Wednesday | March 11, 2026 |

Tag: Network

ಶಕ್ತಿ ಸಮೀಕ್ಷೆಗೆ 25 ಲಕ್ಷ; ಎಂ2ಎಂನಿಂದ ಜಿಪಿಎಸ್‌ ದಾಖಲೆ ಪಡೆಯದ ಸಾರಿಗೆ ನಿಗಮ, ಸರ್ಕಾರದಿಂದ ಮೂರನೇ ಪತ್ರ

ಬೆಂಗಳೂರು;  ಶಕ್ತಿ ಯೋಜನೆಯ ಕುರಿತು 25 ಲಕ್ಷ ರು ವೆಚ್ಚದಲ್ಲಿ ಸಮೀಕ್ಷೆ ನಡೆಸಿರುವ ಎಂ 2 ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯಿಂದ ಜಿಪಿಎಸ್‌ ದಾಖಲೆಗಳನ್ನು ಪಡೆಯುವಲ್ಲಿ...

ಸಮೀಕ್ಷೆಗೆ ಕೋಟಿ ವೆಚ್ಚ; 9 ತಿಂಗಳಾದರೂ ಸರ್ಕಾರದ ಕೈ ಸೇರದ ಜಿಪಿಎಸ್‌ ದಾಖಲೆ, ಇಲಾಖೆಯ ಕರ್ತವ್ಯಲೋಪ?

ಬೆಂಗಳೂರು;   ಸಮೀಕ್ಷೆ ನಡೆಸಿರುವ ಭೌಗೋಳಿಕ ಸ್ಥಳಗಳು, ದಾಖಲೆಗಳ ಸುರಕ್ಷತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳುವಿಕೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪತ್ರ  ಬರೆಯಬೇಕು ಎಂದು ಖಾಸಗಿ ಸಂಸ್ಥೆಯಾಗಿರುವ ಎಂ...

ಗೃಹಜ್ಯೋತಿ ನೋಂದಣಿಗೂ ಲಂಚ, ನೋಂದಾಯಿಸಿದ್ದರೂ ಬಿಲ್‌ ತೆತ್ತಿದ್ದ ಫಲಾನುಭವಿಗಳು; ಸಮೀಕ್ಷೆ ವರದಿ

ಬೆಂಗಳೂರು; ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಕೆಇಬಿ, ಹೆಸ್ಕಾಂ ಸಿಬ್ಬಂದಿ, ಅಧಿಕಾರಿಗಳಿಗೆ ಫಲಾನುಭವಿಗಳು ಲಂಚ ನೀಡಿದ್ದರು. ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ...

ಕೋಟಿ ರು.ವೆಚ್ಚದ ಸಮೀಕ್ಷೆ; ಇಲಾಖೆಗಳ ಪ್ರಸ್ತಾವನೆಯಿಲ್ಲ, ಅಭಿಪ್ರಾಯವೂ ಇಲ್ಲ, ನೇರ ಮಾರ್ಗದಲ್ಲೇ 4(ಜಿ)

ಬೆಂಗಳೂರು; ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ ವರ್ಕ್‌ ಕಂಪನಿಗೆ  4(ಜಿ) ವಿನಾಯಿತಿ ನೀಡುವ ಮುನ್ನ ಆರ್ಥಿಕ ಇಲಾಖೆಯ...

ಕೊಡೆಗಳ ಮೇಲೆ ‘ಪಂಚ ಗ್ಯಾರಂಟಿ’ ಜಾಹೀರಾತು; ಜಾಲತಾಣ, ಪತ್ರಿಕೆಗಳಿಗೆ ವೆಚ್ಚ ಬೇಡವೆಂದ ಸಿಎಸ್‌ಡಿ

ಬೆಂಗಳೂರು; ಗ್ಯಾರಂಟಿ ಯೋಜನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡಲು ಮತ್ತು ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡುವ ಮೂಲಕ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ...

ಸಮೀಕ್ಷೆಗೆ ಕೋಟಿ ರು.; ಎಂಒಯು ಸೇರಿ ಹಲವು ವಿವರಗಳೇ ಲಭ್ಯವಿಲ್ಲವೆಂದ ಆಹಾರ ಇಲಾಖೆ

ಬೆಂಗಳೂರು; ಅನ್ನ ಭಾಗ್ಯ ಯೋಜನೆ ಸಮೀಕ್ಷೆ ನಡೆಸುವ ಸಂಬಂಧ  ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ನೀಡಿರುವ ಕಾರ್ಯಾದೇಶ,  ಎಂಒಯು, ಒಪ್ಪಂದ ಸೇರಿದಂತೆ ಇನ್ನಿತರೆ ಯಾವುದೇ ದಾಖಲೆಗಳು...

ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ

ಬೆಂಗಳೂರು; ಗೃಹ ಜ್ಯೋತಿ ಯೋಜನೆಯ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ನೀಡಿರುವ ಆದೇಶಕ್ಕೆ ಸಂಬಂಧಿಸಿಂತೆ  ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯು  ಸಮಗ್ರ ಕಡತವನ್ನು...

ಎಂ2ಎಂ ಕಂಪನಿಯ ಕೋಟಿ ರು. ಸಮೀಕ್ಷೆ; ‘ದಿ ಫೈಲ್‌’ ತನ್ನ ವರದಿಗೆ ಬದ್ಧ

ಬೆಂಗಳೂರು; ಶಕ್ತಿ ಯೋಜನೆ ಸೇರಿದಂತೆ ಇತರೆ ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಸರ್ಕಾರವು ಒಂದು ಕೋಟಿ ರು.ಗಳನ್ನು ನೀಡಿದೆ ಎಂದು 'ದಿ ಫೈಲ್‌' ದಾಖಲೆ ಸಹಿತ...

ಗ್ಯಾರಂಟಿಗಳ ಸಮೀಕ್ಷೆ; ಮಾಧ್ಯಮ ಸಂಸ್ಥೆಗೆ ಕೋಟಿ ರು ಕೊಟ್ಟ ಸರ್ಕಾರ

ಬೆಂಗಳೂರು; ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಅರ್ಥಿಕ ಇಲಾಖೆಯು ಅಧಿಸೂಚನೆ ಹೊರಡಿಸುವ ಮುನ್ನವೇ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯು ಸಮೀಕ್ಷೆ ಕೈಗೊಂಡಿತ್ತು...

ಸರ್ಕಾರಿ ಭೂಮಿ ಕಬಳಿಕೆ;ಖಾಸಗಿ ಜಾಲ ಕಾರ್ಯಾಚರಣೆ, ಭೂಮಿ ತಂತ್ರಾಂಶ ದುರ್ಬಳಕೆ, ಸಿಬ್ಬಂದಿಗಳೇ ಭಾಗಿ

ಬೆಂಗಳೂರು; ಭೂಮಿ ಉಸ್ತುವಾರಿ ಕೋಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಲೋಚಕರನ್ನೇ ಬಳಸಿಕೊಂಡು ರಾಮನಗರ ಜಿಲ್ಲೆಯಲ್ಲಿನ ಸರ್ಕಾರಿ ಭೂಮಿಯನ್ನು ಕಬಳಿಸಿರುವ ಪ್ರಕರಣವು ಮುನ್ನೆಲೆಗೆ ಬಂದ ಬೆನ್ನಲ್ಲೇ ಇಂತಹ ಪ್ರಕರಣಗಳು ಇಡೀ...
error: Content is protected !!