Thursday | October 8, 2026 |

Tag: Priyank Kharge

ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧ ಖಾಸಗಿ ದೂರು; ಇನ್ನೂ ಸ್ಪಷ್ಟ, ಖಚಿತ ತೀರ್ಮಾನಕ್ಕೆ ಬಾರದ ಲೋಕಾ ಪೊಲೀಸ್‌, ನ್ಯಾಯಾಲಯಕ್ಕೆ ಮೆಮೋ ಸಲ್ಲಿಕೆ

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಸದಸ್ಯರು ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ ಟ್ರಸ್ಟ್‌  ಪ್ರಕರಣದಲ್ಲಿ ಎನ್‌ ಆರ್ ರಮೇಶ್‌...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ ವಿಭಾಗವು ನೀಡಿದ್ದ ವರದಿಯು ನೈಜ ದಾಖಲೆ, ಪುರಾವೆಗಳನ್ನು ಪರಿಗಣಿಸಿಲ್ಲ ಮತ್ತು ಸೂಕ್ತ ಸಾಕ್ಷ್ಯಾಧಾರಗಳು...

ಆದೇಶ ಉಲ್ಲಂಘನೆ, ಕಿರುಕುಳ, ದೈಹಿಕ ಹಲ್ಲೆ, ಬಿಡುಗಡೆಗಾಗಿ ಹಣದ ಬೇಡಿಕೆ, ಜಾತಿ ನಿಂದನೆ, ಸುಳ್ಳು ಪ್ರಕರಣಗಳ ದಾಖಲು ಆರೋಪ; ಆರ್ ಡಿ ಪಾಟೀಲ್ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಲಿದೆಯೇ ಸರ್ಕಾರ?

ಬೆಂಗಳೂರು; ಸುಪ್ರೀಂ ಕೋರ್ಟ್‌ನ ಆದೇಶ ಉಲ್ಲಂಘನೆ, ಕಿರುಕುಳ, ದೈಹಿಕ ಹಲ್ಲೆ, ಬಿಡುಗಡೆಗಾಗಿ ಹಣದ ಬೇಡಿಕೆ, ಜಾತಿ ನಿಂದನೆ, ಸುಳ್ಳು ಪ್ರಕರಣಗಳ ದಾಖಲು ಮುಂತಾದ ಅಪರಾಧಗಳನ್ನು ಆರೋಪಿಸಿರುವ...

ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪ ಪ್ರಕರಣ; ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ವಿಧಾನಪರಿಷತ್ ಸದಸ್ಯರ ಪತ್ರ , ಸಿಐಡಿ ವಿಚಾರಣೆ ವಿಭಾಗವು ಸಾಕ್ಷ್ಯಾಧಾರಗಳನ್ನು ಮರೆಮಾಚಿತೇ?

ಬೆಂಗಳೂರು; ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ  ಅವಾಚ್ಯ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಎಡಿಜಿಪಿ ಚಂದ್ರಶೇಖರ್ ಅವರ...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ  ಪೈಕಿ ನಗರಾಭಿವೃದ್ಧಿ ಇಲಾಖೆಯು 34,715.13 ಕೋಟಿ ರು ಮೊತ್ತದ ಅನುದಾನವನ್ನು ಕೋರಿದೆ. ಈ...

ದಿ ಫೈಲ್‌ ಸಂಪಾದಕರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ; ಅಪರಿಚಿತನ ವಿರುದ್ಧ ಕಡೆಗೂ ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಿಸಿದ್ದ ವರದಿ ಉಲ್ಲೇಖಿಸಿ ಸಂಪಾದಕರಿಗೆ ಮೊಬೈಲ್ ವಾಟ್ಸಾಪ್‌ ಕರೆ ಮೂಲಕ ಜೀವ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ...

ದಿ ಫೈಲ್‌ ಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರಕರಣ ದಾಖಲಿಸಲು ದೂರುದಾರರೇ ನ್ಯಾಯಾಲಯದಿಂದ ಅನುಮತಿ ತರಲಿ, ಬೆದರಿಕೆ ಒಡ್ಡಿದವನ ವಿರುದ್ಧ ಎಫ್‌ಐಆರ್ ದಾಖಲಿಸದ ಪೊಲೀಸರಿಂದ ಎನ್‌ಸಿಆರ್‍‌

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಗೊಂಡಿದ್ದ ವರದಿ ಉಲ್ಲೇಖಿಸಿ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್‌ ಕರೆ ಹಾಗೂ ವಾಟ್ಸಾಪ್‌  ಮೂಲಕ ದಿ ಫೈಲ್ ಸಂಪಾದಕ ಜಿ...

ತನಿಖೆಯಿಂದ ಪತ್ತೆ ಹಚ್ಚಬಹುದಾದನ್ನು ದೂರುದಾರ ಸಾಬೀತುಪಡಿಸಬೇಕೇ?; ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣದಲ್ಲಿ ನ್ಯಾಯಪೀಠದ ಅವಲೋಕನ

ಬೆಂಗಳೂರು; 'ದೂರುದಾರರ ವಿಚಾರಣೆಯ ಮೂಲಕವೇ  ಸಂಪೂರ್ಣ ಸರಪಳಿಯನ್ನು ಬಿಚ್ಚಿಡುವಂತೆ ಖಾಸಗಿ ದೂರುದಾರರಿಂದ ನಿರೀಕ್ಷಿಸುವುದು, ವಾಸ್ತವವಾಗಿ ತನಿಖೆಯಿಂದ ಮಾತ್ರ ಪತ್ತೆಹಚ್ಚಬಹುದಾದ ವಿಷಯವನ್ನು ದೂರುದಾರನೇ ಸಾಬೀತುಪಡಿಸಬೇಕೆಂದು ಕೇಳಿದಂತಾಗುತ್ತದೆ. ಸಾಕ್ಷ್ಯವನ್ನು...

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ; ಧರ್ಮೇಂದ್ರ ಪ್ರಧಾನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಅಪರಾಧಿಕ ಅಂಶಗಳಿಲ್ಲವೆಂದ ಪೊಲೀಸರು, ದೂರರ್ಜಿ ತಿರಸ್ಕೃತ

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವೈದ್ಯಕೀಯ ಆಕಾಂಕ್ಷಿ 21  ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಶಿಕ್ಷಣ ಸಚಿವ...

ಹೆಣ್ಣುಮಕ್ಕಳ ಮಾರಾಟ ಜಾಲದ ವಿರುದ್ಧ ಪ್ರಕರಣ ದಾಖಲು, ಆದರೂ ಹೆಣ್ಣು ಮಕ್ಕಳ ಮಾರಾಟ ಜಾಲವಿಲ್ಲವೆಂದ ಸಚಿವ; 3 ವರ್ಷವಾದರೂ ಪತ್ತೆಯಾಗಿಲ್ಲ 3,509 ಮಂದಿ ಮಹಿಳೆ, ಅಪ್ರಾಪ್ತರು

ಬೆಂಗಳೂರು; ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದ್ದರೂ ಸಹ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲ ಇರುವುದಿಲ್ಲ ಎಂದು ಗೃಹ ಇಲಾಖೆಯು...

ಮೊದಲು ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಅನುದಾನ, ನಂತರ ಸಾಮಾನ್ಯ ಧನ ಸಹಾಯಕ್ಕೆ ಬದಲಾವಣೆ; ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಮತ್ತೊಂದು ವಿವಾದ

ಬೆಂಗಳೂರು; ಜಾತ್ಯತೀತ ಸಂಸ್ಥೆ ಎಂದು ಹೇಳಿಕೊಂಡು ಪರಿಶಿಷ್ಟ ಜಾತಿ (ಎಸ್‌ಸಿ) ಕೋಟಾದಡಿ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಎಐಸಿಸಿ ಅಧ್ಯಕ್ಷ ಹಾಗೂ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ, ರಾಜಧನ, ಆದಾಯ ತೆರಿಗೆ, ಕಾರ್ಮಿಕ ಕಲ್ಯಾಣ ನಿಧಿ, ಗುತ್ತಿಗೆದಾರರ ಕ್ಷೇಮಾಭಿವೃದ್ಧಿ ನಿಧಿ ರೂಪದಲ್ಲಿ...
error: Content is protected !!