Saturday | June 20, 2026 |

Tag: NEP

ಪಠ್ಯಪುಸ್ತಕ ಪರಿಷ್ಕರಣೆ; ರಾಜಕೀಯ ನಾಯಕತ್ವ ಸ್ಥಾಪಿಸಿದ ತಾತ್ಕಾಲಿಕ ಸಮಿತಿಗಳಿಂದ ನಿರ್ವಹಣೆಗೆ ಆಯೋಗ ಆಕ್ಷೇಪ

ಬೆಂಗಳೂರು; ಕರ್ನಾಟಕದಲ್ಲಿ ಪಠ್ಯಕ್ರಮ ಅಭಿವೃದ್ಧಿ, ಪಠ್ಯಪುಸ್ತಕ ತಯಾರಿಕೆ ಮತ್ತು ಇತರೆ ಸಂಬಂಧಿತ ಚಟುವಟಿಕೆಗಳೊಂದಿಗೆ ತೊಡಗಿಸಿಕೊಂಡ ಯಾವುದೇ ಶೈಕ್ಷಣಿಕ ಸಂಸ್ಥೆ ಇಲ್ಲ. ನಿಯತಕಾಲಿಕವಾಗಿ ಪಠ್ಯ ಕ್ರಮ ಪರಿಷ್ಕರಣೆ...

ಶೈಕ್ಷಣಿಕ ಅಸಮಾನತೆ ಹೆಚ್ಚಳ; ರಾಜ್ಯದ ಆರ್ಥಿಕ ಪ್ರಗತಿಗೆ ಬೆದರಿಕೆ ಹಾಕುವ ಸಾಧ್ಯತೆ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಆಯೋಗ

ಬೆಂಗಳೂರು; ಪ್ರಾಥಮಿಕ ಶಾಲೆ ಮತ್ತು ವಿಶ್ವವಿದ್ಯಾಲಯ ಮಟ್ಟಗಳೆರಡರಲ್ಲೂ ಸಾಂಸ್ಥಿಕ ಮೂಲ ಸೌಕರ್ಯಗಳ ಅಭಿವೃದ್ಧಿಯಲ್ಲಿ ರಾಜ್ಯವು ಸಾಕಷ್ಟು ಪ್ರಗತಿ ಸಾಧಿಸಿದೆಯಾದರೂ ಶೈಕ್ಷಣಿಕ ಪ್ರಗತಿಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ತನ್ನನ್ನು...

10 ಲಕ್ಷ ಉತ್ತರ ಪತ್ರಿಕೆ ಖರೀದಿ; ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು, ಬೊಕ್ಕಸಕ್ಕೆ ಹೊರೆಯಾಯಿತೇ?

ಬೆಂಗಳೂರು; ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ಹೆಚ್ಚಿನ  ದರದಲ್ಲಿ ಉತ್ತರ ಪತ್ರಿಕೆಗಳನ್ನು ಖರೀದಿಸಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಬೊಕ್ಕಸಕ್ಕೆ ಹೊರೆಯುಂಟು ಮಾಡಿರುವುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಬೆಂಗಳೂರಿನ ಖಾಸಗಿ...

ಎನ್‌ಇಪಿ ಮುಂದಿರಿಸಿ ಅಕ್ರಮ ನೇಮಕ ಸಕ್ರಮಗೊಳಿಸಿದ ಸರ್ಕಾರ; ಕಸದ ಬುಟ್ಟಿಗೆ ಸೇರಿದ ತನಿಖಾ ವರದಿಗಳು

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳಿಗೆ ಸೂಕ್ತ ವಿದ್ಯಾರ್ಹತೆ ಇಲ್ಲದಿದ್ದರೂ ಅವರ ಹಿತಾಸಕ್ತಿ ಕಾಯುವ ಉದ್ದೇಶದಿಂದ ಅನುಮೋದನೆ ಪಡೆಯದೇ ಕೋರ್ಸ್‌ಗಳನ್ನೇ ಬದಲಾಯಿಸಿತ್ತು. ಈ ಪ್ರಕ್ರಿಯೆ ನಡೆಸಲು ಹಿಂದಿನ...

ಯೋಗ ವಿಜ್ಞಾನಕ್ಕೆ ಹೆಚ್ಚುವರಿ ಹುದ್ದೆ ಸೃಜನೆ; ಆರ್ಥಿಕ ನಿರ್ಬಂಧಗಳಿಂದಾಗಿ ದೊರಕದ ಸಮ್ಮತಿ

ಬೆಂಗಳೂರು; ವಿಶ್ವವಿದ್ಯಾಲಯಗಳು ಹೊಸ ಹುದ್ದೆಗಳ ಸೃಜಿಸುವ ಸಂಬಂಧ ಸಲ್ಲಿಸುತ್ತಿರುವ ಪ್ರಸ್ತಾವನೆಗಳನ್ನು ಆರ್ಥಿಕ ನಿರ್ಬಂಧಗಳ ಕಾರಣವನ್ನು ಮುಂದಿಟ್ಟು ಸರ್ಕಾರವು ತಿರಸ್ಕರಿಸುತ್ತಿರುವುದು ಇದೀಗ ಬಹಿರಂಗವಾಗಿದೆ.   ಮಂಗಳೂರು ವಿಶ್ವವಿದ್ಯಾಲಯವು ಸ್ನಾತಕೋತ್ತರ ಮಾನವ...

ಎನ್‌ಇಪಿ ಹೆಸರಿನಲ್ಲಿ ರಾಷ್ಟ್ರೋತ್ಥಾನಕ್ಕೆ ಮತ್ತಷ್ಟು ಗೋಮಾಳ; ನೀರಿನ ಮೂಲವಲ್ಲವೆಂದು ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ರಾಷ್ಟ್ರೀಯ ನೂತನ ಶೈಕ್ಷಣಿಕ ನೀತಿಯನ್ನು ವಿಸ್ತರಿಸುವ ಹೆಸರಿನಲ್ಲಿ ಆನೇಕಲ್‌ ತಾಲೂಕು ಮತ್ತು ಚಿಕ್ಕಮಗಳೂರು ತಾಲೂಕಿನ ವಿವಿಧೆಡೆ ಗೋಮಾಳ, ಸರ್ಕಾರಿ ಜಾಗಗಳ ಮಂಜೂರಾತಿಗೆ ರಾಷ್ಟ್ರೋತ್ಥಾನ ಪರಿಷತ್‌...
error: Content is protected !!