Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಕೆಎಎಸ್‌ ಅಕ್ರಮ ಫಲಾನುಭವಿಗಳ ರಕ್ಷಣೆಯ ಸುಗ್ರೀವಾಜ್ಞೆಗೆ ಕುತ್ತು?; ಹೈಕೋರ್ಟ್‌ ನೋಟೀಸ್‌

ಬೆಂಗಳೂರು; ಎಚ್‌ ಡಿ ಕುಮಾರಸ್ವಾಮಿ ನೇತೃತ್ವದಲ್ಲಿದ್ದ ಮೈತ್ರಿ ಸರ್ಕಾರವು ಹೊರಡಿಸಿದ್ದ ಕರ್ನಾಟಕ ಸಿವಿಲ್‌ ಸೇವೆಗಳ (ಆಯ್ಕೆ ಪ್ರಾಧಿಕಾರ ಮೂಲಕ ಪ್ರಕಟಿಸಲಾದ ಅಂತಿಮ ಆಯ್ಕೆಪಟ್ಟಿಯ ಅನುಸರಣೆಯಲ್ಲಿ ನೇಮಕವಾದ ವ್ಯಕ್ತಿಗಳ ಸೇವಾ ರಕ್ಷಣೆ) ಅಧ್ಯಾದೇಶ 2019ರ ವಿಧೇಯಕವು

GOVERNANCE

ಅಲೆಯನ್ಸ್‌ ; ಸುಧೀರ್‌ ಅಂಗೂರ್‌ರಿಂದಲೂ ಅಕ್ರಮ ಖಾತೆ, ನೂರಾರು ಕೋಟಿ ಲೂಟಿ?

ಬೆಂಗಳೂರು; ಅಲೆಯನ್ಸ್‌ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ದುರ್ವವ್ಯವಹಾರ, ದುರಾಡಳಿತ, ಅಶಿಸ್ತು ಮುಂದುವರೆದಿದೆ ಎಂಬ ಬಲವಾದ ಆರೋಪಗಳ ನಡುವೆಯೇ ಸುಧೀರ್‌ ಅಂಗೂರ್‌ ಮತ್ತಿತರರು ಬ್ಯಾಂಕ್‌ಗಳಲ್ಲಿ ಅಕ್ರಮ ಖಾತೆಗಳನ್ನು ತೆರೆದಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ. ಪಂಜಾಬ್‌ ನ್ಯಾಷನಲ್‌

LEGISLATURE

ಕೊಲೆಸ್ಟ್ರಾಲ್‌ ನಿಯಂತ್ರಣ ಉಪಕರಣ ಖರೀದಿಯಲ್ಲಿ ಅವ್ಯವಹಾರ; ಆರೋಪ ಸಾಬೀತಾದರೂ ಕ್ರಮವಿಲ್ಲ

ಬೆಂಗಳೂರು; ಬೆಂಗಳೂರಿನ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ ಕೊಲೆಸ್ಟ್ರಾಲ್‌ ನಿಯಂತ್ರಿಸುವ ಉಪಕರಣ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣ, 17 ವರ್ಷಗಳಾದರೂ ತಾರ್ಕಿಕ ಅಂತ್ಯ ಕಂಡಿಲ್ಲ. ವೈದ್ಯಕೀಯ ಶಿಕ್ಷಣ ಇಲಾಖೆಯ ಈ ನಿರ್ಲಕ್ಷ್ಯದಿಂದಾಗಿ ಆಪಾದಿತ

GOVERNANCE

ಕಾನೂನು ಪದವೀಧರರಿಗೆ ಪ್ರೋತ್ಸಾಹಧನ; 5 ಜಿಲ್ಲೆಗಳ ಪಟ್ಟಿಯಲ್ಲಿ ಒಬ್ಬ ಮುಸ್ಲಿಂ ಪದವೀಧರನೂ ಇಲ್ಲ

ಬೆಂಗಳೂರು; ನವ ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಆಯ್ಕೆ ಮಾಡಿರುವ ಒಟ್ಟು 317 ಫಲಾನುಭವಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 6.3 ರಷ್ಟು ಮಾತ್ರ ಪ್ರಾತಿನಿಧ್ಯ ದೊರೆತಿದೆ. ಉಡುಪಿ

GOVERNANCE

ಟರ್ಫ್‌ ಕ್ಲಬ್‌; ಸುಪ್ರೀಂ ಕೋರ್ಟ್‌ನಲ್ಲಿ ಅಡ್ವೋಕೇಟ್‌ ಜನರಲ್‌ ಸಲ್ಲಿಸಿದ್ದ ಮನವಿ ಏಕಪಕ್ಷೀಯವಾಗಿತ್ತೇ?

ಬೆಂಗಳೂರು; ಗುತ್ತಿಗೆ ಅವಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟರ್ಫ್‌ ಕ್ಲಬ್‌ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ಸಂಬಂಧ ಯಥಾ ಸ್ಥಿತಿ ಕಾಯ್ದುಕೊಳ್ಳಲು ರಾಜ್ಯ ಅಡ್ವೋಕೇಟ್‌ ಜನರಲ್‌ ಅವರು ಲೋಕೋಪಯೋಗಿ ಇಲಾಖೆಯ ಸೂಚನೆ ಇಲ್ಲದೆಯೇ