Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

LEGISLATURE

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

ಬೆಂಗಳೂರು; ಕರ್ನಾಟಕದ ಮದರಸಗಳಲ್ಲಿ ಇಸ್ಲಾಂ ಧರ್ಮ, ಕುರಾನಿನಲ್ಲಿ ಮತ್ತು ಪೈಗಂಬರ್‌ ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ. ‘ಓಲೈಕೆ ರಾಜಕಾರಣದಿಂದಾಗಿ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ

GOVERNANCE

ನಿರ್ದೇಶಕ ಸೇರಿ 20 ಅಧಿಕಾರಿ, ನೌಕರರು ದೋಷಮುಕ್ತ; ಸಿಎಜಿ ವರದಿ ಕಡೆಗಣಿಸಿದರೇ ಸುರೇಶ್‌ಕುಮಾರ್‌?

ಬೆಂಗಳೂರು; ಇ-ಆಡಳಿತ ಇಲಾಖೆಯೊಂದಿಗೆ ಸಮಾಲೋಚಿಸದೆಯೇ ಕಂಪ್ಯೂಟರ್‌ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್‌ ಸಾಧನಗಳನ್ನು ಖರೀದಿಸಿಯೂ ಬಳಕೆ ಮಾಡದೇ ದಾಸ್ತಾನಿನಲ್ಲಿ ಕೂಡಿಟ್ಟು 82.34 ಲಕ್ಷ ರು. ನಿಷ್ಫಲ ವೆಚ್ಚದ ಪ್ರಕರಣವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಮುಕ್ತಾಯಗೊಳಿಸಿದೆ.

GOVERNANCE

ಡಿಸಿಎಂಗಳಿಗೆ 5 ಕೋಟಿ ಸಂಗ್ರಹ; ಎಫ್‌ಐಆರ್‌ ದಾಖಲಿಸದ ಪೊಲೀಸರ ವಿರುದ್ಧ ಡಿಸಿಪಿಗೆ ದೂರು

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು

GOVERNANCE

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಬಳಿ 30 ದಿನ ಮೀರಿದ್ದರೂ 41,069

GOVERNANCE

ಸರ್ಕಾರಿ ಶಾಲೆ ಕೊಠಡಿಗಳಿಗಿಲ್ಲ ದುರಸ್ತಿ ಭಾಗ್ಯ; ಜಿಪಂ, ತಾಪಂಗಳಿಗೆ ಅನುದಾನ ಸ್ಥಗಿತ

ಬೆಂಗಳೂರು; ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿ ದುರಸ್ತಿಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಿಗೆ 2019-20ನೇ ಸಾಲಿನಿಂದಲೇ ಅನುದಾನ ನಿಲ್ಲಿಸಲಾಗಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳಿಗೆ ದುರಸ್ತಿ ಭಾಗ್ಯವೇ

GOVERNANCE

ಡಿಸಿಎಂಗಳಿಗೆ 5 ಕೋಟಿ ಸಂಗ್ರಹಿಸಲು ತಾಕೀತು; ಗ್ರಂಥಾಲಯ ನಿರ್ದೇಶಕರೇ ವಸೂಲಿಗಿಳಿದರೇ?

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು

GOVERNANCE

ಅಧಿಕಾರಿಗಳ ವಿರುದ್ಧ ವಿಚಾರಣೆ; ಸಚಿವರ ಹಂತದಲ್ಲಿ ಬಾಕಿ ಇವೆ 41 ಪ್ರಕರಣಗಳು

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೆ ಎಸ್‌ ಈಶ್ವರಪ್ಪ, ಬೈರತಿ ಬಸವರಾಜು ಮತ್ತು ಎಸ್‌ ಸುರೇಶ್‌ಕುಮಾರ್‌ ಅವರು ಮುನ್ನೆಡೆಸುತ್ತಿರುವ ಇಲಾಖೆಗಳು, ಅಧಿಕಾರ, ಹಣಕಾಸು ದುರುಪಯೋಗ, ಕರ್ತವ್ಯಲೋಪ, ಆಡಳಿತದಲ್ಲಿನ ಲೋಪ ಸೇರಿದಂತೆ ಇನ್ನಿತರೆ ಲೋಪಗಳಲ್ಲಿ ಮುಂದಿವೆ.

GOVERNANCE

ಪಿ ಯು ಉಪನ್ಯಾಸಕರ ಬಡ್ತಿ; ತಮ್ಮದೇ ಶಿಫಾರಸ್ಸು ಒಪ್ಪದ ಐಎಎಸ್‌ ಕುಮಾರ್‌ ನಾಯಕ್‌

ಬೆಂಗಳೂರು; ಪಿ ಯು ಕಾಲೇಜುಗಳ ಉಪನ್ಯಾಸಕರು ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ಬಗ್ಗೆ 9 ವರ್ಷದ ಹಿಂದೆ ಶಿಫಾರಸ್ಸು ಮಾಡಿದ್ದ ಐಎಎಸ್‌ ಅಧಿಕಾರಿ ಕುಮಾರ್‌ನಾಯಕ್‌ ಅವರು ಇದೀಗ ತಾವೇ ಮಾಡಿದ್ದ ಶಿಫಾರಸ್ಸನ್ನು ಒಪ್ಪದಿರುವುದು ವಿರೋಧಾಭಾಸಕ್ಕೆ

GOVERNANCE

ನೆಟ್‌, ಸ್ಲೆಟ್‌ ಅರ್ಹತೆ ಪಡೆದಿರುವ ಪಿ ಯು ಉಪನ್ಯಾಸಕರ ಬಡ್ತಿ ಕನಸು ನುಚ್ಚು ನೂರು ಮಾಡಿದ ಸರ್ಕಾರ

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮತ್ತು ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಎಲ್‌ಇಟಿ)ಯಲ್ಲಿ ತೇರ್ಗಡೆ ಹೊಂದಿ ಅರ್ಹತೆ ಗಳಿಸಿದ್ದ ಪಿ ಯು ಉಪನ್ಯಾಸಕರು ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ಕನಸನ್ನು ಬಿಜೆಪಿ ಸರ್ಕಾರ ನುಚ್ಚು