Wednesday | March 11, 2026 |

Tag: Narayanswamy

ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ಸಂಖ್ಯೆಯ ದನಗಳ ಮರಣಪೂರ್ವ, ಮರಣೋತ್ತರ ಪರೀಕ್ಷೆ; ಉಲ್ಲಂಘನೆ

ಬೆಂಗಳೂರು; ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಕಾಯ್ದೆಯನ್ನು ಉಲ್ಲಂಘಿಸಿ ಜಾನುವಾರುಗಳನ್ನು ಕೊಲ್ಲಲು ಮತ್ತು ಕೊಂದ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಅನರ್ಹ...

ಪರೀಕ್ಷೆಗೊಳಪಡದ ನೀರಿನ ಮಾದರಿ, ಮಲಿನ ನೀರು ಸೋರಿಕೆ; 2 ವರ್ಷವಾದರೂ ಪೂರ್ಣಗೊಳ್ಳದ ವಿಚಾರಣೆ

ಬೆಂಗಳೂರು; ಪರಿಶಿಷ್ಟ ಸಮುದಾಯದವರು ಮತ್ತು ಹಮಾಲಿ ಕೆಲಸ ಮಾಡುವವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಚಿತ್ರದುರ್ಗದ ಕವಾಡಿಗರ ಹಟ್ಟಿಗೆ ಸರಬರಾಜಾಗಿದ್ದ ಕುಡಿಯುವ ನೀರಿನ ಸ್ಯಾಂಪಲ್‌ಗಳನ್ನೇ ಪರೀಕ್ಷಿಸಿರಲಿಲ್ಲ. ನೀರು...

ರಸಗೊಬ್ಬರ; ಸೆಪ್ಟಂಬರ್‍‌ವರೆಗೆ 26.77 ಲಕ್ಷ ಮೆಟ್ರಿಕ್‌ ಟನ್ ಬೇಡಿಕೆ, ನಿರ್ವಹಣೆಯಲ್ಲಿ ವಿಫಲವಾಯಿತೇ ಸರ್ಕಾರ?

ಬೆಂಗಳೂರು; ರಾಜ್ಯಕ್ಕೆ ಮುಂಗಾರು ಹಂಗಾಮಿನ ಇದೇ ಸೆಪ್ಟಂಬರ್‍‌ವರೆಗೆ ಯೂರಿಯಾ ಸೇರಿದಂತೆ ರಸಗೊಬ್ಬರಗಳು 27,77,000 ಮೆಟ್ರಿಕ್‌ ಟನ್‌ನಷ್ಟು ಬೇಡಿಕೆ ಇದೆ. ರಸಗೊಬ್ಬರ ಕೊರತೆ ಕಾಣಿಸಿಕೊಂಡಿರುವ ಜಿಲ್ಲೆಗಳಿಗೆ ಬೇರೆ...

ಆರ್‍‌ಸಿಬಿ ಸಂಭ್ರಮಾಚರಣೆ ಅನುಮತಿಗೆ ನಿರಾಕರಿಸಿ ದೂರು ನೀಡಿದ್ದ ಇನ್ಸ್‌ಪೆಕ್ಟರ್‍‌ ಅಮಾನತು; ಕರ್ತವ್ಯ ಪಾಲನೆಗೆ ಶಿಕ್ಷೆ?

ಬೆಂಗಳೂರು; ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಗೆ ಪೊಲೀಸ್‌ ಇನ್ಸ್‌ಪೆಕ್ಟರ್‍‌ ಗಿರೀಶ್‌ ಅವರು ಅನುಮತಿ ನಿರಾಕರಿಸಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‍‌...

ಒಕ್ಕಲಿಗ ಅಧಿಕಾರಿಯಿಂದ ಎಸ್‌ ಸಿ ಮೀಸಲಾತಿ ದುರುಪಯೋಗ; ವಿಚಾರಣೆಯಲ್ಲಿ ಸಾಬೀತು

ಬೆಂಗಳೂರು; ವಿಧಾನಪರಿಷತ್‌ನ ಉಪ ಕಾರ್ಯದರ್ಶಿ ಬಿ ಎ ಬಸವರಾಜು ಎಂಬುವರು ಒಕ್ಕಲಿಗ ಜಾತಿಗೆ ಸೇರಿದ್ದರೂ ಸಹ ಪರಿಶಿಷ್ಟ ಜಾತಿ  ಮೀಸಲಾತಿಯಡಿಯಲ್ಲಿ ನೇಮಕವಾಗಿದ್ದನ್ನು ಪತ್ತೆ ಹಚ್ಚಿರುವ ನಾಗರೀಕ...

ನಿವೇಶನಗಳ ಹಂಚಿಕೆ ಕಡತಗಳು; ಮುಡಾ ಲೆಡ್ಜರ್‍‌ನಲ್ಲಿ 360 ಪುಟಗಳು ನಾಪತ್ತೆ, ಡೇಟಾಬಿಂಗ್‌ನಲ್ಲಿ ಬಹಿರಂಗ

ಬೆಂಗಳೂರು;  ಸಿದ್ದರಾಮಯ್ಯ ಅವರು  ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳಿಗೆ ಸಂಬಂಧಿಸಿದಂತೆ 360 ಪುಟಗಳು ಕಾಣೆಯಾಗಿವೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ಮೈಸೂರು...

ಖರ್ಗೆ ಕುಟುಂಬ ಸದಸ್ಯರಿರುವ ಸೊಸೈಟಿಗೆ 51.15 ಲಕ್ಷ ಸಹಾಯಧನ; ಹಿತಾಸಕ್ತಿ ಸಂಘರ್ಷವಲ್ಲವೇ?

ಬೆಂಗಳೂರು; ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ,  ಸಚಿವ ಪ್ರಿಯಾಂಕ್‌ ಖರ್ಗೆ ಅವರು  ಸದಸ್ಯರಾಗಿರುವ  ಕರ್ನಾಟಕ ಪೀಪಲ್ಸ್‌ ಎಜುಕೇಷನ್‌ ಸೊಸೈಟಿಯು ಹಣ...

‘ದಿ ಫೈಲ್‌’ ಸರಣಿ ವರದಿಗಳ ಪರಿಣಾಮ; 5 ಎಕರೆ ವಿಸ್ತೀರ್ಣದ ಸಿ ಎ ನಿವೇಶನ ಹಿಂದಿರುಗಿಸಿದ ಸಿದ್ದಾರ್ಥ ವಿಹಾರ ಟ್ರಸ್ಟ್‌

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ಬದಲಿ ನಿವೇಶನಗಳನ್ನು ಮುಡಾಕ್ಕೆ ಹಿಂದಿಗಿರುಗಿಸಿರುವ ಬೆನ್ನಲ್ಲೇ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು...
error: Content is protected !!