Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಬೆಟ್ಟದಂತೆ ಮೇಲೆದ್ದಿದೆ ಕಡತಗಳ ರಾಶಿ; ವಿಲೇವಾರಿಗೆ ಕಾಯುತ್ತಿವೆ 86,066 ಕಡತಗಳು

ಬೆಂಗಳೂರು; ಸರ್ಕಾರದ 41 ಇಲಾಖೆಗಳಲ್ಲಿ ಕಡತಗಳು ವಿಲೇವಾರಿಯಾಗದೇ ಬೆಟ್ಟದಂತೆ ಬೆಳೆಯುತ್ತಿದೆ. ಕಡತ ವಿಲೇವಾರಿಗೆ ಯಜ್ಞದ ರೀತಿಯಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರೂ 2020ರ ಡಿಸೆಂಬರ್‌ 17ರ ಅಂತ್ಯಕ್ಕೆ 86,066 ಕಡತಗಳು ವಿಲೇವಾರಿ ಆಗದೇ ಬಾಕಿ

GOVERNANCE

ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿ; ದೇವೇಗೌಡರ ಮನವಿಗೆ ಮನ್ನಣೆ ನೀಡದ ಸರ್ಕಾರ

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘದ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸೇರಿದಂತೆ ಹಲವರು ಬರೆದಿದ್ದ ಪತ್ರಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಮಾನ್ಯತೆ ನೀಡಿಲ್ಲ. ಆಡಳಿತಾಧಿಕಾರಿ ಅವಧಿಯಲ್ಲಿ ಬೈಲಾ ತಿದ್ದುಪಡಿ

GOVERNANCE

ಎಂಇಎಸ್‌ ಮುಖಂಡನ ಸೊಸೈಟಿ ಮೇಲೆ ಹಿಡಿತವಿಲ್ಲ; ಸಿಐಡಿ ತನಿಖೆ ಜಾರಿಯಲ್ಲಿದ್ದರೂ ಠೇವಣಿ ಆಕರ್ಷಣೆ

ಬೆಂಗಳೂರು; ಎಂಇಎಸ್‌ ಮುಖಂಡ ಕಿರಣ್‌ ಠಾಕೂರ್‌ ಒಡೆತನದಲ್ಲಿರುವ ಬೆಳಗಾವಿಯ ಲೋಕಮಾನ್ಯ ಮಲ್ಟಿಪರ್ಪಸ್‌ ಕೋ ಆಪರೇಟೀವ್‌ ಸೊಸೈಟಿ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಠೇವಣಿದಾರನ್ನು ಆಕರ್ಷಿಸುವುದನ್ನು ಮುಂದುವರೆಸಿದೆ. ಅಂದಾಜು 2 ಸಾವಿರ ಕೋಟಿ

GOVERNANCE

ನೀರು ಹರಿದಿಲ್ಲ, ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೂ 45 ಕೋಟಿ ಬಿಡುಗಡೆ

ಬೆಂಗಳೂರು; ಕುಡಿಯುವ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಕೋಟ್ಯಂತರ ರುಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿರುವ ಕಾರಣ