Friday | March 13, 2026 |

Tag: Praveen Sood

ಗುತ್ತಿಗೆದಾರರಿಗೆ 1.87 ಕೋಟಿ ಹೆಚ್ಚುವರಿ ಪಾವತಿ; ಸಿಎಜಿ ಗೌಪ್ಯ ಪತ್ರ ಬಹಿರಂಗ

ಬೆಂಗಳೂರು; ಒಳಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಗುತ್ತಿಗೆದಾರರಿಗೆ 1.87 ಕೋಟಿ ರು.ಗಳನ್ನು ಹೆಚ್ಚುವರಿಯಾಗಿ ಪಾವತಿಸಿರುವ ಪ್ರಕರಣವನ್ನು ಪ್ರಧಾನ ಮಹಾಲೇಖಪಾಲರು...

ಸಿಬ್ಬಂದಿಗೆಲ್ಲಾ ಹಣ ಕೊಟ್ಟರಷ್ಟೇ ಕೆಲಸ, ಇಲ್ಲದಿದ್ದರೇ ಕಡತ ವಾಪಸ್‌; ಲಂಚದ ‘ಗೃಹ’ವಾಯಿತು ವಿಧಾನಸೌಧ

ಬೆಂಗಳೂರು; 'ಕೇಳಿದ ಹಣವನ್ನು ನೀವು ಕೊಡದಿದ್ದರೇ ಯಾವುದಾದರೊಂದು ಕಾರಣ ಹೇಳಿ ಡಿಜಿ ಆಫೀಸ್‌ಗೆ ಕಡತ ವಾಪಸ್‌ ಕಳಿಸುತ್ತಾರೆ. ಕೆಲಸವಾಗಬೇಕೆಂದರೆ ಸಂಬಂಧಿಸಿದ ಎಲ್ಲಾ ಸಿಬ್ಬಂದಿಗಳಿಗೂ ಹಣ ಕೊಡಬೇಕು,'   ಇದು...

ಪಿಎಸ್‌ಐ ಹಗರಣ; ಫುಟ್‌ಪಾತ್‌ನಲ್ಲೇ 1.35 ಕೋಟಿ ಪಡೆದಿದ್ದ ಆರೋಪಿ ಡಿವೈಎಸ್ಪಿ ಶಾಂತಕುಮಾರ್‌

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ 31ನೇ ಆರೋಪಿ ಡಿವೈಎಸ್ಪಿ ಶಾಂತಕುಮಾರ್‌ ಅವರು ಬೆಂಗಳೂರಿನ ಕೃಷಿ ಭವನದ ಮುಂದಿರುವ...

ಮುಖ್ಯ ಕಾರ್ಯದರ್ಶಿ, ಡಿಜಿಪಿ ಸೇರಿ ಐಎಎಸ್‌, ಐಪಿಎಸ್‌ ಅಧಿಕಾರಿಗಳ ಆಸ್ತಿ ವಿವರ ಮುಚ್ಚಿಟ್ಟ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಡಿಜಿಐಜಿಪಿ ಪ್ರವೀಣ್‌ ಸೂದ್‌ ಸೇರಿದಂತೆ ರಾಜ್ಯದ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಸಲ್ಲಿಸಿರುವ ಸ್ಥಿರಾಸ್ತಿ ವಿವರಗಳು ಕೇಂದ್ರ...

ಆರೋಪಿಗಳಿಗೆ ಚಿತ್ರಹಿಂಸೆ; ವೈದ್ಯಕೀಯ ವರದಿ ಮುಚ್ಚಿಟ್ಟು ನ್ಯಾಯಾಲಯದ ದಿಕ್ಕುತಪ್ಪಿಸಿದ್ದ ಪೊಲೀಸರು?

ಬೆಂಗಳೂರು; ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿದ್ದರು ಎನ್ನಲಾದ ಇಬ್ಬರು ಮಹಿಳಾ ಆರೋಪಿಗಳಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು...

5 ಲಕ್ಷ ರು. ಸುಲಿಗೆ ಆರೋಪ ಪ್ರಕರಣ; ಐಪಿಎಸ್‌, ಡಿವೈಎಸ್ಪಿ ವಿರುದ್ಧ ತನಿಖೆಗೆ ಡಿಜಿಐಜಿಪಿಗೆ ಮನವಿ ಸಲ್ಲಿಸಿದ ವಕೀಲ

ಬೆಂಗಳೂರು; ಅತ್ತಿಬೆಲೆಯ ಕ್ರಷರ್‌ ಉದ್ಯಮಿಯೊಬ್ಬರಿಂದ 5 ಲಕ್ಷ ರುಪಾಯಿ ಸುಲಿಗೆ ಮಾಡಿದ್ದಾರೆ ಎಂಬ ಗುರುತರವಾದ ಪ್ರಕರಣವನ್ನು ತನಿಖೆ ನಡೆಸಿರುವ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್‌ ಅವರು...

ಡಿಜಿಐಜಿಪಿ ಅಭಿಪ್ರಾಯ ಬದಿಗಿರಿಸಿ ನೂರಾರು ಕ್ರಿಮಿನಲ್‌ ಪ್ರಕರಣ ಹಿಂತೆಗೆತ; ಶಾಂತಿ ಸುವ್ಯವಸ್ಥೆಗೆ ಭಂಗ

ಬೆಂಗಳೂರು; ಕಾನೂನು ಪರಿಪಾಲನೆ ಮತ್ತು ಸಾರ್ವಜನಿಕ ಹಿತಾಸಕ್ತಿ ಮತ್ತು ಪೊಲೀಸರ ಆತ್ಮಸ್ಥೈರ್ಯಕ್ಕೆ ಧಕ್ಕೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಡಲಿದೆ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗವುಂಟಾಗುತ್ತದೆ. ಮುಂದೆಯೂ...

ಅಂದಾಜು ಸಮಿತಿಯ ಶಾಸಕರುಗಳಿಗೂ ಭದ್ರತೆಯಿಲ್ಲ; ಕಾಮಗಾರಿ ಪರಿಶೀಲನೆಗೆ ತೆರಳಿದ್ದವರ ಮೇಲೆ ಹಲ್ಲೆ!

ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮದ ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣ, ನವೀಕರಣ ಮತ್ತು ವಿಸ್ತರಣೆ ಕಾಮಗಾರಿಗಳ ಗುಣಮಟ್ಟ ಮತ್ತು ಭೌತಿಕ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಶಾಸಕ ಅಭಯ್‌...

ಪಿಎಸ್‌ಐ ನೇಮಕಾತಿ ಅಕ್ರಮದ ಮತ್ತೊಂದು ಮುಖ; ಹುದ್ದೆಗಳೇ ಇಲ್ಲದಿದ್ದರೂ ಹೊರಡಿಸಿತ್ತೇ ಅಧಿಸೂಚನೆ?

ಬೆಂಗಳೂರು; ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳು ಒಂದರ ಹಿಂದೆ ಮತ್ತೊಂದು ಎಂಬಂತೆ ಸಾಲುಸಾಲಾಗಿ ಹೊರಬೀಳುತ್ತಿರುವ ಬೆನ್ನಲ್ಲೇ 947 ಹುದ್ದೆಗಳನ್ನು ಹೊಸದಾಗಿ...

ಎರಡು ವರ್ಷದಲ್ಲಿ 3.40 ಲಕ್ಷ ಕ್ರಿಮಿನಲ್‌ ಪ್ರಕರಣ ದಾಖಲು; ಕಾನೂನು ಸುವ್ಯವಸ್ಥೆ ಕುಸಿತವಲ್ಲವೇ?

ಬೆಂಗಳೂರು; ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ನಿರಂತರ ಬೀಟಿಂಗ್‌ ಸೇರಿದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಪೊಲೀಸ್‌ ಇಲಾಖೆ ಹೇಳುತ್ತಿದೆಯಾದರೂ ಕಳೆದ 5...

5 ವರ್ಷದಲ್ಲಿ 763 ಮಾನವ ಕಳ್ಳಸಾಗಾಣಿಕೆ ಪ್ರಕರಣ ದಾಖಲು;ಬಾಲಮಂದಿರಗಳಿಂದ 485 ಮಕ್ಕಳು ನಾಪತ್ತೆ

ಬೆಂಗಳೂರು; ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ 763 ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ದಾಖಲಾಗಿವೆ. ಅದೇ ರೀತಿ ರಾಜ್ಯದ ಬಾಲಮಂದಿರಗಳಿಂದ ಒಟ್ಟು 485 ಮಕ್ಕಳು ನಾಪತ್ತೆಯಾಗಿದ್ದಾರೆ....

ಟೋಯಿಂಗ್‌; ಕಳೆದ 3 ವರ್ಷದಲ್ಲಿ 24.98 ಕೋಟಿ ವಸೂಲು, ಖಾಸಗಿ ಕಂಪನಿಗೆ 6.93 ಕೋಟಿ ಸಂದಾಯ

ಬೆಂಗಳೂರು; ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಖಾಸಗಿ ಮತ್ತು ಸರ್ಕಾರಿ ಟೋಯಿಂಗ್‌ ವ್ಯವಸ್ಥೆಯಿಂದ ಒಟ್ಟು 24, 98 ,69, 578 ರು ವಸೂಲಾಗಿದೆ. ಈ ಪೈಕಿ...
error: Content is protected !!