ಬೆಂಗಳೂರು; ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದುಕೊಂಡು 3 ವರ್ಷಗಳಾದರೂ ಬೃಹತ್ ಮತ್ತು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಕುಟುಂಬ ಸದಸ್ಯರ ಒಡೆತನದ...
ಬೆಂಗಳೂರು; ರಾಜ್ಯ ಅಪೆಕ್ಸ್ ಬ್ಯಾಂಕ್‌ನಿಂದ ಕೋಟ್ಯಂತರ ರುಪಾಯಿ ಮೊತ್ತದಲ್ಲಿ ಸಾಲ ಪಡೆದಿರುವ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಒಡೆತನದ ನಿರಾಣಿ ಶುಗರ್ಸ್, ಕಾಂಗ್ರೆಸ್ ಮುಖಂಡ ಹಾಗೂ...
ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಹಾಯವನ್ನು ಮಾತ್ರ ಒದಗಿಸಿದೆ ಎಂದು ಹೇಳಿರುವ ಆರ್ಥಿಕ ಇಲಾಖೆಯು ಈ ಕಂಪನಿಯಲ್ಲಿ ಸರ್ಕಾರವು ಯಾವುದೇ ಹೂಡಿಕೆ ಮಾಡಿಲ್ಲವೆಂದು ಸಿಎಜಿಯನ್ನೇ...
ಬೆಂಗಳೂರು; ಅವಧಿ ಸಾಲವು ಅನುತ್ಪಾದಕ ಆಸ್ತಿಯಾಗಿದ್ದರೂ ಬೀದರ್ ಕಿಸಾನ್ ಸಕ್ಕರೆ ಕಾರ್ಖಾನೆಗೆ ಅಪೆಕ್ಸ್ ಬ್ಯಾಂಕ್ 4500.00 ಲಕ್ಷ ರು.ಗಳ ದುಡಿಯುವ ಬಂಡವಾಳ ಮಂಜೂರು ಮಾಡಿರುವ ಪ್ರಕರಣವನ್ನು...
ಬೆಂಗಳೂರು; ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನಿರ್ದೇಶಕರಾಗಿರುವ ಜಮಖಂಡಿ ಷುಗರ್ಸ್ ಹೊಂದಿರುವ ಬ್ಯಾಂಕ್ ಖಾತೆಗಳ ಸ್ಥಿತಿಗತಿ ವಿವರ ಪಡೆಯದೇ 2018ರ ಮಾರ್ಚ್ ಅಂತ್ಯಕ್ಕೆ...
ಬೆಂಗಳೂರು; ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಅವರು ನಿರ್ದೇಶಕರಾಗಿರುವ ಬೀಳಗಿ ಸಕ್ಕರೆ ಕಾರ್ಖಾನೆಯು ಸಮೂಹ ಬ್ಯಾಂಕ್‌ಗಳಿಂದ ಎನ್‌ಒಸಿ ಪಡೆಯದ ಕಾರಣ ದುಡಿಯುವ ಬಂಡವಾಳದ...
ಬೆಂಗಳೂರು; ಬೆಳಗಾವಿ ತಾಲ್ಲೂಕಿನ ಕಾಕತಿಯಲ್ಲಿರುವ ಮಾರ್ಕಂಡೇಯ ಸಹಹಾರಿ ಸಕ್ಕರೆ ಕಾರ್ಖಾನೆಯು ಅಪೆಕ್ಸ್ ಬ್ಯಾಂಕ್‌ನಿಂದ ಪಡೆದಿದ್ದ ಸಾಲದ ಹೊರಬಾಕಿ ಇರಿಸಿಕೊಂಡಿದ್ದ 419.05 ಲಕ್ಷ ರು.ಗಳನ್ನು ಬಡ್ಡಿ ರಿಯಾಯಿತಿ...
ಬೆಂಗಳೂರು; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ದೇಶಕರಾಗಿರುವ ಹರ್ಷ ಷುಗರ್ಸ್ ಲಿಮಿಟೆಡ್ ಅಪೆಕ್ಸ್ ಬ್ಯಾಂಕ್‌ನಿಂದ ಮಂಜೂರು ಮಾಡಿಸಿಕೊಂಡ ಹೊಸ ಸಾಲದ ಮೊತ್ತದಲ್ಲಿ ಬಹುತೇಕ ಮೊತ್ತವನ್ನು ಹಳೇ ಸಾಲದ...