Thursday | November 19, 2026 |

Tag: Kpsc

ಮಲಗುವ ಕೋಣೆಯಲ್ಲಿ ಇಡೀ ರಾತ್ರಿ ಕಂಠಪಾಠ, ತೀವ್ರ ನಿಗಾ, ತಮ್ಮದೇ ಕಾರಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದಿದ್ದ ತಂಡ; ಪಶುವೈದ್ಯಾಧಿಕಾರಿಗಳ ನೇಮಕ ಅಕ್ರಮದ ಮತ್ತೊಂದು ಮುಖ ಬಯಲು

ಬೆಂಗಳೂರು; ಪಶು ವೈದ್ಯಾಧಿಕಾರಿ ಹುದ್ದೆ ಆಕಾಂಕ್ಷಿ ಅಭ್ಯರ್ಥಿಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ತಂಡವು ಅಭ್ಯರ್ಥಿಗಳನ್ನು 40-50 ನಿಮಿಷದ ದೂರದ ಸ್ಥಳದಲ್ಲಿನ ನಿವಾಸವೊಂದರಲ್ಲಿರಿಸಿತ್ತು. ಅಲ್ಲಿ ಪ್ರಶ್ನೆಪತ್ರಿಕೆ ಮತ್ತು...

ಜಲಸಂಪನ್ಮೂಲ, ಕೃಷಿ ಇಲಾಖೆ ಅಧಿಕಾರಿಗಳ ನೇಮಕಾತಿಯಲ್ಲೂ ಉತ್ತರಗಳ ಸೋರಿಕೆ; 3 ವರ್ಷಗಳಲ್ಲಿ ಸಾಹುಕಾರ್ ಗೆ ಸೇರಿದ 15 ಕೋಟಿ ನಗದು ನಿರ್ವಹಣೆ, ಹೇಳಿಕೆಯಲ್ಲಿ ಐಪಿಎಸ್‌ ಚಂದ್ರಕಾಂತ್ ಹೆಸರು ಉಲ್ಲೇಖಿಸಿದ ಕನ್ನಾಳೆ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮತ್ತು ಸರಿಯಾದ ಉತ್ತರಗಳನ್ನು ಸೋರಿಕೆ ಮಾಡಿದ್ದ ತಂಡವೇ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇದ್ದ ಸಿವಿಲ್, ಮೆಕ್ಯಾನಿಕಲ್‌,...

ಗಂಗ್ವಾರ್‍‌ರಿಂದ ಪ್ರಶ್ನೆಪತ್ರಿಕೆ ಸಂಗ್ರಹಿಸಿ ಅಭ್ಯರ್ಥಿಗಳಿಗೆ ಹಂಚಿಕೆ; ಗಂಗ್ವಾರ್ ಬಳಕೆಗಾಗಿ ಖಾತೆ, ಕನ್ನಾಳೆಯಿಂದಲೇ ನಿರ್ವಹಣೆ

ಬೆಂಗಳೂರು;  ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ  ಗ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರಿಂದ ಪಶುವೈದ್ಯಾಧಿಕಾರಿಗಳ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಪಡೆದು, ಅದನ್ನು ಅಭ್ಯರ್ಥಿಗಳ ನಡುವೆ ಬಸವರಾಜ ಕನ್ನಾಳೆ ...

ಮನೆಯಲ್ಲಿ ವಾಸಿಸದಿದ್ದರೂ ಬಾಡಿಗೆದಾರ, ಪುತ್ರಿಯ ವೈದ್ಯಕೀಯ ಶಿಕ್ಷಣದ ವೆಚ್ಚ ಭರಿಸಿದ್ದ ಸಾಹುಕಾರ್; ಸದಸ್ಯೆ ಗೀತಾ ಹೇಳಿಕೆಯಲ್ಲಿದೆ ಕುತೂಹಲಕರ ಸಂಗತಿ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗವು 2026ರ ಜನವರಿಯಲ್ಲಿ  ನಡೆಸಿದ್ದ ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನಡೆದಿದ್ದ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿನ ಸರಿಯಾದ ಉತ್ತರಗಳನ್ನು ಪಡೆಯಲು ಅಭ್ಯರ್ಥಿಗಳು 20...

ಪ್ರಶ್ನೆಪತ್ರಿಕೆ, ಉತ್ತರ ಸೋರಿಕೆ, ಅರ್ಹತಾ ಪಟ್ಟಿಯೂ ದುರುಪಯೋಗ; ಅಪರಾಧದ ಮೂಲಕ ಆರೋಪಿತರು ಗಳಿಸಿದ್ದು 8.69 ಕೋಟಿ, ಹೇಳಿಕೆ ಬಿಡುಗಡೆ ಮಾಡಿದ ಜಾರಿ ನಿರ್ದೇಶನಾಲಯ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನಡೆದಿದ್ದ  ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಈ ಪ್ರಶ್ನೆಪತ್ರಿಕೆಗಳಿಲ್ಲಿನ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನೂ ಸೋರಿಕೆ ಮಾಡಲಾಗಿತ್ತು. ಅಲ್ಲದೇ ಅಭ್ಯರ್ಥಿಗಳಿಗೆ...

ಕನ್ನಾಳೆಗೆ ಪೆನ್‌ಡ್ರೈವ್‌ನಲ್ಲಿ ಪ್ರಶ್ನೆ, ಉತ್ತರ ಹಂಚಿಕೆ, ಟ್ಯಾಬ್ಲೆಟ್‌ ತುಂಡುತುಂಡಾಗಿಸಿ ನಾಶಪಡಿಸಿದ್ದ ಗ್ಯಾನೇಂದ್ರ ; ಅಕ್ರಮದ ಹಿಂದಿನ ರಹಸ್ಯ ಬಯಲು ಮಾಡಿದ ಚಾರ್ಜ್ ಶೀಟ್‌

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ  ಸಾಮಾನ್ಯ ವಿಜ್ಞಾನ ಮತ್ತು ನಿರ್ದಿಷ್ಟ ವಿಷಯದ ಪ್ರಶ್ನೆಪತ್ರಿಕೆಗಳಿಂದ ಸುಮಾರು 70ರಿಂದ 80 ಪ್ರಶ್ನೆಗಳನ್ನು ಕರ್ನಾಟಕ...

ದಾಖಲೆಗಳಿಲ್ಲದೇ ಲಕ್ಷಾಂತರ ರು ಪಾವತಿ, ಇದನ್ನೇ ಬಾಡಿಗೆ ಆದಾಯ, ಕಳಂಕರಹಿತ ಆಸ್ತಿ ಎಂದು ಬಿಂಬಿಸಲು ಯತ್ನಿಸಿದ್ದ ಶಿವಶಂಕರಪ್ಪ ಸಾಹುಕಾರ್; ಹಣಕಾಸು ವಹಿವಾಟಿನ ರಹಸ್ಯ, ಚಾರ್ಜ್ ಶೀಟ್‌ನಲ್ಲಿ ಬಹಿರಂಗ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಗಂಭೀರ ಸ್ವರೂಪದ ಅಕ್ರಮಗಳಿಗೆ ಸಂಬಂಧಿಸಿದಂತೆ ಎಸ್‌ಐಟಿಯ ತೀವ್ರ ವಿಚಾರಣೆಗೆ ಗುರಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಹಿಂದಿನ ಅಧ್ಯಕ್ಷ...

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ; ಸಾಹುಕಾರ್, ಗೀತಾ, ಗಂಗ್ವಾರ್‍‌ಗೆ ಸೇರಿದ 1.22 ಕೋಟಿ ರೂ. ಮೌಲ್ಯದ ಚರ, ಸ್ಥಿರಾಸ್ತಿ ಜಪ್ತಿ

ಬೆಂಗಳೂರು;  ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ್ದ ವಿವಿಧ ನೇಮಕಾತಿಗಳಲ್ಲಿ ನಕಲಿ ಪ್ರಮಾಣಪತ್ರಗಳನ್ನು...

ಗೆಜೆಟೆಡ್ ಪ್ರೊಬೇಷನರ್ಸ್‌ಗಳಿಗೆ ಅದೇಶ ಪತ್ರ ನೀಡಲು ಮುರುಘಾ, ಸಿದ್ದಗಂಗಾ ಮಠ ಶ್ರೀಗಳ ಮಧ್ಯ ಪ್ರವೇಶ; ಪತ್ರಗಳು ಬಹಿರಂಗ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ವಿಶೇಷ ಮಸೂದೆ ತರಲು ತರಳಬಾಳು ಮಠದಲ್ಲಿ ಅಂದಿನ ಮುಖ್ಯಮಂತ್ರಿ ಮತ್ತು ಸಚಿವರೊಂದಿಗೆ  ಚರ್ಚಿಸಲಾಗಿತ್ತು ಎಂದು ತರಳಬಾಳು...

2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಚ್‌ಡಿಡಿ, ಎಚ್‌ಡಿಕೆ ಟಿಪ್ಪಣಿ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಯಲ್ಲಿ ಗಂಭೀರ ಸ್ವರೂಪದ ಅಕ್ರಮಗಳು ನಡೆದಿವೆ ಎಂದು ಸಿಐಡಿ ತನಿಖಾ ವರದಿಯಲ್ಲಿ ಹೇಳಿದ್ದರೂ ಸಹ ಮಾಜಿ ಪ್ರಧಾನಿ ಎಚ್‌...

ಬಿಜೆಪಿ ಸರ್ಕಾರ ತಂದಿದ್ದ ಮಸೂದೆಯನ್ನು ಸಮರ್ಥಿಸಿಕೊಳ್ಳದ ಕಾಂಗ್ರೆಸ್‌ ಸರ್ಕಾರ; ರಾಜ್ಯ ಪ್ರತಿನಿಧಿಸಿದ್ದ ಕಪಿಲ್‌ ಸಿಬಲ್‌ರಿಂದಲೇ ದೊರೆಯದ ಬೆಂಬಲ

ಬೆಂಗಳೂರು; 2011ರ ಗ್ರೂಪ್ ಎ ಮತ್ತು ಬಿ ಗುಂಪಿನ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳ ರಕ್ಷಣೆಗಾಗಿ ಹಿಂದಿನ ಬಿಜೆಪಿ ಸರ್ಕಾರವು ಜಾರಿಗೆ ತಂದಿದ್ದ ಮಸೂದೆಯನ್ನು ಹಾಲಿ ಕಾಂಗ್ರೆಸ್‌...

ಕೆಎಎಸ್ 2011ರ ನೇಮಕದಲ್ಲಿ ಭ್ರಷ್ಟಾಚಾರ; ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದ ಅಡ್ವೋಕೇಟ್ ಜನರಲ್ ಅಭಿಪ್ರಾಯವನ್ನೇ ಬದಿಗೊತ್ತಿದ್ದ ಸಿದ್ದರಾಮಯ್ಯ

ಬೆಂಗಳೂರು; 2011ನೇ ಸಾಲಿನ 362 ಕೆಎಎಸ್ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿದ್ದ ಬಹುದೊಡ್ಡ ಅಕ್ರಮವನ್ನು ಸಿಬಿಐನಿಂದ ತನಿಖೆ ನಡೆಸಬೇಕು ಎಂದು ರಾಜ್ಯದ ಅಡ್ವೋಕೇಟ್‌...
error: Content is protected !!