Friday | March 6, 2026 |

Tag: Kharge

371 ಜೆ ಗೆ 10 ವರ್ಷ; ಇನ್ನೂ ನಿವಾರಣೆಯಾಗಿಲ್ಲ ಶಿಕ್ಷಣ, ಉದ್ಯೋಗ, ಮುಂಬಡ್ತಿ ಸಮಸ್ಯೆ, ಪಾಲಿಸದ ನಿರ್ಣಯ

ಬೆಂಗಳೂರು; 371 ಜೆ ಕಾಯ್ದೆ ಜಾರಿಯಾಗಿ 10 ವರ್ಷಗಳು ಕಳೆದರೂ ಸಹ  ನೇಮಕಾತಿ ಮತ್ತು ಸೇವೆಯಲ್ಲಿರುವ ಅಧಿಕಾರಿ ಮತ್ತು ಹಾಗೂ ನೌಕರರು ಮುಂಬಡ್ತಿಯಲ್ಲಿ ಅರ್ಹ ಅಭ್ಯರ್ಥಿಗಳು ...

ಚಿತ್ತಾಪುರದಲ್ಲೂ ಕನಿಷ್ಠ ಹಾಜರಾತಿ; ಶಾಲೆಗಳಿಗೆ ಶೇ.28ರಷ್ಟು ವಿದ್ಯಾರ್ಥಿಗಳು ಗೈರು, ಮೌಲ್ಯಮಾಪನ ವರದಿ

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರತಿನಿಧಿಸಿರುವ ಚಿತ್ತಾಪೂರ ತಾಲೂಕಿನ ವಿದ್ಯಾರ್ಥಿಗಳ ಶಾಲಾ  ಹಾಜರಾತಿಯು ಕನಿಷ್ಠತೆಯಿಂದ ಕೂಡಿದೆ ಎಂದು ಕರ್ನಾಟಕ...

ಕಲ್ಯಾಣ ಕರ್ನಾಟಕದಲ್ಲಿ ಶೌಚಾಲಯ ನಿರ್ಮಾಣ; ಪ್ರಸಕ್ತ ಸಾಲಿನಲ್ಲಿ ಹಣ ಲಭ್ಯವಿಲ್ಲವೆಂದ ಇಲಾಖೆ

ಬೆಂಗಳೂರು; ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಜಿಲ್ಲೆಗಳ ವ್ಯಾಪ್ತಿಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ  ಪೂರ್ಣ ಪ್ರಮಾಣದಲ್ಲಿ ಶೌಚಾಲಯಗಳು ನಿರ್ಮಾಣವಾಗಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ...

ನರೇಗಾ ಅಕ್ರಮ; ಕೆಲಸವನ್ನೇ ಮಾಡದ ಪತ್ನಿ ಹೆಸರಿಗೆ ಜಾಬ್‌ ಕಾರ್ಡ್‌, ಹಣ ಪಾವತಿಸಿದ ಕಂಪ್ಯೂಟರ್ ಆಪರೇಟರ್‍‌

ಬೆಂಗಳೂರು; ರಾಜ್ಯದ ಶಿವಮೊಗ್ಗ ಜಿಲ್ಲೆ ಸೇರಿದಂತೆ  ಹಲವೆಡೆ  ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪ್ಯೂಟರ್‍‌ ಆಪರೇಟರ್‍‌ಗಳು ನರೇಗಾ ಅಡಿಯಲ್ಲಿ ಲಕ್ಷಾಂತರ ರುಪಾಯಿಗಳನ್ನು  ದುರುಪಯೋಗಡಿಸಿಕೊಳ್ಳುತ್ತಿರುವ ಪ್ರಕರಣಗಳು ಪತ್ತೆಯಾಗಿವೆ.   ಅಷ್ಟೇ ಅಲ್ಲ, ...

ಪಿಡಬ್ಲ್ಯೂಡಿಯಲ್ಲಿ 1,297 ಕೋಟಿ ವೆಚ್ಚವಾಗಿಲ್ಲ, ಜೆಜೆಎಂ ಗುತ್ತಿಗೆದಾರರಿಗೆ 1,700 ಕೋಟಿ ಬಾಕಿ ಪಾವತಿಸಿಲ್ಲ

ಬೆಂಗಳೂರು; ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಜಲಜೀವನ್‌ ಮಿಷನ್‌ ಯೋಜನೆಯಡಿ ಇನ್ನೂ 1,700 ಕೋಟಿ ರು ಮೊತ್ತದ ಬಿಲ್‌ಗಳು ಬಾಕಿ ಇವೆ. ಕೇಂದ್ರದಿಂದ ಈ ಯೋಜನೆಗೆ ಯಾವುದೇ ಬಿಡುಗಡೆಯಾಗಿಲ್ಲ....

ವೃದ್ಧಾಪ್ಯ, ವಿಧವಾ, ಸಂಧ್ಯಾ ಸುರಕ್ಷಾ, ಅಂಗವಿಕಲರ ವೇತನ; ಬಳಕೆಯಾಗದ ಪೂರ್ಣ ಅನುದಾನ, 244.81 ಕೋಟಿ ಉಳಿಕೆ

ಬೆಂಗಳೂರು;  ವೃದ್ಧಾಪ್ಯ, ವಿಧವಾ, ಅಂಗವಿಕಲ, ಸಂಧ್ಯಾ ಸುರಕ್ಷಾ ಸೇರಿದಂತೆ 12 ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ಮಾಸಿಕ ವೇತನ ವಿತರಿಸಿಲ್ಲ. ಕಳೆದ 3...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?

ಬೆಂಗಳೂರು;  ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ ಗುತ್ತಿಗೆ ಆಧಾರದ ಮೇಲೆ ನಿವೇಶನವನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶಗಳಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು...

ವಿಟಿಯು ಕೇಂದ್ರಗಳಲ್ಲಿ ಸೋಲಾರ್ ಕಾಮಗಾರಿ; ಟೆಂಡರ್‍‌ನಲ್ಲಿ ಭ್ರಷ್ಟಾಚಾರ ಆರೋಪ, ರಾಜಭವನಕ್ಕೆ ದೂರು

ಬೆಂಗಳೂರು; ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಗಳಲ್ಲಿ ಸೋಲಾರ್‍‌ ಪವರ್‍‌ ಸಿಸ್ಟಂ ಅಳವಡಿಸುವ ಕಾಮಗಾರಿಗೆ ಆಹ್ವಾನಿಸಿರುವ ಟೆಂಡರ್‍‌ನಲ್ಲಿ  ಭ್ರಷ್ಟಾಚಾರ ನಡೆಸಿರುವ ಆರೋಪಗಳು ಕೇಳಿ ಬಂದಿವೆ.   ಕೆಟಿಪಿಪಿ...

ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಯಿಲ್ಲ, ಹೆಚ್ಚುವರಿ ಅನುದಾನವೂ ಇಲ್ಲ; ‘ಕೈ’ ಎತ್ತಿದ ಸರ್ಕಾರ?

ಬೆಂಗಳೂರು;  ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗಾಗಿ ಪ್ರಸ್ತಾವನೆಗಳು ಸಲ್ಲಿಕೆಯಾಗುತ್ತಿದ್ದರೂ ಸಹ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು...

ವಿವಿಧ ವಸತಿ ಯೋಜನೆ; 6.29 ಲಕ್ಷ ಮನೆಗಳ ಪೈಕಿ 2.66 ಲಕ್ಷ ಮನೆಗಳಿಗಷ್ಟೇ ಮೊದಲ ಕಂತು ಬಿಡುಗಡೆ

ಬೆಂಗಳೂರು;  ವಿವಿಧ ವಸತಿ ಯೋಜನೆಗಳಡಿ ಗ್ರಾಮೀಣ ಮತ್ತು ನಗರ ವಲಯಗಳಿಗೆ ಮಂಜೂರಾಗಿದ್ದ 6,72,499 ಮನೆಗಳ ಪೈಕಿ 4,01,072 ಮನೆಗಳು ಇನ್ನೂ ಪ್ರಗತಿಯಲ್ಲಿವೆ. ಈ ಯೋಜನೆಗಳಡಿಯಲ್ಲಿ ಮಂಜೂರಾಗಿರುವ...

ಪ್ರಧಾನಮಂತ್ರಿ ಆವಾಸ್‌ಗೆ ಆಯ್ಕೆ; ನಿಗದಿತ ಗುರಿ ಮುಟ್ಟದ ವಸತಿ ಇಲಾಖೆ, ಕಳಪೆ ಸಾಧನೆ, ಶೇ.26ರಷ್ಟು ಪ್ರಗತಿ

ಬೆಂಗಳೂರು; ಪ್ರಧಾನಮಂತ್ರಿ ಆವಾಸ್‌ ಮತ್ತು ವಿವಿಧ ವಸತಿ ಯೋಜನೆಗಳಡಿಯಲ್ಲಿ ನಗರ ಮತ್ತು ಗ್ರಾಮೀಣ ನಿವೇಶನ ಯೋಜನೆಯಡಿ ರಾಜ್ಯದ ಹಲವು ಜಿಲ್ಲೆಗಳು ನಿರೀಕ್ಷಿತ ಪ್ರಗತಿಯನ್ನು ಸಾಧಿಸಿಲ್ಲ. ವಿಶೇಷವಾಗಿ ...

ಅಬಕಾರಿ ಹಗರಣ; ನ್ಯಾಯಾಲಯ ಆದೇಶ ನೀಡಿ 42 ದಿನಗಳಾದರೂ ಶುರುವಾಗದ ಲೋಕಾ ಪೊಲೀಸ್‌ ತನಿಖೆ

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ  260 ಕೋಟಿ ರು ಮೌಲ್ಯದ ಕಾಕಂಬಿ ರಫ್ತು ಹಗರಣವನ್ನು ತನಿಖೆ ನಡೆಸಬೇಕು ಎಂದು ಜನಪ್ರತಿನಿಧಿಗಳ ನ್ಯಾಯಾಲಯವು...
error: Content is protected !!