Monday | March 9, 2026 |

Tag: Kempanna

ಪಿಡಬ್ಲ್ಯೂಡಿಯಲ್ಲಿ 8,804.45 ಕೋಟಿ ಬಾಕಿ; ಸಚಿವರ ತವರು ಜಿಲ್ಲೆಯಲ್ಲೇ ಪಾವತಿಯಾಗದ 709 ಕೋಟಿ

ಬೆಂಗಳೂರು; ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಲೆಕ್ಕ ಶೀರ್ಷಿಕೆಗಳಡಿಯಲ್ಲಿ ಗುತ್ತಿಗೆದಾರರಿಗೆ ಪಾವತಿಸಲು  ಒಟ್ಟಾರೆ 8,804.45 ಕೋಟಿ ಮೊತ್ತದ ಬಿಲ್‌ ಬಾಕಿ ಇದೆ. ಕಳೆದ ಮಾರ್ಚ್‌ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ...

40 ಪರ್ಸೆಂಟ್‌ ಕಮಿಷನ್‌; ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಿರ್ಧಾರ?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಬಿಬಿಎಂಪಿ, ಪಂಚಾಯತ್‌ ರಾಜ್‌  ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿನ  ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು...

ಆರ್ಥಿಕ ನಷ್ಟ; ಕಾಮಗಾರಿಗಳ ಮೊತ್ತ ಬಿಡುಗಡೆಗೆ ತಡೆಯೊಡ್ಡದಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಕೆಂಪಣ್ಣ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್‌ ನೀಡಬೇಕು ಎಂದು ಬೇಡಿಕೆ ಇಟ್ಟಿದೆ ಎಂದು ಗುತ್ತಿಗೆದಾರರ ಸಂಘವು ಪ್ರಧಾನಿಗೆ ಬರೆದಿದ್ದ ಪತ್ರವನ್ನೇ ಮುಂದಿರಿಸಿಕೊಂಡು ಅಧಿಕಾರಕ್ಕೇರಿರುವ...

ಅಲ್ಪಸಂಖ್ಯಾತರ ಅಧಿಕಾರಿಗಳನ್ನು ದೂರವಿರಿಸಿ, ಸ್ವಜಾತಿ, ಬಿಜೆಪಿ ದುರಾಡಳಿತ ಅವಧಿಯಲ್ಲಿನ ಅಧಿಕಾರಿಗಳಿಗೆ ಮಣೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಪಿಎಸ್‌ಐ ಹಗರಣ, ಲೋಕೋಪಯೋಗಿ ಇಲಾಖೆಯಲ್ಲೂ ಶೇ.40 ಕಮಿಷನ್‌ ಆರೋಪ ಮತ್ತು ಕೋಮು ಗಲಭೆ ಪ್ರಚೋದಿತ ಭಾಷಣಗಳು, ಟಿಪ್ಪುವಿನಂತೆ...

40 ಪರ್ಸೆಂಟ್‌ ಕಮಿಷನ್‌ ಹಗರಣಕ್ಕೆ ಕ್ಲೀನ್‌ ಚಿಟ್‌; ತನಿಖೆ ನಡೆಸದೆಯೇ ಮಣ್ಣೆಳೆದು ಮುಚ್ಚಿ ಹಾಕಿದ ಸರ್ಕಾರ

ಬೆಂಗಳೂರು; ಹತ್ತು ಕೋಟಿ ಅನುದಾನ ಮೀರಿದ ಎಲ್ಲಾ ಕಾಮಗಾರಿಗಳು, ಟೆಂಡರ್‌ ಪ್ರಕ್ರಿಯೆ ಅಥವಾ ಬಿಲ್‌ ಪಾವತಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ ಕುರಿತಂತೆ ರಾಜ್ಯದ ನಾಲ್ಕು...
error: Content is protected !!