Saturday | March 7, 2026 |

Tag: Public Accounts Committiee

79.29 ಕೋಟಿ ರು ಪಾವತಿ; ಪಿಎಸಿ ಸಭೆಗೆ ಗೈರಾದ ಡಿಸಿ ಬಗಾದಿ ಗೌತಮ್‌ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಮೂಲ ದಾಖಲೆ ಮತ್ತು ಸೂಕ್ತ ಪರಿಶೀಲನೆ ನಡೆಸದೆಯೇ 79.29 ಕೋಟಿ ರು. ಪಾವತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಒದಗಿಸದೇ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಭೆಗೆ...

ಕೆಎಚ್‌ಬಿಗೆ 15.26 ಕೋಟಿ ನಷ್ಟ; ಬೈರತಿ ಬಸವರಾಜು ಆಪ್ತ ಕಾರ್ಯದರ್ಶಿ ಸಿ ನಾಗರಾಜು ಕರ್ತವ್ಯಲೋಪವೇ?

ಬೆಂಗಳೂರು; ಭೂ ಪರಿಹಾರ ನೀಡುವ ಸಂಬಂಧ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಸದ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರ ಆಪ್ತ ಕಾರ್ಯದರ್ಶಿಯಾಗಿರುವ...

ಗಣಿ ಗುತ್ತಿಗೆದಾರರಿಂದ 2,855 ಕೋಟಿ ರು. ರಾಜಧನ ಬಾಕಿ; ವಸೂಲಾತಿಗೆ ಇಲಾಖೆ ಮೀನಮೇಷ

ಬೆಂಗಳೂರು; ಗಣಿ ಮತ್ತು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಗುತ್ತಿಗೆದಾರರು ಕಳೆದ 5 ವರ್ಷದಲ್ಲಿ 2,855 ಕೋಟಿ ರು. ರಾಜಧನವನ್ನು ಬಾಕಿ ಉಳಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ. ಕಬ್ಬಿಣ ಅದಿರು...

ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳಲ್ಲಿ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಪ್ರದೇಶಗಳಲ್ಲಿ ಮತ್ತು ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಿರುವ ಪ್ರಕರಣಗಳಿಗೆ...

ಮೊಟ್ಟೆ ಖರೀದಿಯಲ್ಲಿ ಕಿಕ್‌ಬ್ಯಾಕ್‌ ; 15 ದಿನದೊಳಗೆ ವರದಿ ನೀಡಲು ಪಿಎಸಿ ಸೂಚನೆ

ಬೆಂಗಳೂರು: ಅಪೌಷ್ಠಿಕತೆಯಿಂದ ಬಳಲುತ್ತಿರುವ ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳ ವ್ಯಾಪ್ತಿಯ ಅಂಗನವಾಡಿಗಳಿಗೆ ಮೊಟ್ಟೆ ಖರೀದಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಕೇಳಿ ಬಂದಿದ್ದ ಆರೋಪಗಳ ಕುರಿತು...

ಜೈಲುಗಳಿಗೆ ಗಾಂಜಾ, ಮಾದಕ ವಸ್ತುಗಳ ಪ್ರವೇಶ; ಸಲ್ಲಿಕೆಯಾಗದ ಅನುಸರಣಾ ವರದಿ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ...

‘ದಿ ಫೈಲ್‌’ ಹೊರಗೆಡವಿದ್ದ ಪೂಜೇನಹಳ್ಳಿ ಭೂ ಹಗರಣ; ಪಿಎಸಿಯಲ್ಲಿ ಚರ್ಚೆ

ಬೆಂಗಳೂರು; 'ದಿ ಫೈಲ್‌' ಎರಡು ತಿಂಗಳ ಹಿಂದೆಯೇ ಹೊರಗೆಡವಿದ್ದ ದೇವನಹಳ್ಳಿ ತಾಲೂಕಿನ ಪೂಜೇನಹಳ್ಳಿ ಭೂ ಹಗರಣವನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಚರ್ಚೆಗೆ ಕೈಗೆತ್ತಿಕೊಂಡಿದೆ. ಅಂದಾಜು 500 ಕೋಟಿ...

ಕೋವಿಡ್‌; ವಿಶೇಷ ಲೆಕ್ಕ ಪರಿಶೋಧನೆ ನಡೆಸಲು ಸಿಎಜಿಗೆ ನಿರ್ದೇಶಿಸಿ ಇಲಾಖೆಗೆ 30 ಪ್ರಶ್ನಾವಳಿ ನೀಡಿದ ಪಿಎಸಿ

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಪರಿಕರಗಳ ಒಟ್ಟಾರೆ ಖರೀದಿ ಪ್ರಕ್ರಿಯೆಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ...

‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 31 ಮುಖಗಳು

ಬೆಂಗಳೂರು; ಕೊರೊನಾ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿ ಮೂಲಕ ಖರೀದಿಸಿದ್ದ ಔ‍ಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆ, ಉಪಕರಣಗಳ...

ವೆಂಟಿಲೇಟರ್‌ ಖರೀದಿಯಲ್ಲಿ ಭಾರೀ ಅಕ್ರಮ; ತಮಿಳುನಾಡಿನಲ್ಲಿ 4.78 ಲಕ್ಷ, ಕರ್ನಾಟಕದಲ್ಲಿ 18 ಲಕ್ಷ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ ಹೌಸಿಂಗ್‌ ಸೊಸೈಟಿಯು ದುಪ್ಪಟ್ಟು ದರದಲ್ಲಿ 200 ವೆಂಟಿಲೇಟರ್ಸ್‌ ಖರೀದಿಸಲು ಆದೇಶ ಹೊರಡಿಸಿದ್ದನ್ನು 'ದಿ...

ಪೂಜೇನಹಳ್ಳಿ ಭೂ ಹಗರಣಕ್ಕೆ ಕಾರಣರಾದ ಅಧಿಕಾರಿಗಳು ಬದುಕಿದ್ದಾರಾ ಸತ್ತು ಹೋಗಿದ್ದಾರಾ?

ಬೆಂಗಳೂರು; ಅಂತರರಾಷ್ಟ್ರೀಯ ಕೃಷಿ ಮಾರಾಟ ಕೇಂದ್ರ ಸ್ಥಾಪನೆಗೆ ಪೂಜೇನಹಳ್ಳಿಯಲ್ಲಿ ನೀಡಲಾಗಿದ್ದ ಒಟ್ಟು 77 ಎಕರೆ ಭೂಮಿ ಪೈಕಿ 24 ಎಕರೆ ವಿಸ್ತೀರ್ಣದ  ಸರ್ಕಾರಿ ಜಾಗ  ಖಾಸಗಿ...

ಕೋವಿಡ್‌ ಭ್ರಷ್ಟಾಚಾರ; ವರದಿ ಸಲ್ಲಿಸಲು ಮುಖ್ಯ ಕಾರ್ಯದರ್ಶಿಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಿರ್ದೇಶನ

ಬೆಂಗಳೂರು; ಸ್ಯಾನಿಟೈಸರ್‌, ಪಿಪಿಇ ಕಿಟ್, ವೆಂಟಿಲೇಟರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆ ಮತ್ತು ಔಷಧ ಸಾಮಗ್ರಿಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಆರೋಪಗಳ ಕುರಿತು ಸಮಗ್ರ...
error: Content is protected !!