Monday | August 24, 2026 |

Tag: Parliment

ಖಾಸಗಿ ವಲಯದ ವಿದ್ಯುತ್ ಉತ್ಪಾದಕರಿಗೆ ಕಲ್ಲಿದ್ದಲು ಹಂಚಿಕೆ; 2 ವರ್ಷದಲ್ಲಿ ಅದಾನಿ ಪವರ್ ಲಿಮಿಟೆಡ್‌ಗೆ 53.16 ಮಿಲಿಯನ್ ಮೆಟ್ರಿಕ್ ಟನ್ ಕಲ್ಲಿದ್ದಲು ಹಂಚಿಕೆ

ಬೆಂಗಳೂರು; ಭಾರತದಲ್ಲಿ ಪ್ರತಿ ಖಾಸಗಿ ವಲಯದ ವಿದ್ಯುತ್ ಉತ್ಪಾದಕರಿಗೆ 2024ರಿಂದ 2026ವರೆಗೆ 212.69 ಮಿಲಿಯನ್ ಮೆಟ್ರಿಕ್ ಟನ್‌ (ಎಂಎಂಟಿಪಿಎ) ಕಲ್ಲಿದ್ದಲು ಹಂಚಿಕೆಯಾಗಿದೆ. ಈ ಪೈಕಿ ಅದಾನಿ...

ಕೇಂದ್ರ ಬಜೆಟ್‌ ಅಧಿವೇಶನ ಹಾಜರಾತಿ; ಬಿಜೆಪಿ, ಕಾಂಗ್ರೆಸ್‌ನ ಮಿತ್ರ ಪಕ್ಷಗಳು ಬಿಜೆಪಿ, ಕಾಂಗ್ರೆಸ್‌ಗಿಂತಲೂ ಉತ್ತಮ ಸರಾಸರಿ ದಾಖಲು, ಕಡಿಮೆ ಹಾಜರಾತಿಯಲ್ಲಿ ರಾಜ್ಯ ಸಂಸದರ ಸಂಖ್ಯೆಯೆಷ್ಟು?

ಬೆಂಗಳೂರು; ಕೇಂದ್ರ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ  ಅವರ ಹಾಜರಾತಿಯನ್ನು "Nil" ಎಂದು ದಾಖಲಿಸಲಾಗಿದೆ. 191 ಸದಸ್ಯರನ್ನು ಹೊಂದಿರುವ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ ಮಸೂದೆ ಸಂಸತ್ತಿನ ಜಂಟಿ ಸಮಿತಿಯ ಪರಿಶೀಲನೆಗೆ ರಾಜ್ಯವು ಯಾವುದೇ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಲೋಕಸಭೆಯ...

ಹಿರಿಯ ಟ್ರಸ್ಟಿಗಳು, ‘ವಾರಸುದಾರೆ’ ಜಟಾಪಟಿ!; ಸಿಎಂಗೆ ತಲೆನೋವು, ರಾಜೀನಾಮೆಗೆ‌ ಮುಂದಾದ ಯತೀಂದ್ರ?

ಬೆಂಗಳೂರು; ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಉದ್ದೇಶದಿಂದ  ಮೈಸೂರಿನಲ್ಲಿ ಮೂರು ದಶಕದ ಹಿಂದೆ ಆರಂಭವಾಗಿದ್ದ  ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯಲ್ಲೀಗ ಟ್ರಸ್ಟಿಗಳ ನಡುವೆ...

ರಸಗೊಬ್ಬರ; ಸೆಪ್ಟಂಬರ್‍‌ವರೆಗೆ 26.77 ಲಕ್ಷ ಮೆಟ್ರಿಕ್‌ ಟನ್ ಬೇಡಿಕೆ, ನಿರ್ವಹಣೆಯಲ್ಲಿ ವಿಫಲವಾಯಿತೇ ಸರ್ಕಾರ?

ಬೆಂಗಳೂರು; ರಾಜ್ಯಕ್ಕೆ ಮುಂಗಾರು ಹಂಗಾಮಿನ ಇದೇ ಸೆಪ್ಟಂಬರ್‍‌ವರೆಗೆ ಯೂರಿಯಾ ಸೇರಿದಂತೆ ರಸಗೊಬ್ಬರಗಳು 27,77,000 ಮೆಟ್ರಿಕ್‌ ಟನ್‌ನಷ್ಟು ಬೇಡಿಕೆ ಇದೆ. ರಸಗೊಬ್ಬರ ಕೊರತೆ ಕಾಣಿಸಿಕೊಂಡಿರುವ ಜಿಲ್ಲೆಗಳಿಗೆ ಬೇರೆ...

ವಿದ್ಯಾರ್ಥಿ ವೇತನಕ್ಕೆ ಕೇಂದ್ರ ಅಡ್ಡಿ; ನೀತಿ ರೂಪಿಸದ ರಾಜ್ಯ, 4,254 ದಲಿತ ವಿದ್ಯಾರ್ಥಿಗಳಿಗೆ ಆಗಿದೆಯೇ ವಂಚನೆ?

ಬೆಂಗಳೂರು; ಭಾರತ ಸರ್ಕಾರದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಮ್ಯಾನೇಜ್‌ಮೆಂಟ್‌ ಕೋಟಾದಡಿ ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಮಂಜೂರು...

ಕೆಟ್ಟ ಆರ್ಥಿಕ ಪರಿಸ್ಥಿತಿ; ಕಾಮಗಾರಿಗಳಿಗೆ 200 ಕೋಟಿಯೂ ಇಲ್ಲ, ಸಿಎಂ ಸೇರಿ ಸಚಿವರ ಪ್ರಸ್ತಾವನೆಗಳೇ ತಿರಸ್ಕೃತ

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ,  ಸಚಿವ ಹೆಚ್‌ ಕೆ ಪಾಟೀಲ್, ಸತೀಶ್‌ ಜಾರಕಿಹೊಳಿ, ಕೆ ಹೆಚ್‌ ಮುನಿಯಪ್ಪ, ಎಂ ಬಿ ಪಾಟೀಲ, ಎನ್‌ ಎಸ್‌ ಬೋಸರಾಜು,...

ಕೋಮು ದ್ವೇಷಕ್ಕೆ ಪ್ರಚೋದನೆ ಆರೋಪ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಸ್‌ಎಲ್‌ಪಿ ದಾಖಲಿಸಲು ನಿರ್ಧಾರ

ಬೆಂಗಳೂರು: ಜಮೀನಿನ ಪಹಣಿಯಲ್ಲಿ ವಕ್ಫ್‌ ಎಂದು ತೋರಿಸಿದ ಪರಿಣಾಮ ಹಾವೇರಿ ಜಿಲ್ಲೆಯ ಹಾನಗಲ್‌ನ ತಾಲೂಕಿನ ಹರನಗಿರಿ ರೈತ ಚನ್ನಪ್ಪ ಸಿ ಬಾಳಿಗಾಯಿ ಉರೂಫ್‌ ರುದ್ರಪ್ಪ ಆತ್ಮಹತ್ಯೆ...

ವಕ್ಫ್‌ ಆಸ್ತಿ; ಉಪಲೋಕಾಯುಕ್ತರ ತನಿಖಾ ವರದಿ ಕುರಿತು ಜಂಟಿ ಸಂಸದಿಯ ಸಮಿತಿ ಗಮನಸೆಳೆದ ಲಹರ್‍‌ ಸಿಂಗ್‌

ಬೆಂಗಳೂರು; ವಕ್ಫ್‌ ಆಸ್ತಿಗಳ ದುರ್ಬಳಕೆ, ದುರುಪಯೋಗ ಮತ್ತು ವಕ್ಫ್‌ ಮಂಡಳಿಯ ದುರಾಡಳಿತ ಕುರಿತು ಉಪ ಲೋಕಾಯುಕ್ತರಾಗಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್‌ ಆನಂದ್‌ ಅವರು ನೀಡಿದ್ದ...

4.8 ಕೋಟಿ ಮರಳಿಸಲು ಸುಧಾಕರ್‍‌ರಿಂದ ವಾಟ್ಸಾಪ್‌ ಕರೆ, ಸಂದೇಶ; ಸೊಪ್ಪು ಹಾಕದ ಮುನೀಶ್‌ ಮೌದ್ಗಿಲ್

ಬೆಂಗಳೂರು; ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ 4.8 ಕೋಟಿ ರು. ಹಣವನ್ನು ಮರಳಿಸಬೇಕು ಎಂದು  ಚಿಕ್ಕಬಳ್ಳಾಪುರ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್‍‌ ಅವರು ...

ಮತದಾರರಿಗೆ ಲಂಚ, ಆಮಿಷ ಆರೋಪ; ಡಾ ಕೆ ಸುಧಾಕರ್‍‌ ವಿರುದ್ಧ ಎಫ್‌ಐಆರ್‍‌, 4.8 ಕೋಟಿ ನಗದು ವಶ

ಬೆಂಗಳೂರು; ಮತದಾರರಿಗೆ ಲಂಚ, ಆಮಿಷ ಮತ್ತು ಪ್ರಭಾವ ಬೀರಿದ್ದಾರೆ ಎಂಬ ಆರೋಪದಡಿಯಲ್ಲಿ ಚಿಕ್ಕಬಳ್ಳಾಪುರ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ ಕೆ...

ವಿಕ್ರಂ ಸಿಂಹ ವಿರುದ್ಧ ಪ್ರಕರಣ; ಮಹಜರ್‍‌ ವರದಿಯನ್ನೇ ತಿರಸ್ಕರಿಸಿದ್ದ ಅರಣ್ಯ ಇಲಾಖೆ,ತಹಶೀಲ್ದಾರ್‍‌ ಪತ್ರ ಬಹಿರಂಗ

ಬೆಂಗಳೂರು; ಬೇಲೂರು ತಾಲೂಕಿನ ನಂದಗೋಡನಹಳ್ಳಿಯಲ್ಲಿ ಪೂರ್ವಾನುಮತಿ ಇಲ್ಲದೆಯೇ ಕಾಡಜಾತಿ ಮತ್ತುಮನ್ನಾ ಜಾತಿಗೆ ಸೇರಿದ ಮರಗಳನ್ನು ಕಟಾವು ಮಾಡಿರುವ ಸಂಬಂಧ ತಹಶೀಲ್ದಾರ್‍‌ ನೇತೃತ್ವದ ತನಿಖಾ ತಂಡವು ನೀಡಿದ್ದ...
error: Content is protected !!