Wednesday | April 22, 2026 |

Tag: Public Accounts Committee

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಹಗರಣ; ರಾಜೀನಾಮೆ ನೀಡಿದ್ದ 208 ಅತಿಥಿ ಉಪನ್ಯಾಸಕರ ವಿರುದ್ಧ ಪೊಲೀಸ್‌ ದೂರಿಲ್ಲ, ನೂರಾರು ಕೋಟಿ ವೇತನವೂ ವಸೂಲಿಯಾಗಿಲ್ಲ, ಎಸ್‌ಐಟಿ ತನಿಖೆಯೂ ಇಲ್ಲ

ಬೆಂಗಳೂರು; ನಕಲಿ ಪಿಎಚ್‌ಡಿ ಪಡೆದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ ರಾಜೀನಾಮೆ ನೀಡಿದ್ದ ಅಂದಾಜು 208 ಮಂದಿ ಅತಿಥಿ ಉಪನ್ಯಾಸಕರಿಗೆ ಪಾವತಿಸಿರುವ ನೂರಾರು ಕೋಟಿ ರುಪಾಯಿ ಮೊತ್ತದ...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು ಕಂದಾಯ ಇಲಾಖೆಯು ಮುಂದಾಗಿದೆ.ಹಾಗೆಯೇ ಗಾಲ್ಫ್‌ ಅಸೋಸಿಯೇಷನ್‌ ಸಂಸ್ಥೆಯ ಆದಾಯವನ್ನೂ ಸಹ ಲೆಕ್ಕ ಪರಿಶೋಧಕರಿಂದ...

ಬೇನಾಮಿಗಳಿಂದ ಸಾವಿರಾರು ಕೋಟಿ ಮೌಲ್ಯದ ಕಬ್ಬಿಣದ ಅದಿರು ಖರೀದಿ; ಮಾಹಿತಿ ಇದ್ದರೂ ಕೈಕಟ್ಟಿ ಕುಳಿತ ಸರ್ಕಾರ

ಬೆಂಗಳೂರು; ನೋಂದಾಯಿತರಲ್ಲದ ವರ್ತಕರಿಂದ ಸಾವಿರಾರು ಕೋಟಿ ರು ಮೌಲ್ಯದ ಕಬ್ಬಿಣದ ಅದಿರನ್ನು ಬೇನಾಮಿಗಳು ಖರೀದಿಸುತ್ತಿರುವ ದಂಧೆಯು ದೊಡ್ಡ ಪ್ರಮಾಣದಲ್ಲಿದೆ. ಈ ಎಲ್ಲಾ ಮಾಹಿತಿಯೂ ಸ್ಥಳೀಯ ಪೊಲೀಸರಿಗೆ...

ಕೋವಿಡ್‌ ಭ್ರಷ್ಟಾಚಾರ; ‘ದಿ ಫೈಲ್‌’ ವರದಿ ಎತ್ತಿ ಹಿಡಿದ ಲೆಕ್ಕಪತ್ರ ಸಮಿತಿ, ಸಮಗ್ರ ತನಿಖೆಗೆ ಶಿಫಾರಸ್ಸು

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿ ಮೂಲಕ ಖರೀದಿಸಿದ್ದ ಪಿಪಿಇ ಕಿಟ್‌, ಸ್ಯಾನಿಟೈಸರ್‍‌, ವೆಂಟಿಲೇಟರ್‍‌, ಆಂಪೋಟರಿಸಿಯನ್‌, ಕೋವಿಡ್‌ ಲಸಿಕೆ, ಸೇರಿದಂತೆ...

ಸಬ್‌ ರಿಜಿಸ್ಟ್ರಾರ್‍‌ ಕಚೇರಿಗಳಲ್ಲಿ ಅಕ್ರಮ; ಖಜಾನೆಗೆ ಜಮೆಯಾಗದ ರಾಜಸ್ವ, ಕೋಟ್ಯಂತರ ರು. ದುರುಪಯೋಗ

ಬೆಂಗಳೂರು; ರಾಜ್ಯದ ಸಬ್‌ ರಿಜಿಸ್ಟ್ರಾರ್‍‌ಗಳ ಕಚೇರಿಯಲ್ಲಿ ದಸ್ತಾವೇಜುಗಳನ್ನು ನೋಂದಾಯಿಸಿ ವಸೂಲಾಗುತ್ತಿರುವ ಕೋಟ್ಯಂತರ ರುಪಾಯಿ ಮೊತ್ತದ ರಾಜಸ್ವವು ಸರ್ಕಾರದ ಖಜಾನೆಗೆ ನಿಗದಿತ ಅವಧಿಯೊಳಗೆ ಜಮೆಯಾಗುತ್ತಿಲ್ಲ. ಸರ್ಕಾರದ ಖಜಾನೆಗೆ...

ಆರೋಗ್ಯ ಕವಚ ಟೆಂಡರ್‌; ನ್ಯಾಯಾಲಯದ ವಿಚಾರಣೆಗಳ ಸಂಖ್ಯೆ ಮುಚ್ಚಿಟ್ಟು ಪಿಎಸಿಯನ್ನೇ ಕತ್ತಲೆಯಲ್ಲಿಟ್ಟಿದ್ದ ಸರ್ಕಾರ

ಬೆಂಗಳೂರು; ಆರೋಗ್ಯ ಕವಚ 108 ಯೋಜನೆಯಲ್ಲಿನ ಲೋಪ ದೋಷಗಳ ಬಗ್ಗೆ ಪ್ರಧಾನ ಮಹಾಲೇಖಪಾಲರು ನೀಡಿದ್ದ ವರದಿ ಆಧರಿಸಿ ಪರಿಶೀಲನೆ ಕೈಗೆತ್ತಿಕೊಂಡಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೂ ಉದ್ದೇಶಪೂರ್ವಕವಾಗಿ...

ಅಕ್ರಮಗಳ ಸರಮಾಲೆ; ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿ ವಿ ಕುಲಪತಿ ಕಡ್ಡಾಯ ನಿವೃತ್ತಿ

ಬೆಂಗಳೂರು; ಅಕ್ರಮ ನೇಮಕಾತಿ, ವರ್ಗಾವಣೆ, ಎನ್‌ಆರ್‌ಐ ಕೋಟಾದಡಿಯಲ್ಲಿ ಸೀಟು ಹಂಚಿಕೆ, ಆರ್ಥಿಕ ಇಲಾಖೆ ಅನುಮತಿ ಪಡೆಯದೇ ಗುತ್ತಿಗೆ ನೌಕರರಿಗೆ ವೇತನ ವಿಸ್ತರಣೆ ಸೇರಿದಂತೆ ಇನ್ನಿತರೆ ಗಂಭೀರ...

ಕಲ್ಲಿನ ಪರಿಮಾಣ ನಿರ್ಧಾರದಲ್ಲಿ ಭಾರೀ ವ್ಯತ್ಯಾಸ; 20,000 ಕೋಟಿ ವಾರ್ಷಿಕ ವರಮಾನ ನಷ್ಟವೆಂದ ಪಿಎಸಿ

ಬೆಂಗಳೂರು; ರಾಜ್ಯದ ಒಂದು ತಾಲೂಕಿನಲ್ಲಿ ಕಲ್ಲು ಗಣಿಗಾರಿಕೆಯಲ್ಲಿನ ಕಲ್ಲಿನ ಪರಿಮಾಣದ ನಿರ್ಧಾರಣೆಯಲ್ಲಿನ ವ್ಯತ್ಯಾಸವು 38.74 ಮೆಟ್ರಿಕ್‌ ಟನ್‌ನಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲಾ ತರಹದ ಗುತ್ತಿಗೆಗೆಳನ್ನು...

ಗುತ್ತಿಗೆದಾರರಿಗೆ 1,120 ಕೋಟಿ ಅಕ್ರಮ ಲಾಭ!; ಆರೋಪಿತ ಅಧಿಕಾರಿಗಳ ರಕ್ಷಣೆಗೆ ನಿಂತ ಸರ್ಕಾರ

ಬೆಂಗಳೂರು; ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ಯೋಜನೆ ಟೆಂಡರ್‌ ಪ್ರಕ್ರಿಯೆಗಳನ್ನು ವಿಕೇಂದ್ರಿಕರಣಕ್ಕೆ ವಿರುದ್ಧವಾಗಿ ಹಿಂದಿನ ಕಾಂಗ್ರೆಸ್‌ ಸರ್ಕಾರವು ಕೈಗೊಂಡಿದ್ದ ತೀರ್ಮಾನ, ಗುತ್ತಿಗೆದಾರರಿಗೆ ಅತ್ಯಧಿಕ ಪ್ರೀಮಿಯಂ,...

ಎನ್‌ಸಿಸಿ ಕಂಪನಿ ನಿರ್ಮಾಣದ ಬಿಮ್ಸ್‌ ಆಸ್ಪತ್ರೆ ಬೀಮ್‌ನಲ್ಲೂ ನೀರು ಸೋರಿಕೆ; ಆತಂಕದಲ್ಲಿ ರೋಗಿಗಳು

ಬೆಂಗಳೂರು; ಇಲ್ಲಿನ ಹೆಣ್ಣೂರು ಕ್ರಾಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ ಮಗುವನ್ನು ಬಲಿ ಪಡೆದುಕೊಂಡಿರುವ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿರುವ ನಾಗಾರ್ಜುನ ಕನ್ಸ್‌ಟ್ರಕ್ಷನ್ಸ್‌...

ಬಿಮ್ಸ್‌ ಆಸ್ಪತ್ರೆ ಅವ್ಯವಸ್ಥೆ; ಕಟ್ಟಡದಲ್ಲಿ ನೀರು ಸೋರಿಕೆ, ರೋಗಿಗಳ ಅಸುರಕ್ಷತೆ, ಮೈಮರೆತ ಇಲಾಖೆ

ಬೆಂಗಳೂರು; ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್‌) ಆಸ್ಪತ್ರೆಯ ಶೌಚಾಲಯಗಳಲ್ಲಿ ನಿರಂತರವಾಗಿ ನೀರು ಸೋರಿಕೆ, ಬಟ್ಟೆ ತುಂಡುಗಳು , ಹ್ಯಾಂಡ್‌ ಗ್ಲೌಸ್‌, ಪ್ಲಾಸ್ಟಿಕ್‌ಗಳು ಇತರೆ ತ್ಯಾಜ್ಯ...

ಅನರ್ಹರಿಗೆ 79 ಕೋಟಿ ಪಾವತಿ; ಪಿಎಸಿ ಸೂಚನೆ ಮೇರೆಗೆ ಸಿಐಡಿಗೆ ವಹಿಸಲು ನಿರ್ಧಾರ

ಬೆಂಗಳೂರು; ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ 54 ಎಕರೆಗೆ ಅಕ್ರಮವಾಗಿ ಖಾತೆ ಮಾಡಿ 79.28 ಕೋಟಿ ರು.ಗಳನ್ನು ಅನರ್ಹರಿಗೆ ಪರಿಹಾರ ನೀಡಿರುವುದು ಮತ್ತು...
error: Content is protected !!