಲೋಕಾಯುಕ್ತ ಪ್ರಕರಣದಲ್ಲಿ ಇಲಾಖೆ ವಿಚಾರಣೆಗೆ ಗುರಿಯಾಗಿರುವ ಶಶಿಧರ ಬಗಲಿ, ಸೇರಿದಂತೆ ಒಟ್ಟು 40 ಕೆಎಎಸ್‌ ಅಧಿಕಾರಿಗಳ ವಿರುದ್ಧ...

ದಲಿತ ಮಹಿಳೆಗೆ ಅವಮಾನ ಪ್ರಕರಣ; ಕೆಎಟಿ ಸದಸ್ಯ ಶಿವಶೈಲಂ, ಕೆಪಿಎಸ್ಸಿ ನ್ಯಾಯವಾದಿಗೆ ನೋಟೀಸ್‌

ಬೆಂಗಳೂರು; ‘ಕೆ ಆರ್ ಮಾರುಕಟ್ಟೆಯ ಪರಿಶಿಷ್ಟ ಜಾತಿಯ ಮಹಿಳೆ' ಎಂದು ಕರ್ನಾಟಕ ಆಡಳಿತ ನ್ಯಾಯಮಂಡಳಿಯ ತೆರೆದ ನ್ಯಾಯಾಲಯದಲ್ಲಿ ದಲಿತ ಮಹಿಳಾ ಅರ್ಜಿದಾರರಿಗೆ ಜಾತಿ ಸಂಬಂಧ ಅವಹೇಳನಕಾರಿ...

ದಲಿತ ಮಹಿಳೆಗೆ ಅವಮಾನ; ಕೆಎಟಿ ಸದಸ್ಯ, ಹಿರಿಯ ನ್ಯಾಯವಾದಿ ವಿರುದ್ಧ ಕ್ರಮವಿಲ್ಲವೆಂದ ಪೊಲೀಸರು

ಬೆಂಗಳೂರು; ‘ಕೆ ಆರ್ ಮಾರುಕಟ್ಟೆಯ ಪರಿಶಿಷ್ಟ ಜಾತಿಯ ಮಹಿಳೆ' ಎಂದು ಕರ್ನಾಟಕ ಆಡಳಿತ ನ್ಯಾಯಮಂಡಳಿಯ ತೆರೆದ ನ್ಯಾಯಾಲಯದಲ್ಲಿ ದಲಿತ ಮಹಿಳಾ ಅರ್ಜಿದಾರರನ್ನು ಜರಿದಿದ್ದಾರೆ ಎಂಬ ಪ್ರಕರಣದಲ್ಲಿ...

ವಿಶ್ವನಾಥ್‌ ಹಿರೇಮಠ್‌ಗೆ ಜೇಷ್ಠತೆ ನಿಗದಿ; ವಿವಾದಕ್ಕೆ ತುಪ್ಪ ಸುರಿದ ಬಸವರಾಜ ಬೊಮ್ಮಾಯಿ

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ವಿಶ್ವನಾಥ್‌ ಪಿ ಹಿರೇಮಠ್‌ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌ ಎ (ಕೆಎಎಸ್‌ ಕಿರಿಯ ಶ್ರೇಣಿ)...
error: Content is protected !!