Saturday | March 7, 2026 |

Tag: KNNL

28.35 ಕೋಟಿ ದುರುಪಯೋಗ; ವಸೂಲಾಗಿದ್ದು ಕೇವಲ 82 ಲಕ್ಷ, ವಿಚಕ್ಷಣಾ ವರದಿಗೂ ಧೂಳು

ಬೆಂಗಳೂರು; ಕರ್ನಾಟಕ ನೀರಾವರಿ ನಿಗಮದ ಮುಖ್ಯ ಲೆಕ್ಕಾಧಿಕಾರಿಗಳ ಕಚೇರಿಯಲ್ಲೇ ಕಳೆದ 5 ವರ್ಷಗಳ ಹಿಂದೆ ದುರುಪಯೋಗವಾಗಿದ್ದ ಒಟ್ಟಾರೆ 28.35 ಕೋಟಿ ರುಪಾಯಿನಲ್ಲಿ ಕೇವಲ 82 ಲಕ್ಷ...

ಆಯವ್ಯಯದ ಹೊರಗಿನ ಸಾಲ; ಅಸಲನ್ನೂ ಮೀರಿಸಲಿದೆ ಬಡ್ಡಿ ಪಾವತಿ, ಹಣಕಾಸಿನ ಸುಸ್ಥಿರತೆಗೂ ಹಾನಿಕಾರಕ

ಬೆಂಗಳೂರು; ರಾಜ್ಯ ಸರ್ಕಾರವು ಕಳೆದ ಹಲವು ವರ್ಷಗಳಿಂದ ಆಯವ್ಯಯದ ಹೊರಗೆ ಪಡೆಯುತ್ತಿರುವ ಸಾಲವು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಹಣಕಾಸು ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿದೆಯಲ್ಲದೇ ಇದರಿಂದ...

ನಿಯಮ ಉಲ್ಲಂಘನೆ, ಇಂಜಿನಿಯರ್‌ಗಳಿಗೆ ಅವಮಾನ; ಅನರ್ಹರನ್ನೇ ಎಂಡಿಯನ್ನಾಗಿಸಿದ ಸಿಎಂ, ಡಿಸಿಎಂ

ಬೆಂಗಳೂರು; ಪ್ರಧಾನ ಇಂಜಿನಿಯರ್‌ ಶ್ರೇಣಿಯಲ್ಲದ ಮತ್ತು ಕನಿಷ್ಠ ಸೇವಾ ಅರ್ಹತೆಯನ್ನೂ ಹೊಂದದೇ ಇರುವ ರಾಜೇಶ್‌ ಅಮ್ಮನಬಾವಿ ಅವರನ್ನು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ...

ಶತಮಾನದ ದಾಖಲೆ; ವಾಡಿಕೆಗಿಂತ ಕಡಿಮೆ ಮಳೆ ಸಂಭವ, ಬರಪೀಡಿತ ಹೆಚ್ಚುವರಿ ತಾಲೂಕುಗಳ ಪಟ್ಟಿ ಬಹಿರಂಗ

ಬೆಂಗಳೂರು; ಕಳೆದ ಆಗಸ್ಟ್‌ ತಿಂಗಳಲ್ಲಿ ಕಂಡು ಬಂದಿರುವ ಶೇ.73ರಷ್ಟು ಮಳೆ ಕೊರತೆಯು ಇಲ್ಲಿಯವರೆಗೂ ಲಭ್ಯವಿರುವ ಮಳೆ ಮಾಹಿತಿಗೆ ಹೋಲಿಸಿದರೆ ಶತಮಾನದ ದಾಖಲೆಯಾಗಿದೆ. ಸೆಪ್ಟಂಬರ್‍‌ಗೆ ವಾಡಿಕೆಗಿಂತಲೂ ಕಡಿಮೆ...

ರಾಜ್ಯಪಾಲರನ್ನೇ ತಪ್ಪು ದಾರಿಗೆ ಎಳೆದ ಸರ್ಕಾರ; ದಿ ಫೈಲ್‌ ವರದಿ ಬೆನ್ನಲ್ಲೇ ಆಮ್‌ ಆದ್ಮಿ ಪಕ್ಷ ತರಾಟೆ

ಬೆಂಗಳೂರು;ಸಾರ್ವಜನಿಕ ಉದ್ದಿಮೆಗಳ ಇಲಾಖೆಯು ರದ್ದಾಗಿದ್ದರೂ ಅದೇ ಖಾತೆಯಲ್ಲಿ ಮುಂದುವರೆಯುತ್ತಿರುವ ಕುರಿತು 'ದಿ ಫೈಲ್‌' ಪ್ರಕಟಿಸಿದ ವರದಿಗಳ ಬೆನ್ನಲ್ಲೇ ಇದೀಗ ಆಮ್‌ ಆದ್ಮಿ ಪಕ್ಷವೂ ಕಾಂಗ್ರೆಸ್‌ ಸರ್ಕಾರವನ್ನು...

ನೀರಾವರಿ ನಿಗಮಗಳಿಗೆ 38,607 ಕೋಟಿ ರು.ಬಾಕಿ; 677.06 ಕೋಟಿ ಬಿಡುಗಡೆ, ಭೌತಿಕ ಪ್ರಗತಿಗೆ ಅಡ್ಡಿ

ಬೆಂಗಳೂರು; ಕೃಷ್ಣಾ ಭಾಗ್ಯ ಜಲನಿಗಮ, ಕಾವೇರಿ ಮತ್ತು ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಭೂ ಸ್ವಾಧೀನ, ನಬಾರ್ಡ್‌, ಎಸ್‌ಸಿಪಿ, ಟಿಎಸ್‌ಪಿ, ವಿದ್ಯುತ್‌ ವೆಚ್ಚ, ದುರಸ್ತಿ ಮತ್ತು...

ಪುಷ್ಕರಣಿ, ತಡೆಗೋಡೆ ಕಾಮಗಾರಿಗೆ 8.4 ಕೋಟಿ ವೆಚ್ಚ; ಸರ್ಕಾರಿ ಹಣ ಬಳಕೆ ಆರೋಪ, ದೂರು ಸಲ್ಲಿಕೆ

ಬೆಂಗಳೂರು; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ ಸಮೀಪದಲ್ಲಿ ಅಕ್ರಮವಾಗಿ  ಪುಷ್ಕರಣಿ ನಿರ್ಮಾಣ ಮತ್ತು  ಕುಸಿಯುತ್ತಿರುವ ಜಾಗಕ್ಕೆ ತಡೆಗೋಡೆ ನಿರ್ಮಾಣ ಮಾಡಿ...

40 ಪರ್ಸೆಂಟ್‌ ಕಮಿಷನ್‌; ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಿರ್ಧಾರ?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಬಿಬಿಎಂಪಿ, ಪಂಚಾಯತ್‌ ರಾಜ್‌  ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿನ  ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು...

ಅವ್ಯವಹಾರ; 6 ವರ್ಷದಲ್ಲಿ 28.35 ಕೋಟಿ, 2 ವರ್ಷದಲ್ಲಿ 14.75 ಕೋಟಿ ದುರುಪಯೋಗ

ಬೆಂಗಳೂರು; ಕರ್ನಾಟಕ ನೀರಾವರಿ ನಿಗಮದ ಮುಖ್ಯ ಲೆಕ್ಕಾಧಿಕಾರಿಗಳ ಕಚೇರಿಯಲ್ಲೇ ಕಳೆದ 2 ವರ್ಷಗಳಲ್ಲಿ 14.75 ಕೋಟಿ ರು. ದುರುಪಯೋಗವಾಗಿರುವುದು ಇದೀಗ ಬಹಿರಂಗವಾಗಿದೆ.   ನಿಗಮದ ಮುಖ್ಯ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ...

702 ಕೋಟಿ ವೆಚ್ಚ ಹಗರಣ; ಸಮ್ಮಿಶ್ರ ಸರ್ಕಾರದಲ್ಲಿ ಬಾಕಿ ಇದ್ದ ಪ್ರಸ್ತಾವನೆಗೆ ಬಿಜೆಪಿ ಸರ್ಕಾರದಲ್ಲಿ ಅನುಮೋದನೆ

ಬೆಂಗಳೂರು; ತುಂಗಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಅನುಮೋದನೆ ಮತ್ತು ಅನುಮತಿಯಿಲ್ಲದೆಯೇ ಹೆಚ್ಚುವರಿ ಖರ್ಚು ಮಾಡಿದ್ದ 702 ಕೋಟಿ ರು. ಮೊತ್ತದ ಪರಿಷ್ಕೃತ ಅಂದಾಜು ಮೊತ್ತಕ್ಕೆ...

ತುಂಗಾ ಮೇಲ್ದಂಡೆ ಯೋಜನೆ; ಅನುಮೋದನೆಯಿಲ್ಲದೆಯೇ 702 ಕೋಟಿ ಹೆಚ್ಚುವರಿ ವೆಚ್ಚ

ಬೆಂಗಳೂರು; ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್‌ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ...

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ರಾಷ್ಟ್ರೋತ್ಥಾನ ಪರಿಷತ್‌ ಸೇರಿದಂತೆ ಸಂಘ ಪರಿವಾರದ ಹಲವು ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋಮಾಳ, ಸರ್ಕಾರಿ ಜಮೀನು...
error: Content is protected !!