Thursday | August 20, 2026 |

Tag: Keshava Narayan

ಅರ್ಕಾವತಿ ಬಡಾವಣೆಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ರೀ ಡೂ ಫಲಾನುಭವಿಗಳಿಂದಲೇ ಅಡ್ಡಿ; ಅಗತ್ಯ ಜಮೀನು ಭೂ ಸ್ವಾಧೀನ ಪ್ರಸ್ತಾವನೆ ಪರಿಗಣಿಸಲು ಸ್ಪಷ್ಟ ಶಿಫಾರಸ್ಸುಗಳೇ ಇಲ್ಲ

ಬೆಂಗಳೂರು;  ಅರ್ಕಾವತಿ ಬಡಾವಣೆಯಲ್ಲಿ ರಚಿಸಿರುವ ನಿವೇಶನಗಳಿಗೆ ಸಂಪರ್ಕ ರಸ್ತೆ ನಿರ್ಮಾಣಕ್ಕಾಗಿ ಅಗತ್ಯ ಜಮೀನುಗಳನ್ನು ಭೂ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರವು ಹಲವು ಮಾಹಿತಿ...

ವಿಶ್ರಾಂತ ಕುಲಪತಿ ಮಹೇಶಪ್ಪ, ಕುಲಸಚಿವ ವಿರುದ್ಧ ಕ್ರಿಮಿನಲ್ ಪ್ರಕರಣ; ರಾಜ್ಯಪಾಲರ ಅನುಮೋದನೆಗೆ ಸಿದ್ಧತೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌ ಮಹೇಶಪ್ಪ, ಕುಲಸಚಿವ ಡಾ ಕೆ ಇ ಪ್ರಕಾಶ್‌ ಇವರ ವಿರುದ್ಧ ಕ್ರಿಮಿನಲ್‌...
error: Content is protected !!