ಬೆಂಗಳೂರು; ಮುಖ್ಯಮಂತ್ರಿಯವರ ಅಧಿಕೃತ ನಿವಾಸದಿಂದ ಕಣ್ಣಳತೆಯಲ್ಲಿರುವ ಅತ್ಯಂತ ಭಾರೀ ಪ್ರಮಾಣದ ಮತ್ತು ಅಮೂಲ್ಯ ಭಾಗವಾಗಿರುವ ವಿಂಡ್ಸರ್ ಮ್ಯಾನರ್ ಹೋಟೆಲ್‌ನ್ನು ವಕ್ಫ್ ಆಸ್ತಿಯನ್ನಾಗಿ ಪುನರ್ ಸ್ಥಾಪಿಸಲು ವಕ್ಫ್ ಮಂಡಳಿಯು...
ಬೆಂಗಳೂರು; ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಅವರು ಸದಸ್ಯರಾಗಿರುವ ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯು ಹಣ...
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ಬದಲಿ ನಿವೇಶನಗಳನ್ನು ಮುಡಾಕ್ಕೆ ಹಿಂದಿಗಿರುಗಿಸಿರುವ ಬೆನ್ನಲ್ಲೇ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು...
ಬೆಂಗಳೂರು; ಸಿದ್ಧಾರ್ಥ ವಿಹಾರ್‍ನ ಟ್ರಸ್ಟ್‌ನ ಭಾಗವಾಗಿರುವ ಅಂತರರಾಷ್ಟ್ರೀಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ವಶಾಸ್ತ್ರದ ಟ್ರಸ್ಟ್‌ಗೂ 2016-17ರಲ್ಲೇ ಶೈಕ್ಷಣಿಕ ಉದ್ದೇಶದ ಹೆಸರಿನಲ್ಲಿ ಗುತ್ತಿಗೆ ಆಧಾರದ ಮೇಲೆ...
ಬೆಂಗಳೂರು; ಏರೋಸ್ಪೇಸ್ ಪಾರ್ಕ್‌ನಲ್ಲಿ ಬಹು ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಸದಸ್ಯರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ್...
ಬೆಂಗಳೂರು; ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜಾರಿ ಏಜೆನ್ಸಿಯಾಗಿ ಅವಕಾಶ ಗಿಟ್ಟಿಸಿಕೊಂಡಿರುವ ಅಕ್ಷಯ ಪಾತ್ರಾ ಫೌಂಡೇಷನ್‌ನ ಆಡಳಿತಾತ್ಮಕ...