Contact Information
Tag: narendra modi

ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ
- By ಜಿ ಮಹಂತೇಶ್
- . January 25, 2021
ಬೆಂಗಳೂರು; ಸ್ವಚ್ಛ ಭಾರತ, ಪೂರಕ ಪೌಷ್ಠಿಕ ಆಹಾರ, ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆ ಸೇರಿದಂತೆ 17ಕ್ಕೂ ಹೆಚ್ಚಿನ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು ಅನುದಾನದಲ್ಲಿ

ಲಂಚ; ಬಿ ಸಿ ಪಾಟೀಲ್ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

ಬೇಟಿ ಬಚಾವೋ ಬೇಟಿ ಪಡಾವೋ ಅನುಷ್ಠಾನದಲ್ಲಿ ಹಿಂದೆ ಬಿದ್ದ ಕರ್ನಾಟಕ
- By ಜಿ ಮಹಂತೇಶ್
- . January 7, 2021
ಬೆಂಗಳೂರು; ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುವ ವಿವಿಧ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಪರಿಶೀಲನಾ ಸಮಿತಿ (ದಿಶಾ) ಸಭೆಗಳೇ ನಡೆದಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯದ 26 ಇಲಾಖೆಗಳ ಪೈಕಿ

ಸಚಿವ ನಾಗೇಶ್ರನ್ನು ತಲ್ಲಣಗೊಳಿಸಿದ ‘ದಿ ಫೈಲ್’ ವರದಿ; ಪ್ರಕರಣ ತನಿಖೆಗೆ ಆದೇಶ
- By ಜಿ ಮಹಂತೇಶ್
- . December 22, 2020
ಬೆಂಗಳೂರು; ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂದು ಪ್ರಧಾನಿ ಕಚೇರಿಗೆ ಅಧಿಕಾರಿಯೊಬ್ಬರ ಪುತ್ರಿ ಸಲ್ಲಿಸಿದ್ದ ದೂರನ್ನಾಧರಿಸಿ ‘ದಿ ಫೈಲ್’ ಪ್ರಕಟಿಸಿದ್ದ ವರದಿ

ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕರ್ನಾಟಕಕ್ಕೆ 566 ಕೋಟಿ; ಗುಜರಾತ್, ಉತ್ತರ ಪ್ರದೇಶಕ್ಕೆ ಸಿಂಹಪಾಲು
- By ಜಿ ಮಹಂತೇಶ್
- . November 23, 2020
ಬೆಂಗಳೂರು; ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರು ನಗರ ಸೇರಿದಂತೆ ದೇಶದ ನೂರು ನಗರಗಳನ್ನು ಸ್ಮಾರ್ಟ್ ಸಿಟಿಯನ್ನಾಗಿಸಲು ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಒಟ್ಟು 19,022 ಕೋಟಿ ರು ಪೈಕಿ ಗುಜರಾತ್ ರಾಜ್ಯದ 6 ನಗರಗಳಿಗೆ

ನೋಟು ಅಮಾನ್ಯೀಕರಣ ; ಗ್ರಾಮೀಣರಿಗೆ ನಷ್ಟ, ಸಾಲದ ವಿತರಣೆಯಲ್ಲಿ ಕುಸಿತ
- By ಜಿ ಮಹಂತೇಶ್
- . November 12, 2020
ಬೆಂಗಳೂರು; ಲೆಕ್ಕವಿಲ್ಲದ ಹಣವನ್ನು ನಿಯಂತ್ರಿಸುವುದು, ನಕಲಿ ಹಣವನ್ನು ನಿಯಂತ್ರಿಸುವುದು ಮುಂತಾದ ಉದ್ದೇಶಗಳನ್ನು ಸಾಧಿಸುವಲ್ಲಿ ಅನಾಣ್ಯೀಕರಣವು ಯಶಸ್ವಿಯಾಗಲಿಲ್ಲ. ಆದರೆ ಡಿಜಿಟಲ್ ವಹಿವಾಟಿನ ಹೆಚ್ಚಳದೊಂದಿಗೆ ಹಣಕಾಸು ಸಂಬಂಧಿತ ಸೈಬರ್ ಅಪರಾಧ ಪ್ರಮಾಣವು ಹೆಚ್ಚಾಗಿರುತ್ತದೆ. ಸ್ಥಿರಾಸ್ತಿ ವಹಿವಾಟು ವಲಯ

ನೆರೆ ಪರಿಹಾರ; 11 ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ 11,495 ಕೋಟಿ
- By ಜಿ ಮಹಂತೇಶ್
- . October 24, 2020
ಬೆಂಗಳೂರು; ಮುಂಗಾರು, ಹಿಂಗಾರಿನಲ್ಲಿ ಎದುರಾಗುವ ಬರ ಮತ್ತು ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪಗಳು ಸಂಭವಿಸಿದಾಗಲೆಲ್ಲಾ ಪರಿಹಾರ ಧನ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳೆದ 11 ವರ್ಷಗಳಿಂದಲೂ ತಾರತಮ್ಯ ಎಸಗುತ್ತಿರುವುದು ಕಂಡು ಬಂದಿದೆ.

ಕೊರೊನಾ ನಿರ್ವಹಣೆ; ಪಿ ಎಂ ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಬಿಡಿಗಾಸೂ ಬಂದಿಲ್ಲ
- By ಜಿ ಮಹಂತೇಶ್
- . October 6, 2020
ಬೆಂಗಳೂರು; ಕೋವಿಡ್-19 ನಿರ್ವಹಣೆಗಾಗಿ ಪಿ. ಎಂ. ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಬಿಡಿಗಾಸೂ ಬಂದಿಲ್ಲ. ಕರ್ನಾಟಕ ವಿಧಾನಪರಿಷತ್ ಸದಸ್ಯ ಎಂ ನಾರಾಯಣಸ್ವಾಮಿ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ‘ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಪಿ

ಪ್ರವಾಹ; ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಸಚಿವರ ಪಟ್ಟಿ ಬಹಿರಂಗ
- By ಜಿ ಮಹಂತೇಶ್
- . September 11, 2020
ಬೆಂಗಳೂರು; ಕಳೆದ ಬಾರಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕದ 13 ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ತತ್ತರಿಸಿ ಹೋಗಿದ್ದರೂ ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ಬಿಜೆಪಿ ಸರ್ಕಾರದ ಹಲವು ಸಚಿವರು

ಲಾಕ್ಡೌನ್ ಸಂಕಷ್ಟ; ಪರಿಶಿಷ್ಟ ಜಾತಿಯವರಲ್ಲಿ 3 ಪಟ್ಟು ಉದ್ಯೋಗ ನಷ್ಟ
- By ಜಿ ಮಹಂತೇಶ್
- . September 8, 2020
ಬೆಂಗಳೂರು; ದೇಶದಾದ್ಯಂತ ಲಾಕ್ಡೌನ್ ನಂತರ ಉದ್ಯೋಗ ಕಳೆದುಕೊಂಡಿರುವ ಅಂದಾಜು 100-120 ದಶಲಕ್ಷದ ಪೈಕಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೂಡಿದ್ದಾರೆ ಎಂದು ಅಶೋಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕಿ ಅಶ್ವಿನಿ

ನೆರೆ; ಆಗಸ್ಟ್ನಲ್ಲಿ ಮನವಿ ಸಲ್ಲಿಸಿದ್ದ ಬಿಜೆಪಿ ಸರ್ಕಾರ, ಸೆಪ್ಟಂಬರ್ ಹಾನಿಗೆ ಕೋರಿಕೆಯನ್ನೇ ಸಲ್ಲಿಸಿಲ್ಲ?
- By ಜಿ ಮಹಂತೇಶ್
- . September 2, 2020
ಬೆಂಗಳೂರು; ಕಳೆದ ಸಾಲಿನ (2019) ಸೆಪ್ಟಂಬರ್ ಮತ್ತು ಅಕ್ಟೋಬರ್ನಲ್ಲಿ ರಾಜ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹ ಮತ್ತು ಭೂ ಕುಸಿತದಿಂದಾದ ಹಾನಿಗೆ ನೆರವು ಪಡೆಯಲು ರಾಜ್ಯ ಬಿಜೆಪಿ ಸರ್ಕಾರವು ಕೇಂದ್ರಕ್ಕೆ ಯಾವುದೇ ಮನವಿಯನ್ನಾಗಲಿ, ಕೋರಿಕೆಯನ್ನಾಗಲಿ ಸಲ್ಲಿಸಿಯೇ

ಆತ್ಮನಿರ್ಭರ ; ಹಣದ ವಿವರ ಬಹಿರಂಗಪಡಿಸದ ಬಿಜೆಪಿ ಸರ್ಕಾರದಿಂದ 40,724 ಕೋಟಿ ರು. ಯೋಜನೆ ಸಿದ್ಧ
- By ಜಿ ಮಹಂತೇಶ್
- . September 2, 2020
ಬೆಂಗಳೂರು; ಆತ್ಮನಿರ್ಭರ ಭಾರತ್ ಅಡಿಯಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಈವರೆವಿಗೂ ಎಷ್ಟು ಮೊತ್ತ ಬಿಡುಗಡೆ ಆಗಿದೆ ಎಂಬ ವಿವರಗಳನ್ನು ಆರ್ಥಿಕ ಇಲಾಖೆ ಇಟ್ಟುಕೊಳ್ಳದೇ ಇದ್ದರೂ ಬಿಡುಗಡೆ ಅಗಬಹುದಾದ

20 ಲಕ್ಷ ಕೋಟಿ ; ರಾಜ್ಯಕ್ಕೆ ಬಿಡುಗಡೆಯಾಗಿರುವ ವಿವರ ಆರ್ಥಿಕ ಇಲಾಖೆ ಬಳಿ ಇಲ್ಲ!;
- By ಜಿ ಮಹಂತೇಶ್
- . August 14, 2020
ಬೆಂಗಳೂರು; ಕೊರೊನಾ ವೈರಾಣು ಪಿಡುಗಿನಿಂದಾಗಿ ತತ್ತರಿಸಿರುವ ಅರ್ಥ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸುವ ಭಾಗವಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ನ ಪೈಕಿ ರಾಜ್ಯಕ್ಕೆ ಎಷ್ಟು ಮೊತ್ತ ಬಿಡುಗಡೆ ಆಗಿದೆ ಎಂಬ ವಿವರಗಳು

ಬಡ್ಡಿ ಸಹಾಯಧನ ಬಿಡುಗಡೆಗೊಳಿಸದ ಕೇಂದ್ರ; ತುಟಿ ಬಿಚ್ಚದ ಯಡಿಯೂರಪ್ಪ
- By ಜಿ ಮಹಂತೇಶ್
- . July 8, 2020
ಬೆಂಗಳೂರು; ನಲ್ಮ್ ಯೋಜನೆ ಅನ್ವಯ ಮಹಿಳಾ ಮತ್ತು ಪುರುಷ ಸ್ವ ಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಹಂಚಿಕೆ ಮಾಡಬೇಕಿದ್ದ ಸಹಾಯ ಧನದ ಪೈಕಿ ಕೇಂದ್ರ ಸರ್ಕಾರ ತನ್ನ ಪಾಲನ್ನು ಬಿಡುಗಡೆಗೊಳಿಸದೇ ತಾರತಮ್ಯ ಧೋರಣೆ

ಐಎಎಸ್ ಅಧಿಕಾರಿ ಮೊಹ್ಸೀನ್ ಬೆನ್ನು ಬಿದ್ದ ಬಿಜೆಪಿ ಸರ್ಕಾರ; ಚಾರ್ಜ್ಶೀಟ್ ಸಲ್ಲಿಸಲು ಒತ್ತಡ?
- By ಜಿ ಮಹಂತೇಶ್
- . June 18, 2020
ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ ನಡೆಸಿ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸೀನ್ರ ಬೆನ್ನು ಬಿದ್ದಿದೆ. ಮಧ್ಯಾಹ್ನ ಉಪಹಾರ ಮತ್ತು ಕ್ಷೀರ

ಲಾಕ್ಡೌನ್ ತೆರವುಗೊಂಡ ಬಳಿಕ ಹೆಚ್ಚಲಿದೆಯೇ ಕಲ್ಲಿದ್ದಲು, ತೈಲದ ಬೇಡಿಕೆ?
- By adminthefile
- . May 14, 2020
ಬೆಂಗಳೂರು; ಕೋವಿಡ್ 19ರ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ಡೌನ್ನಿಂದಾಗಿ ದೇಶದ ಇಂಧನ ವಲಯಕ್ಕೆ ಸಂಬಂಧಿಸಿದಂತೆ ಒಟ್ಟು ಬೇಡಿಕೆಗಳ ಪೈಕಿ ಶೇ.30ರಷ್ಟು ಕುಸಿತ ಕಂಡಿದೆ. ಲಾಕ್ಡೌನ್ ತೆರವುಗೊಂಡ ಬಳಿಕ ಆರ್ಥಿಕ ಚಟುವಟಿಕೆಗಳು ಪುನರುಜ್ಜೀವನಗೊಳ್ಳುತ್ತಿದ್ದಂತೆ ಕಲ್ಲಿದ್ದಲು ಮತ್ತು ತೈಲದ

ಕರೊನಾ ಬಿಕ್ಕಟ್ಟು: ಉತ್ತರ, ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ನಾಯಕತ್ವ ಪ್ರದರ್ಶಿಸಿದ್ದೇಗೆ?
- By ಜಿ ಮಹಂತೇಶ್
- . April 16, 2020
ಬೆಂಗಳೂರು; ಕೊರೊನಾ ವೈರಸ್ನಿಂದಾಗಿ ಉಂಟಾಗಿರುವ ಬಿಕ್ಕಟ್ಟುಗಳನ್ನು ನಿವಾರಿಸುವಲ್ಲಿ ದೇಶದ ಹಲವು ರಾಜ್ಯಗಳು ಮುಗ್ಗುರಿಸಿ ಬಿದ್ದಿವೆ. ಇಂತಹ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ನಾಯಕತ್ವ ಕೌಶಲ್ಯವನ್ನು ಸಾಬೀತುಪಡಿಸಬೇಕಿದ್ದ ಉತ್ತರ ಮತ್ತು ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಉದಾಸಿನ, ಉಡಾಫೆ

ಕರೊನಾ ಯುದ್ಧಭೂಮಿ; ಮೋದಿ ಕಾರ್ಯತಂತ್ರದಲ್ಲಿ ಯಾವ ಬದಲಾವಣೆಯೂ ಆಗಿಲ್ಲವೇ?
- By ಜಿ ಮಹಂತೇಶ್
- . April 14, 2020
ಬೆಂಗಳೂರು; ಕರೊನಾ ವೈರಸ್ ಸೋಂಕಿತರ ಪಟ್ಟಿಗೆ ಹೊಸ ಸೋಂಕಿತರ ಸಂಖ್ಯೆ 1,242ಕ್ಕೇರಿದೆ. ಇದು ದೇಶದಲ್ಲಿ ದೈನಂದಿನ ಲೆಕ್ಕಚಾರದಲ್ಲಿ ಅತ್ಯಧಿಕ ಏರಿಕೆ. ಈ ಸಾಂಕ್ರಾಮಿಕ ರೋಗ ದಿನೇ ದಿನೇ ತನ್ನ ಕಬಂಧಬಾಹುಗಳನ್ನು ಚಾಚುತ್ತಲೇ ಚಕ್ರವ್ಯೂಹವನ್ನು ಸೃಷ್ಟಿಸಿದೆ.

ಕೊರೊನಾ ಪರಿಹಾರ ಪ್ಯಾಕೇಜ್; ಆಹಾರ, ಆರೋಗ್ಯ ಭದ್ರತೆ ಬಲಪಡಿಸಲು ಸಾಲುವುದೇ?
- By ಜಿ ಮಹಂತೇಶ್
- . March 30, 2020
ಬೆಂಗಳೂರು; ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿರುವ 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್, ಆಹಾರ ಮತ್ತು ಆರೋಗ್ಯ ಭದ್ರತೆ ಬಲಪಡಿಸಲು ಸಾಲದಾಗಲಿದೆ. ಹಾಗೆಯೇ ಅಗತ್ಯ