Monday | March 9, 2026 |

Tag: officials

44,317 ಸಿಬ್ಬಂದಿಗೆ ಸಕಾಲದಲ್ಲಿ ಸಿಗದ ವೇತನ; ಲ್ಯಾಪ್ಸ್‌ ಆಯಿತೇ 333 ಕೋಟಿ ಅನುದಾನ?

ಬೆಂಗಳೂರು; ಸರ್ಕಾರಿ ನೌಕರರ ವೇತನಕ್ಕೆ ಸಂಬಂಧಿಸಿದಂತೆ ಒಂದೇ ಕಂತಿನಲ್ಲಿ ಅನುದಾನ ಬಿಡುಗಡೆ ಮಾಡಲು ಇಲಾಖೆಗಳ ಮುಖ್ಯಸ್ಥರಿಗೆ ಅಧಿಕಾರ ನೀಡಿದ್ದರೂ ಸಹ 2024-25ನೇ  ಸಾಲಿನಲ್ಲಿ 44,317 ಸಿಬ್ಬಂದಿಗಳಿಗೆ...

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣದಲ್ಲಿ ಬಂಧಿತ ಆರೋಪಿ ನಿಂಗಪ್ಪ ಎಂಬಾತನೊಂದಿಗೆ ಹಾಲಿ ರಾಜ್ಯ ಸರ್ಕಾರದ ಪ್ರಭಾವಿ...

583.15 ಎಕರೆಯಲ್ಲಿ 773 ನಕಲಿ ಹೆಸರುಗಳ ಸೇರ್ಪಡೆ; ತಹಶೀಲ್ದಾರ್‌ ಸೇರಿ 6 ಅಧಿಕಾರಿಗಳು ಭಾಗಿ

ಬೆಂಗಳೂರು; ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ವ್ಯಾಪ್ತಿಯ ವಿವಿಧೆಡೆ ಒಟ್ಟು 583 ಎಕರೆ 15 ಗುಂಟೆ ಜಮೀನಿನಲ್ಲಿ 776 ನಕಲಿ ಹೆಸರುಗಳನ್ನು ಸೇರಿಸಿರುವುದನ್ನು  ಕೆಎಎಸ್‌ ಅಧಿಕಾರಿ...

ಎಸ್‌ಎಲ್‌ಪಿ ದಾಖಲಿಸುವಲ್ಲಿ ವಿಳಂಬ; ನ್ಯಾಯಾಲಯಗಳ ಮುಂದೆ ಮುಜುಗರ, ಖಜಾನೆಗೆ ಭಾರೀ ನಷ್ಟ!

ಬೆಂಗಳೂರು; ಕೋಲ್ಕೊತ್ತಾ  ಮೂಲದ ಉತ್ತಮ್ ಗಾಲ್ವಾ ಫೆರ್‍ಹೋಸ್‌ ಕಂಪನಿಯ ಪ್ರಕರಣವೂ ಸೇರಿದಂತೆ ಒಟ್ಟಾರೆ 26 ಇಲಾಖೆಗಳಲ್ಲಿನ 459 ಪ್ರಕರಣಗಳಲ್ಲಿ ಸುಪ್ರೀಂ ಮತ್ತು ಹೈಕೋರ್ಟ್‌ ಹೊರಡಿಸಿರುವ ಆದೇಶಗಳ...

ಅಧಿಕಾರಿ, ನೌಕರರ ಆಸ್ತಿ ವಿವರ ಪರಿಶೀಲನೆ; ಡಿವೈಎಸ್ಪಿ, ಇನ್ಸ್‌ಪೆಕ್ಟರ್ ನೇಮಕ, ನಿದ್ದೆಗೆಡಿಸಿದ ಲೋಕಾ ಎಸ್ಪಿ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯೊಳಗಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿನ ಅಧಿಕಾರಿ, ಸಿಬ್ಬಂದಿಯವರ ಸೇವಾ ಪುಸ್ತಕ ಮತ್ತು ಆಸ್ತಿ ದಾಯಿತ್ವ...

ಲಾಗ್‌ ಸೇಫ್‌ ಆ್ಯಪ್‌ ಬಳಕೆ ಕಡ್ಡಾಯ; ವೈಯಕ್ತಿಕ ಮಾಹಿತಿ, ದತ್ತಾಂಶ ಹಂಚಿಕೊಳ್ಳಲು ಆಕ್ಷೇಪ, ತುಷಾರ್ ಅತ್ಯುತ್ಸಾಹವೇಕೆ?

ಬೆಂಗಳೂರು; ಲಾಗಿಸೆಕ್ಯೂರ್‍‌ ಎಲ್‌ಎಲ್‌ಪಿಯು ಅಭಿವೃದ್ದಿಪಡಿಸಿರುವ ಲಾಗ್‌-ಸೇಫ್‌ ಆ್ಯಪ್‌ನ್ನು ಕಡ್ಡಾಯಗೊಳಿಸಲು ಬಿಬಿಎಂಪಿಯು ಮುಂದಾಗಿದೆ. ಬಿಬಿಎಂಪಿಯ ಈ ಕ್ರಮದಿಂದಾಗಿ ಅಧಿಕಾರಿ, ನೌಕರರ ವೈಯಕ್ತಿಕ ಮಾಹಿತಿ ಮತ್ತು  ದತ್ತಾಂಶಗಳು ಖಾಸಗಿ...

ಸಾಗರ್‍‌ ಖಂಡ್ರೆ ಪರ ಪ್ರಚಾರಕ್ಕೆ ಸರ್ಕಾರಿ ಅಧಿಕಾರಿಗಳ ಬಳಕೆ; ಆರೋಪ ಸಾಬೀತುಪಡಿಸುವಲ್ಲಿ ಖೂಬಾ ವಿಫಲ

ಬೆಂಗಳೂರು; ಸಚಿವ ಈಶ್ವರ್‍‌ ಖಂಡ್ರೆ ಅವರ ಒಡೆತನದಲ್ಲಿರುವ ಇಂಜಿನಿಯರಿಂಗ್‌ ಕಾಲೇಜು ಸೇರಿದಂತೆ ಮತ್ತಿತರೆ ಶೈಕ್ಷಣಿಕ ಸಂಸ್ಥೆಗಳ ಬೋಧಕ, ಬೋಧಕೇತರ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ,...

ಗೇಣಿದಾರ ರೈತರ ಹಕ್ಕು; ಭೂ ಮಾಲೀಕರ ಭೀತಿಗೆ ಪಾಳು ಬಿದ್ದ 21 ಲಕ್ಷ ಹೆಕ್ಟೇರ್‍‌ ಕೃಷಿ ಭೂಮಿ

ಬೆಂಗಳೂರು; ಗೇಣಿದಾರ ರೈತರು ಕೃಷಿ ಭೂಮಿ ಮೇಲೆ ಹಕ್ಕುಗಳನ್ನು ಪಡೆಯಲಿದ್ದಾರೆ ಎಂಬ ಕಾರಣವನ್ನು ಮುಂದಿರಿಸಿರುವ ಭೂ ಮಾಲೀಕರು ಭಯಭೀತರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 21 ಲಕ್ಷ ಹೆಕ್ಟೇರ್‍‌...

ಜ್ಯೋತಿಷ್ಯ ಶಾಸ್ತ್ರ ಸಲಹೆ ನೀಡಲು ಸರ್ಕಾರಿ ಅಧಿಕಾರಿಗೆ ಅನುಮತಿ ನೀಡಿದ ಸರ್ಕಾರ

ಬೆಂಗಳೂರು; ಸರ್ಕಾರಿ ಕಛೇರಿ ಕೆಲಸಕ್ಕೆ ಯಾವುದೇ ತೊಂದರೆಯಾಗದಂತೆ ಬಿಡುವಿನ ವೇಳೆಯಲ್ಲಿ ಜ್ಯೋತಿಷ್ಯ ಶಾಸ್ತ್ರದ ಸಲಹೆ ನೀಡಲು ಸಹಕಾರ ಸಂಘಗಳ ಜಂಟಿ ನಿಬಂಧಕರೊಬ್ಬರಿಗೆ ಸರ್ಕಾರವು ಅನುಮತಿ ನೀಡಿರುವುದು...

ಹಳಿ ತಪ್ಪಿದ ಪರಿಷತ್‌ ಆಡಳಿತ; ಅಧಿಕಾರಿಗಳು ಸಿ ಸಿ ಕ್ಯಾಮರಾಗಳನ್ನು ಹಾಳುಗೆಡವಿದರೇ?

ಬೆಂಗಳೂರು: ವಿಧಾನಪರಿಷತ್‌ ಸಚಿವಾಲಯದ ಶಾಖೆಗಳಲ್ಲಿ ಅಳವಡಿಸಿರುವ ಸಿ ಸಿ ಕ್ಯಾಮರಾಗಳನ್ನು ಕೆಲ ಅಧಿಕಾರಿ, ಸಿಬ್ಬಂದಿಯೇ ಹಾಳುಗೆಡುವುತ್ತಿದ್ದಾರೆ. ಅಲ್ಲದೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಕೆಲ ಅಧಿಕಾರಿ,...

ಸಚಿವಾಲಯ ಅಧಿಕಾರಿ,ನೌಕರರು ಸ್ಯಾನಿಟೈಸರ್‌ ಬಳಸುತ್ತಿಲ್ಲ…ಥರ್ಮಲ್‌ ಸ್ಕ್ಯಾನಿಂಗ್‌ಗೂ ಒಳಪಡುತ್ತಿಲ್ಲ

ಬೆಂಗಳೂರು; ರಾಜ್ಯದಲ್ಲಿ ಕೊರೊನಾ ವೈರಸ್‌ ಹರಡುವಿಕೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುವ ಮೂಲಕ ಆತಂಕ ಸೃಷ್ಟಿಸುತ್ತಿದ್ದರೆ ಇತ್ತ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಥರ್ಮಲ್‌ ಸ್ಕ್ಯಾನಿಂಗ್‌...
error: Content is protected !!