Wednesday | March 11, 2026 |

Tag: Machine

ಇವಿಎಂ ನಿಖರತೆ: ಕಲ್ಬುರ್ಗಿಯಲ್ಲಿ ಶೇ. 94.98, ಮೈಸೂರಲ್ಲಿ ಶೇ. 88.59 ರಷ್ಟು ಭರ್ಜರಿ ವಿಶ್ವಾಸಾರ್ಹತೆ

ಬೆಂಗಳೂರು;  ಚುನಾವಣೆಗಳಲ್ಲಿ ಬಳಕೆಯಾಗುತ್ತಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ವಿಶ್ವಾಸಾರ್ಹತೆ ಮತ್ತು ನಿಖರತೆ ಬಗ್ಗೆ ರಾಜ್ಯದಲ್ಲಿ ಬಹುಪಾಲು ಜನರು ಅಂದರೆ, ಶೇಕಡಾ 83.61ರಷ್ಟು ಮತದಾರರು ವಿಶ್ವಾಸ ಹೊಂದಿದ್ದಾರೆ ...

ಹೆಚ್‌ಎಂಟಿ ಅರಣ್ಯ ಜಮೀನು ವಿವಾದ; ದಿ ಫೈಲ್‌ ಸರಣಿ ವರದಿಗಳ ಬೆನ್ನಲ್ಲೇ ಐಎಫ್‌ಎಸ್‌ ಗೋಕುಲ್‌ ಅಮಾನತು

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌...

ಹೆಚ್‌ಎಂಟಿ ಪ್ರಕರಣ; ಆದೇಶಗಳ ನೈಜತೆ ಪರಿಶೀಲಿಸಿಲ್ಲ, ಖಾತ್ರಿಪಡಿಸಿಕೊಳ್ಳಲೂ ಇಲ್ಲ, ಸಮಜಾಯಿಷಿ ಒಪ್ಪದ ಸರ್ಕಾರ

ಬೆಂಗಳೂರು; ಹೆಚ್‌ಎಂಟಿ ಅರಣ್ಯ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್‌ಎಸ್‌ ಅಧಿಕಾರಿ ಆರ್‍‌ ಗೋಕುಲ್‌ ಅವರು ಮಧ್ಯಂತರ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಮೂಲ ದಾಖಲೆಗಳ ಸತ್ಯಾಸತ್ಯತೆಯನ್ನು ಇಲಾಖೆಯ...

ಎಚ್‌ಎಂಟಿ; ಅರಣ್ಯ ಪ್ರದೇಶ ವರ್ಗಾವಣೆ ಮಾಡಲು ಕೇಂದ್ರ ಸಚಿವ ಸಂಪುಟವು ಸಕ್ಷಮ ಪ್ರಾಧಿಕಾರವಲ್ಲ

ಬೆಂಗಳೂರು; ಎಚ್‌ಎಂಟಿ ವಶದಲ್ಲಿರುವ ಅರಣ್ಯ ಜಮೀನು, ಅರಣ್ಯ ಇಲಾಖೆಯಿಂದ ಬಿಡುಗಡೆಯಾದ ಬಗ್ಗೆ ಸೂಕ್ತ ದಾಖಲೆಗಳೇ ಇಲ್ಲ. ಅಲ್ಲದೇ ಈ ಸಂಬಂಧ ಸಚಿವ ಸಂಪುಟದ ನಿರ್ಣಯವೂ ಆಗಿಲ್ಲ,...

ಎಚ್‌ಎಂಟಿ ಅರಣ್ಯ ಜಮೀನು ಪ್ರಕರಣ; ಮಧ್ಯಂತರ ಅರ್ಜಿಗೆ ಘಟನೋತ್ತರ ಅನುಮೋದನೆ ಪಡೆಯದ ಗೋಕುಲ್‌

ಬೆಂಗಳೂರು; ಎಚ್‌ಎಂಟಿ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ವ್ಯಾಜ್ಯ ನಿರ್ವಹಣಾಧಿಕಾರಿ ಐಎಫ್‌ಎಸ್‌ ಆರ್‍‌ ಗೋಕುಲ್‌ ಅವರು ಸಚಿವ ಸಂಪುಟದಿಂದ ಘಟನೋತ್ತರ ಅನುಮೋದನೆಯನ್ನೂ ಪಡೆದಿರಲಿಲ್ಲ....

ಹೆಚ್‌ಎಂಟಿ ವಿವಾದ; ಅರಣ್ಯ, ಪರಿಸರಕ್ಕೆ ಘೋರ ಅನ್ಯಾಯ, ಸೇವಾ ಲೋಪ, ಬೇಲಿಯೇ ಎದ್ದು ಹೊಲ ಮೇಯ್ದಿತ್ತೇ?

ಬೆಂಗಳೂರು; ಎಚ್‌ಎಂಟಿ ವಶದಲ್ಲಿರುವ ಭೂಮಿಯು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ವ್ಯಾಜ್ಯ ನಿರ್ವಹಣಾಧಿಕಾರಿ ಐಎಫ್‌ಎಸ್‌ ಗೋಕುಲ್‌ ಅವರು ಅರಣ್ಯ...

ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌...
error: Content is protected !!