Tuesday | October 6, 2026 |

Tag: Lokayukta ADGP

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ ವಿವಿಧ ಸ್ವರೂಪದ ಅಕ್ರಮ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಅಮೃತ್‌...

ಅಧಿಕಾರ ದುರುಪಯೋಗ, ಜೀವ ಬೆದರಿಕೆ, ನಿಯಮ ಉಲ್ಲಂಘನೆ, ಸುಲಿಗೆ, ಒಳಸಂಚು, ಅಕ್ರಮ ಸಂಪಾದನೆ, ಅಕ್ರಮ ಡೇಟಾ ವರ್ಗಾವಣೆ; 30 ಐಪಿಎಸ್‌ ಅಧಿಕಾರಿಗಳ ವಿರುದ್ಧದ ದೂರರ್ಜಿಗಳ ಪಟ್ಟಿ ಬಿಡುಗಡೆ

ಬೆಂಗಳೂರು;  ಸಿದ್ದರಾಮಯ್ಯ ಮತ್ತು  ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದ  ಅಧಿಕಾರ ದುರುಪಯೋಗ,  ಜೀವ ಬೆದರಿಕೆ,  ನಿಯಮ ಉಲ್ಲಂಘನೆ,  ಸುಲಿಗೆ, ಸರ್ಕಾರಿ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ ಸದಸ್ಯರ ಹೆಸರನ್ನು  ಒಟ್ಟು 10 ಕಂಪನಿಗಳಿಗೆ ನಿರ್ದೇಶಕರನ್ನಾಗಿ ಮಾಡಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ...

ಐಎಎಸ್ ಅಧಿಕಾರಿಗಳ ಮನೆಗೆಲಸಕ್ಕೆ ಮಹಿಳಾ ಸ್ವೀಕಾರದ ಹೆಣ್ಣು ಮಕ್ಕಳ ನಿಯೋಜನೆ ಆರೋಪ; ಹಲವರಿಗೆ ಗರ್ಭಪಾತ, ಇನ್ನು ಕೆಲವರು ವೇಶ್ಯಾವಾಟಿಕೆಗೆ, ಹಲವರಿಗೆ ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಕ್ರಿಯೆ ಆರೋಪ; ಲೋಕಾಯುಕ್ತವನ್ನೇ ಬೆಚ್ಚಿಬೀಳಿಸಿದ ದೂರು

ಬೆಂಗಳೂರು; 'ಬೆಂಗಳೂರು ನಗರದಲ್ಲಿರುವ ಮಹಿಳಾ ಸ್ವೀಕಾರ ಕೇಂದ್ರದ 1,776 ಅನಾಥ, ನಿರ್ಗತಿಕ ಮಹಿಳೆಯರು, ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ. ಹಲವರಿಗೆ ಗರ್ಭಪಾತ ಮಾಡಿಸಿ ಅನೈತಿಕ...

22 ಪ್ರಕರಣ, 84 ಅಧಿಕಾರಿ ನೌಕರರ ವಿರುದ್ಧ ವಿಚಾರಣೆ; ಐಎಎಸ್‌, ಕೆಎಎಸ್, ಇಂಜಿನಿಯರ್‍‌ಗಳ ವಿರುದ್ಧ ತನಿಖೆಗೆ ಸಿಗದ ಪೂರ್ವಾನುಮತಿ, ಅಧಿಕಾರಿಗಳ ಪಟ್ಟಿ ಬಹಿರಂಗ

ಬೆಂಗಳೂರು;  ನಿವೃತ್ತ  ಜಿಲ್ಲಾಧಿಕಾರಿ ಎಂ ಎ ಸಾದಿಕ್,  ಎಂ ಕೆ ಅಯ್ಯಪ್ಪ, ವಿಶೇಷ ಜಿಲ್ಲಾಧಿಕಾರಿಯಾಗಿದ್ದ ರಂಗಪ್ಪ, ಬಾಳಪ್ಪ ಹಂದಿಗುಂದ ಸೇರಿದಂತೆ ಹಲವು ಐಎಎಸ್,  ಕೆಎಎಸ್‌ ಅಧಿಕಾರಿಗಳು,...

ಬಿಎಂಎಸ್‌ ಟ್ರಸ್ಟ್‌ ಡೀಡ್‌ ತಿದ್ದುಪಡಿ; ಭ್ರಷ್ಟಾಚಾರಕ್ಕೆ ಆಧಾರಗಳಿಲ್ಲ, ಲೋಕಾದಿಂದ ದೂರರ್ಜಿ ಮುಕ್ತಾಯ

ಬೆಂಗಳೂರು;  ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಗೊಳಿಸುವ ಪ್ರಸ್ತಾವನೆಗೆ ಅನುಮೋದಿಸಿರುವ ಪ್ರಕ್ರಿಯೆಯಲ್ಲಿ  ಭಾರೀ ಪ್ರಮಾಣದ ಭ್ರಷ್ಟಾಚಾರ...

ಯಾರದ್ದೋ ಕಟ್ಟಡ, ಯಾರದ್ದೋ ಪರವಾನಿಗೆ, ಇನ್ಯಾರದ್ದೋ ಬ್ಲೂ ಪ್ರಿಂಟ್‌, ಮತ್ಯಾರದ್ದೋ ಹೆಸರು; ಸಿಎಲ್‌ 7 ಭ್ರಷ್ಟಾಚಾರ

ಬೆಂಗಳೂರು; ಯಾರದ್ದೋ ಕಟ್ಟಡ, ಯಾರದ್ದೋ ಪರವಾನಿಗೆ, ಇನ್ಯಾರದ್ದೋ ಬ್ಲೂ ಪ್ರಿಂಟ್‌, ಮತ್ಯಾರದ್ದೋ ಹೆಸರು, ಬೋಗಸ್‌ ದಾಖಲೆಗಳನ್ನು ಬಳಸಿ ಸಿಎಲ್‌ 7 ಸನ್ನದುಗಳನ್ನು ಮಂಜೂರು ಮಾಡುತ್ತಿರುವ ಪ್ರಕರಣಗಳು,...

ಲೋಕಾಯುಕ್ತರ ಪತ್ನಿ ವಿರುದ್ಧ ಪ್ರಕರಣ; ದೂರರ್ಜಿ ಮೇಲೆ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸದ ಐಜಿ ಕಚೇರಿ

ಬೆಂಗಳೂರು; ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ  ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರ ಪತ್ನಿ ಶೋಭಾ ಪಾಟೀಲ್‌ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌ ...

ಆದಾಯಕ್ಕಿಂತ ಶೇ. 207.11ರಷ್ಟು ಹೆಚ್ಚು ಆಸ್ತಿ ಹೊಂದಿರುವ ಆರೋಪಿತ ಅಧಿಕಾರಿ, ಡಿಕೆಶಿಗೆ ತಾಂತ್ರಿಕ ಸಲಹೆಗಾರ

ಬೆಂಗಳೂರು; ಆದಾಯಕ್ಕಿಂತ ಶೇಕಡ 207.11ರಷ್ಟು ಹೆಚ್ಚು ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿ ಸೇವೆಯಿಂದ ಅಮಾನತುಗೊಂಡಿದ್ದ ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್‌...

ಮೀನಮೇಷ; ಮಾಡಾಳು ಪ್ರಶಾಂತ್‌ ವಿರುದ್ಧ ದಾಖಲಾಗದ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮೊಕದ್ದಮೆ

ಬೆಂಗಳೂರು; ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಕಾರ್ಯಾದೇಶ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ...

ಪತ್ರಕರ್ತರಿಗೆ ಲಂಚ; ಸಿಎಂ ಸಚಿವಾಲಯದಲ್ಲಿಲ್ಲ ಪ್ರಜಾವಾಣಿ-ಡೆಕ್ಕನ್‌ ಹೆರಾಲ್ಡ್‌ ಪತ್ರ

ಬೆಂಗಳೂರು; ದೀಪಾವಳಿ ಉಡುಗೊರೆ ನೆಪದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ಎಂಬುವರು ಪತ್ರಕರ್ತರಿಗೆ ಲಕ್ಷಾಂತರ ರುಪಾಯಿಗಳ ನಗದನ್ನಿರಿಸಿ ನೀಡಿದ್ದಾರೆ ಎಂದು  ಆರೋಪಿಸಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ...
error: Content is protected !!