ಮೈಷುಗರ್ಸ್‌ ಖಾಸಗೀಕರಣ ಪ್ರಕ್ರಿಯೆಗೆ ಬಿರುಸಿನ ಚಾಲನೆ; ಎಲ್‌ಆರ್‍‌ಒಟಿ, ಪಿಪಿಪಿ ಮಡಿಲಿಗೆ ಎಥನಾಲ್‌ ಘಟಕ?

ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆ (ಮೈಷುಗರ್ಸ್‌) ಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು  ಪುನರುಜ್ಜೀವನಗೊಳಿಸಲಾಗುವುದು...

ಮೈಷುಗರ್ಸ್‌; ಸರ್ಕಾರ, ಸಚಿವರನ್ನೇ ಕತ್ತಲಲ್ಲಿಟ್ಟು ಪರವಾನಗಿ ನವೀಕರಣ, ನಿಯಮ ಗಾಳಿಗೆ ತೂರಿದ ಆಯುಕ್ತ

ಬೆಂಗಳೂರು;  ಮಂಡ್ಯದಲ್ಲಿರುವ ಮೈಸೂರು ಸಕ್ಕರೆ ಕಂಪನಿಗೆ ಕಬ್ಬು ನುರಿಸುವ ಪರವಾನಗಿ ವಿಚಾರದಲ್ಲಿ  ಸರ್ಕಾರ...

ಟೆಕ್ನಾಲಜಿ ಇನ್ನೋವೇಷನ್‌ ಪಾರ್ಕ್‌ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ; ಹೇಳಿಕೆಗಷ್ಟೇ ಸೀಮಿತ

ಬೆಂಗಳೂರು; ಉದ್ಯೋಗಾವಕಾಶ ಸೃಷ್ಟಿ, ಔದ್ಯೋಗಿಕ ಕೌಶಲ್ಯ ವೃದ್ಧಿ, ಕೈಗಾರಿಕೋದ್ಯಮಕ್ಕೆ ಉತ್ತೇಜನ, ಸೆಮಿ ಕಂಡಕ್ಟರ್‍‌...

ಪಾಂಡವಪುರ ಸಕ್ಕರೆ ಕಾರ್ಖಾನೆ; 3 ವರ್ಷವಾದರೂ ಗುತ್ತಿಗೆ ಒಪ್ಪಂದ ನೋಂದಣಿ ಮಾಡಿಸದ ನಿರಾಣಿ ಶುಗರ್ಸ್‌

ಬೆಂಗಳೂರು; ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದುಕೊಂಡು 3 ವರ್ಷಗಳಾದರೂ ಬೃಹತ್‌...

ಮೋದಿ ಶ್ಲಾಘನೆಗೊಳಗಾಗಿದ್ದ ಕಾಮೇಗೌಡರಿಗೆ ನೆರವು ನೀಡದ ಸರ್ಕಾರ, ಅವರ ಮಗನಿಗೂ ನೌಕರಿ ಕೊಡಲಿಲ್ಲ

ಬೆಂಗಳೂರು; ಕ್ರಿಮಿನಲ್ ಹಿನ್ನೆಲೆ ಹೊಂದಿ ಹತ್ಯೆಗೀಡಾಗಿರುವ ಆರೋಪಿಗಳ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಪರಿಹಾರ...

ರಾಷ್ಟ್ರೋತ್ಥಾನಕ್ಕೆ ಗೋಮಾಳ; 6 ಜಿಲ್ಲೆಗಳಲ್ಲಿ ಬಾಕಿ ಇರುವ ಪ್ರಸ್ತಾವನೆಗಳನ್ನು ಸಚಿವ ಸಂಪುಟಕ್ಕೆ ಮಂಡಿಸಲು ಒತ್ತಡ?

ಬೆಂಗಳೂರು; ರಾಜ್ಯದ ವಿವಿಧೆಡೆ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌ ಇದೀಗ ಚಾಮರಾಜನಗರ,...

ಮೈಷುಗರ್ಸ್‌ನಲ್ಲಿ 335 ಕೋಟಿ ಹೂಡಿಕೆಯನ್ನೇ ಮುಚ್ಚಿಟ್ಟಿತೇ?; ಸಿಎಜಿಯನ್ನೇ ದಾರಿತಪ್ಪಿಸಿದ ಸರ್ಕಾರ!

ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಹಾಯವನ್ನು ಮಾತ್ರ ಒದಗಿಸಿದೆ ಎಂದು ಹೇಳಿರುವ...

ಕೆಆರ್‌ಎಸ್‌ ಪ್ರಕರಣ; ಅಕ್ರಮ ಗಣಿಗಾರಿಕೆ ಪ್ರದೇಶಗಳ ಪರಿವೀಕ್ಷಣೆಗೆ ಸಿದ್ಧತೆ ನಡೆಸಿದ ಪಿಎಸಿ

ಬೆಂಗಳೂರು; ಕೆಆರ್‌ಎಸ್‌ ಜಲಾಶಯದ ಸುರಕ್ಷತೆ ಮತ್ತು ಅಕ್ರಮ ಗಣಿಗಾರಿಕೆ ಕುರಿತು ಮಾಜಿ ಮುಖ್ಯಮಂತ್ರಿ...

ಪಿಎಸ್‌ಎಸ್‌ಕೆ ಕಾರ್ಖಾನೆ ಕೈಗೆ ಬರುತ್ತಿದ್ದಂತೆ ವರಾತ ತೆಗೆದ ನಿರಾಣಿ; ಗುತ್ತಿಗೆ ಕರಾರಿಗೆ ತಿದ್ದುಪಡಿಗೆ ಒತ್ತಡ

ಬೆಂಗಳೂರು; ಸರ್ಕಾರದ ಸಹಕಾರ ಒಡೆತನದಲ್ಲಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು...

Page 1 of 2 1 2

Latest News