Friday | March 6, 2026 |

Tag: L K Ateq

7 ಹುದ್ದೆಗಳ ಸೃಜನೆಗೆ 104 ಹುದ್ದೆ ರದ್ದು!; ಪಟ್ಟಭದ್ರ ಹಿತಾಸಕ್ತಿ ತಾಳಕ್ಕೆ ಕುಣಿದ ಸರ್ಕಾರ, ದಲಿತ ಅಧಿಕಾರಿಗಳಿಗೆ ವಂಚನೆ?

ಬೆಂಗಳೂರು; ರಾಜ್ಯದ ಖಜಾನೆ ಇಲಾಖೆಯಲ್ಲಿ 7 ಹುದ್ದೆಗಳನ್ನು ಸೃಜಿಸಲು 104 ಹುದ್ದೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರವು ಹೊರಟಿದೆ. ಅಲ್ಲದೇ ಪಟ್ಟಭದ್ರ ಹಿತಾಸಕ್ತಿಗಳ ಕೈಗೆ ಸಿಲುಕಿದಂತಿರುವ  ಇದೇ...

44,317 ಸಿಬ್ಬಂದಿಗೆ ಸಕಾಲದಲ್ಲಿ ಸಿಗದ ವೇತನ; ಲ್ಯಾಪ್ಸ್‌ ಆಯಿತೇ 333 ಕೋಟಿ ಅನುದಾನ?

ಬೆಂಗಳೂರು; ಸರ್ಕಾರಿ ನೌಕರರ ವೇತನಕ್ಕೆ ಸಂಬಂಧಿಸಿದಂತೆ ಒಂದೇ ಕಂತಿನಲ್ಲಿ ಅನುದಾನ ಬಿಡುಗಡೆ ಮಾಡಲು ಇಲಾಖೆಗಳ ಮುಖ್ಯಸ್ಥರಿಗೆ ಅಧಿಕಾರ ನೀಡಿದ್ದರೂ ಸಹ 2024-25ನೇ  ಸಾಲಿನಲ್ಲಿ 44,317 ಸಿಬ್ಬಂದಿಗಳಿಗೆ...

ಅರಣ್ಯ ಇಲಾಖೆಯ ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 29.73 ಲಕ್ಷ; ಟೆಂಡರ್‍‌ಗೆ ನಕಾರ, 4 (ಜಿ) ವಿನಾಯಿತಿ

ಬೆಂಗಳೂರು; ಅರಣ್ಯ ಇಲಾಖೆಯ ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ವಹಣೆ ಮತ್ತು ಪ್ರಚಾರದ ವ್ಯಾಪ್ತಿಯನ್ನು ಹೆಚ್ಚಿಸುವ ಸಂಬಂಧ ಅರಣ್ಯ ಇಲಾಖೆಯು ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಬದಲಿಗೆ ನಿರ್ದಿಷ್ಟವಾಗಿ...

ದೂರರ್ಜಿಗಳ ವಿಚಾರಣೆ; ರಾಜ್ಯಪಾಲರ ನಿರ್ದೇಶನಗಳಿಗೆ ಕಡಿವಾಣಕ್ಕೆ ಚಿಂತನೆ, ಸಂವಿಧಾನದ 167ನೇ ವಿಧಿ ಬಳಕೆ?

ಬೆಂಗಳೂರು; ವಿವಿಧ ರೀತಿಯ ಅಕ್ರಮಗಳು, ಅನುದಾನ ದುರುಪಯೋಗ, ಕಾಯ್ದೆ ಉಲ್ಲಂಘನೆ, ಭ್ರಷ್ಟಾಚಾರ ಸೇರಿದಂತೆ ಇನ್ನಿತರೆ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು,  ಸಾಮಾಜಿಕ ಹೋರಾಟಗಾರರಿಂದ ಸಲ್ಲಿಕೆಯಾಗುವ ದೂರುಗಳನ್ನಾಧರಿಸಿ ವಿಚಾರಣೆ...

4,258 ಗ್ರಾ.ಪಂ.ಗಳಲ್ಲಿ ವಸೂಲಾಗದ ಮೊಬೈಲ್‌ ಟವರ್‌ ವಾ‍ರ್ಷಿಕ ತೆರಿಗೆ; 12.61 ಕೋಟಿ ರಾಜಸ್ವ ನಷ್ಟ

ಬೆಂಗಳೂರು;  ರಾಜ್ಯದ 29 ಜಿಲ್ಲೆಗಳ 4,258 ಗ್ರಾಮ ಪಂಚಾಯ್ತಿಗಳು ತಮ್ಮ ವ್ಯಾಪ್ತಿಯಲ್ಲಿನ ಮೊಬೈಲ್‌ ಟವರ್‌ಗಳ ವಾರ್ಷಿಕ ತೆರಿಗೆಯನ್ನೇ ವಸೂಲಿ ಮಾಡಿಲ್ಲ. ಇದರಿಂದ ಪಂಚಾಯ್ತಿಗಳಿಗೆ 12.61 ಕೋಟಿಗೂ...

1,363 ಪಂಚಾಯ್ತಿಗಳಲ್ಲಿ ನಿರ್ವಹಣೆಯಾಗದ ನಗದು ಪುಸ್ತಕ; ಆರ್ಥಿಕ ದುಷ್ಪರಿಣಾಮಕ್ಕೆ ದಾರಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ರಾಜ್ಯದ  1,363 ಗ್ರಾಮ ಪಂಚಾಯ್ತಿಗಳು ನಗದು ಪುಸ್ತಕವನ್ನೇ ನಿರ್ವಹಿಸಿರಲಿಲ್ಲ. ಹೀಗಾಗಿ ಇಷ್ಟೂ ಪಂಚಾಯ್ತಿಗಳಲ್ಲಿ ಆರ್ಥಿಕ ದುಷ್ಪರಿಣಾಮಗಳು ಬೀರಲಿವೆ.   2,916 ಗ್ರಾಮ...

2,916 ಪಂಚಾಯ್ತಿಗಳಲ್ಲಿ ವಾರ್ಷಿಕ ಆಯವ್ಯಯವೇ ಇಲ್ಲ; ಕೋಟ್ಯಂತರ ರುಪಾಯಿ ನಿಯಮಬಾಹಿರ ವೆಚ್ಚ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಒಟ್ಟು 5,952  ಗ್ರಾಮ ಪಂಚಾಯ್ತಿಗಳ ಪೈಕಿ 2,916 ಗ್ರಾಮ ಪಂಚಾಯ್ತಿಗಳು 2022-23ನೇ ಸಾಲಿನಲ್ಲಿ ಆಯವ್ಯಯವನ್ನೇ ತಯಾರಿಸಿರಲಿಲ್ಲ. ಮತ್ತು...

ಕೋಟಿ ವೆಚ್ಚದಲ್ಲಿ ಸಮೀಕ್ಷೆ; ಗೌಪ್ಯತೆಗೆ ಖಾತ್ರಿ ನೀಡಿದರಷ್ಟೇ ಭೌಗೋಳಿಕ ಸ್ಥಳ, ದಾಖಲೆಗಳ ಸಲ್ಲಿಕೆ, ಪತ್ರ ಮುನ್ನೆಲೆಗೆ

ಬೆಂಗಳೂರು;  ಸಮೀಕ್ಷೆ ನಡೆಸಿರುವ ಭೌಗೋಳಿಕ ಸ್ಥಳಗಳು, ದಾಖಲೆಗಳ ಸುರಕ್ಷತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲಾಗುವುದು ಎಂದು ಸರ್ಕಾರವು ಕೋರಿದರೆ ಮಾತ್ರ  ಜಿಪಿಎಸ್‌ ದಾಖಲೆ, ಕ್ಷೇತ್ರವಾರು ಫೋಟೋಗಳನ್ನು ಮುಚ್ಚಿದ...

ಎಐ ಕ್ಯಾಮರಾಗಳಿಗೆ 41.82 ಲಕ್ಷ ವೆಚ್ಚ; ಆರ್ಥಿಕ ಇಲಾಖೆ ಗಮನಕ್ಕೆ ತಾರದೆಯೇ ಖರೀದಿ, ನಿಯಮ ಉಲ್ಲಂಘನೆ

ಬೆಂಗಳೂರು; ಅಲ್ಪಾವಧಿ ಟೆಂಡರ್‌ ಪ್ರಕ್ರಿಯೆಯನ್ನೂ  ನಡೆಸದೆಯೇ ಮಂಗಳೂರು ಮೂಲದ ಆಸ್ಕಿನ್‌ ಆಟೋಮೇಷನ್‌ ಪ್ರೈ ಲಿ ನಿಂದ ಕೃತಕ ಬುದ್ಧಿಮತ್ತೆ ಆಧರಿತ (ಎಐ) ಕ್ಯಾಮರಾಗಳನ್ನು ಖರೀದಿಸಿರುವ ವಿಧಾನಸಭೆ...

ರೈಟ್‌ ಪೀಪಲ್‌ಗೆ 9.25 ಕೋಟಿ; 300 ದಿನಗಳಾದರೂ ಮಾಹಿತಿ ಒದಗಿಸದ ಸರ್ಕಾರ, ಕಡತವನ್ನು ಮುಚ್ಚಿಟ್ಟಿತೇ?

ಬೆಂಗಳೂರು;  ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೌಲ್ಯಮಾಪನ ಸೇರಿದಂತೆ ವಿವಿಧ ಸೇವೆಗಳನ್ನು ರೈಟ್‌ ಪೀಪಲ್‌ ಸಂಸ್ಥೆಯಿಂದ  9.25 ಕೋಟಿ ವೆಚ್ಚದಲ್ಲಿ ಪಡೆದಿರುವ ಕಾಂಗ್ರೆಸ್‌ ಸರ್ಕಾರವು,  ಇದಕ್ಕೆ ಸಂಬಂಧಿಸಿದ ...

ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆ; ಬೋಸ್ಟನ್‌ನೊಂದಿಗೆ ಆಂತರಿಕ ಸಭೆ, ಖಾಸಗಿ ಬಿಲ್ಡರ್ಸ್‌, ಡೆವಲಪರ್ಸ್‌ಗಳಿಗೆ ಮಣೆ

ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಖಾಸಗಿ ಡೆವಲಪರ್ಸ್‌, ಬಿಲ್ಡರ್ಸ್‌ಗಳಿಗೆ ರತ್ನಗಂಬಳಿ ಹಾಸಲಿದೆ!   ಈ ಮೂಲಕ...

ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಸಚಿವ ಹೆಚ್‌ ಕೆ ಪಾಟೀಲ್‌ ಲಾಗಿನ್‌ನಲ್ಲೇ ಇದೆ ಕಡತ

ಬೆಂಗಳೂರು; ಗುತ್ತಿಗೆ ಕಾಮಗಾರಿಗಳಲ್ಲಿ  ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ. 4ರಷ್ಟು ಮೀಸಲಾತಿ ನೀಡುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರುವ ಸಂಬಂಧದ...
error: Content is protected !!