Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಎಟಿಐ ಸಂಸ್ಥೆಯಲ್ಲಿ ಅನುದಾನ ದುರ್ಬಳಕೆ; ಬಳಕೆ ಪ್ರಮಾಣಪತ್ರಗಳಲ್ಲಿ ‘ಸಹಿ’ ಕೈಚಳಕ

ಬೆಂಗಳೂರು; ಭಾರತೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವಾ ವರ್ಗದ ಅಧಿಕಾರಿಗಳಿಗೆ ನಿರಂತರವಾಗಿ ತರಬೇತಿ ನೀಡುತ್ತಿರುವ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಗೆ ನೀಡುತ್ತಿರುವ ಅನುದಾನವು ದುರ್ಬಳಕೆ ಆಗುತ್ತಿದೆ. ಇಲಾಖೆಗಳ ವಿಶೇಷ ಅನುಮತಿ ಇಲ್ಲದೆಯೇ

GOVERNANCE

ಷರತ್ತು ಉಲ್ಲಂಘಿಸಿದ್ದರೂ ಲಾಕ್‌ಡೌನ್‌ನಲ್ಲೇ 22 ಎಕರೆ ಶೈಕ್ಷಣಿಕ ಉದ್ದೇಶಕ್ಕೆ ಮಾರ್ಪಾಡು

ಬೆಂಗಳೂರು; ಬಡ ವಿಧವೆಯರಿಗೆ ಉಚಿತ ಮನೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಉಚಿತ ವೈದ್ಯಕೀಯ ಕೇಂದ್ರ, ಅನಾಥಶ್ರಮ ಸೇರಿದಂತೆ ಇನ್ನಿತರೆ ಉದ್ದೇಶಗಳಿಗೆ 22.23 ಎಕರೆ ವಿಸ್ತೀರ್ಣದ ಜಮೀನು ಮಂಜೂರು ಮಾಡಿಸಿಕೊಂಡು ಖಾಸಗಿ ಶಾಲೆಗಳನ್ನು ನಡೆಸುವ ಮೂಲಕ

GOVERNANCE

ಕುಣಿಗಲ್‌ ಸ್ಟಡ್‌ ಫಾರ್ಮ್‌ಗೆ ಟರ್ಫ್‌ ಕ್ಲಬ್‌ ಸ್ಥಳಾಂತರ; ವಿಶೇಷ ಸದನ ಸಮಿತಿಯಲ್ಲಿ ಚರ್ಚೆ

ಬೆಂಗಳೂರು; ನಗರದ ಹೃದಯಭಾಗದಲ್ಲಿರುವ ಬೆಂಗಳೂರು ಟರ್ಫ್‌ ಕ್ಲಬ್‌ನ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಲೆಕ್ಕಪತ್ರ ಸಮಿಯೂ ಸೇರಿದಂತೆ ಹಲವು ಚುನಾಯಿತ ಜನಪ್ರತಿನಿಧಿಗಳು ಸಲಹೆಗಳನ್ನು ನೀಡುತ್ತಿರುವ ಮಧ್ಯೆಯೇ ಟರ್ಫ್‌ ಕ್ಲಬ್‌ನ್ನು ಕುಣಿಗಲ್‌ನಲ್ಲಿರುವ ಸ್ಟಡ್‌ ಫಾರಂಗೆ ವರ್ಗಾವಣೆ ಮಾಡಬೇಕು

GOVERNANCE

ಐಎಂಎ ಹೂಡಿಕೆ; ಸರ್ಕಾರದಿಂದಲೇ 12.82 ಕೋಟಿ ವಸೂಲಿಗೆ ಮುಂದಾದ ಪ್ರಾಧಿಕಾರ

ಬೆಂಗಳೂರು; ಸಾವಿರಾರು ಕೋಟಿ ರು. ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಐಎಂಎ ಕಂಪನಿಯು ವಿವಿಧೆಡೆ ಮಾಡಿರುವ ಹೂಡಿಕೆ ಮೊತ್ತವನ್ನು ವಸೂಲು ಮಾಡಿ ಠೇವಣಿದಾರರಿಗೆ ಮರಳಿಸುತ್ತಿರುವ ಸಕ್ಷಮ ಪ್ರಾಧಿಕಾರವು ವಿ ಕೆ ಓಬೆದುಲ್ಲಾ ಸರ್ಕಾರಿ ಶಾಲೆಯ

GOVERNANCE

ಸರ್ಕಾರಿ ಉದ್ಯೋಗ ಕಸಿದ ಇ-ಆಫೀಸ್‌; ಸಚಿವಾಲಯವೊಂದರಲ್ಲೇ 378 ಹುದ್ದೆಗಳಿಗೆ ಕೊಕ್‌?

ಬೆಂಗಳೂರು; ಸಚಿವಾಲಯವೂ ಸೇರಿದಂತೆ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಜಾರಿಗೊಳಿಸಿರುವ ಇ-ಆಫೀಸ್‌ ವ್ಯವಸ್ಥೆಯು ಸರ್ಕಾರಿ ಉದ್ಯೋಗಗಳನ್ನು ಕಸಿದುಕೊಳ್ಳಲಾರಂಭಿಸಿದೆ. ಸರ್ಕಾರಿ ಕಚೇರಿಗಳನ್ನು ಕಾಗದ ರಹಿತ ಕಚೇರಿಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಜಾರಿಗೊಂಡಿರುವ ಇ-ಆಫೀಸ್‌ ವ್ಯವಸ್ಥೆಯು ಅಧಿಕಾರಿ, ನೌಕರರ ಕೆಲಸದ

GOVERNANCE

ಸಹಭಾಗಿ; ಇಸ್ಕಾನ್‌- ಟಚ್‌ಸ್ಟೋನ್‌ ಫೌಂಡೇಷನ್‌ ಕುರಿತ ‘ದಿ ಫೈಲ್‌’ ವರದಿ ವಿಸ್ತರಿಸಿದ ವಿಕ

ಬೆಂಗಳೂರು; ಪೌರ ಕಾರ್ಮಿಕರಿಗೆ ಬಿಸಿಯೂಟ ವಿತರಣೆ ಯೋಜನೆ ಗುತ್ತಿಗೆಯಿಂದ ಹಿಂದೆ ಸರಿದು ಹಿಂಬಾಗಿಲ ಮೂಲಕ ಪ್ರವೇಶಿಸಲು ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಯತ್ನಿಸುತ್ತಿದೆ ಎಂದು ‘ದಿ ಫೈಲ್‌’ ವರದಿಯನ್ನು ವಿಜಯ ಕರ್ನಾಟಕ ದೈನಿಕವು ವಿಸ್ತರಿಸಿದೆ. ಈ

GOVERNANCE

ರೆಮ್‌ಡಿಸಿವಿರ್‌; 34,109 ವಯಲ್ಸ್‌ ಬಾಕಿ ಉಳಿಸಿಕೊಂಡ ಸಿಪ್ಲಾ, ಜ್ಯುಬಿಲಿಯೆಂಟ್‌ಗೆ ನೋಟೀಸ್‌

ಬೆಂಗಳೂರು; ನಿಗದಿತ ರೆಮ್‌ಡಿಸಿವಿರ್‌ ವಯಲ್ಸ್‌ಗಳನ್ನು ಸರ್ಕಾರಕ್ಕೆ ಪೂರೈಕೆ ಮಾಡದ ಸಿಪ್ಲಾ ಮತ್ತು ಜ್ಯುಬಿಲಿಯೆಂಟ್‌ ಕಂಪನಿಗೆ ರಾಜ್ಯ ಸರ್ಕಾರವು ಕಾನೂನು ಕ್ರಮ ಜರುಗಿಸುವ ನೋಟೀಸ್‌ ಜಾರಿ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ದೇಶಿಸಿದ ಪ್ರಕಾರ

GOVERNANCE

ಕೋವಿಡ್‌ ತೀವ್ರತೆ; ಸಾವಿನ ಸಂಖ್ಯೆ ಮುಚ್ಚಿಟ್ಟು ದಾರಿತಪ್ಪಿಸುತ್ತಿದೆಯೇ ಸರ್ಕಾರ?

ಬೆಂಗಳೂರು; ರಾಜ್ಯದಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೋವಿಡ್‌ ಸಾವಿನ ಸಂಖ್ಯೆಗಳನ್ನು ಮುಚ್ಚಿಡಲಾಗುತ್ತಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ರಾಜಧಾನಿ ಬೆಂಗಳೂರು ನಗರದಲ್ಲಿ ಬಿಬಿಎಂಪಿ ವರದಿ ಮಾಡುತ್ತಿರುವ ಸಾವಿನ ಸಂಖ್ಯೆಗೂ ಚಿತಾಗಾರಗಳಲ್ಲಿ ಕೋವಿಡ್‌ ಶಿಷ್ಟಾಚಾರದ ಪ್ರಕಾರ ಅಂತ್ಯಕ್ರಿಯೆ ಆಗಿರುವ

GOVERNANCE

ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ಗೆ ಕೊಕ್‌, ಅಕ್ಷಯಪಾತ್ರೆಗೆ ರತ್ನಗಂಬಳಿ?

ಬೆಂಗಳೂರು; ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಬಿಸಿಯೂಟ ಒದಗಿಸುತ್ತಿರುವ ಇಂದಿರಾ ಕ್ಯಾಂಟೀನ್‌ ಗುತ್ತಿಗೆಯನ್ನು ಬಿಬಿಎಂಪಿ ಕಸಿದುಕೊಳ್ಳಲು ಮುಂದಾಗಿದೆ. ಬಿಸಿಯೂಟವನ್ನು ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಮೂಲಕ ಪಡೆದುಕೊಳ್ಳಲು ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ತೀರ್ಮಾನಿಸಿದೆ. ಇದಕ್ಕಾಗಿ ಕೆಟಿಪಿಪಿ

GOVERNANCE

ಸಾವಿರಾರು ಕೋಟಿ ದೇಣಿಗೆ ಪಡೆದರೂ ತೆರಿಗೆ ಮನ್ನಾಕ್ಕೆ ಲೆಕ್ಕಪತ್ರ ಸಮಿತಿ ಮೆಟ್ಟಿಲೇರಿದ ಇಸ್ಕಾನ್‌

ಬೆಂಗಳೂರು; ಸಾವಿರಾರು ಕೋಟಿ ರು.ಗಳನ್ನು ದೇಣಿಗೆ ರೂಪದಲ್ಲಿ ಸಂಗ್ರಹಿಸುತ್ತಿರುವ ಇಸ್ಕಾನ್‌ ಧಾರ್ಮಿಕ ಸಂಸ್ಥೆಯು ತನ್ನ ವಸತಿ ಗೃಹಗಳಿಗೆ ಕಂದಾಯ ಪಾವತಿಯಿಂದ ವಿನಾಯಿತಿ ಕೋರಿದೆ. ಅಲ್ಲದೆ ಸಂಸ್ಥೆಗೆ ಬಿಬಿಎಂಪಿಯು ಕಂದಾಯ ನಿಗದಿಪಡಿಸಿರುವುದೇ ಅವೈಜ್ಞಾನಿಕ ಎಂಬ ವಾದವನ್ನೂ

GOVERNANCE

ದರ್ಶನ್‌ ಮನೆ, ಎಸ್ಸೆಸ್‌ ಆಸ್ಪತ್ರೆ ಒತ್ತುವರಿ ಪ್ರಕರಣ; 4 ವರ್ಷವಾದರೂ ತೆರವಾಗದ ಕಟ್ಟಡ

ಬೆಂಗಳೂರು; ರಾಜರಾಜೇಶ್ವರಿ ನಗರದ ವಲಯದಲ್ಲಿ ನಟ ದರ್ಶನ್‌ ಮತ್ತು ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿದ್ದಾರೆ ಎನ್ನಲಾಗಿರುವ ಕಟ್ಟಡಗಳನ್ನು ಬಿಬಿಎಂಪಿ ಅಧಿಕಾರಿಗಳು 4 ವರ್ಷಗಳಾದರೂ ತೆರವುಗೊಳಿಸಿಲ್ಲ. ಎಸ್‌

GOVERNANCE

ಮಧುಕರ್‌ ಶೆಟ್ಟಿ ಹೆಸರು ನಾಮಕರಣ; ಬಿಬಿಎಂಪಿ ಪ್ರಸ್ತಾವನೆ ತಿರಸ್ಕರಿಸಿದ ಯಡಿಯೂರಪ್ಪ

ಬೆಂಗಳೂರು; ಸಚಿವರು, ಶಾಸಕರು ಭಾಗಿಯಾದ್ದ ಅನೇಕ ಪ್ರಕರಣಗಳ ತನಿಖೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಲೋಕಾಯುಕ್ತದ ಹಿಂದಿನ ಎಸ್ಪಿ ಮಧುಕರ ಶೆಟ್ಟಿ ಅವರ ಹೆಸರನ್ನು ವರ್ತೂರು ಕೋಡಿ ವೃತ್ತಕ್ಕೆ ನಾಮಕರಣ ಮಾಡುವ ಸಂಬಂಧ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು