ಪರಿಶಿಷ್ಟ ಉಪಯೋಜನೆ;ಪಶುಸಂಗೋಪನೆ ಇಲಾಖೆಯು ಸಂವಿಧಾನಕ್ಕೆ ವಿರುದ್ಧವಾಗಿದೆಯೆಂದ ವರದಿ

ಬೆಂಗಳೂರು; ಪರಿಶಿಷ್ಟ ಜಾತಿ, ಪರಿಶಿಷ್ಟ ಉಪಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಜಾನುವಾರು, ಮನೆ ನಿರ್ಮಾಣ ಸೇರಿದಂತೆ...

ವಿಕಾಸಸೌಧ ಕಟ್ಟಡಕ್ಕೆ ಕಳಪೆ ಕಲ್ಲು; ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತರು ನೀಡಿದ್ದ ಶಿಫಾರಸ್ಸು ತಿರಸ್ಕೃತ

ಬೆಂಗಳೂರು: ವಿಕಾಸಸೌಧದ ಕಲ್ಲು ಕಟ್ಟಡ ನಿರ್ಮಾಣ ಕಾಮಗಾರಿ ವೇಳೆಯಲ್ಲಿ ಕಳಪೆ ಕಲ್ಲುಗಳ ಬಳಸಿ...

ಪಿಡಬ್ಲ್ಯೂಡಿ ಹೊರತುಪಡಿಸಿ ಸಚಿವಾಲಯದ ಕಚೇರಿಗಳಲ್ಲಿ ಅಳವಡಿಕೆಯಾಗದ ಸಿಸಿಟಿವಿ!

ಬೆಂಗಳೂರು; ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಲೋಕೋಪಯೋಗಿ ಇಲಾಖೆ ಹೊರತುಪಡಿಸಿದರೇ ಉಳಿದ ಇಲಾಖೆಗಳ ಕಚೇರಿಯಲ್ಲಿ...

ಇಂಜನಿಯರ್‌ಗಳ ಮುಂಬಡ್ತಿಗೂ ಲಂಚ; ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು

ಬೆಂಗಳೂರು; ಕಾಮಗಾರಿ ಬಾಕಿ ಮೊತ್ತ ಬಿಡುಗಡೆಗೆ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂದು...

ಗುತ್ತಿಗೆದಾರರಿಂದ ‘ಲಂಪ್‌ಸಮ್‌’ ವಸೂಲಿಗೆ ಸೂಚನೆ; ಸಿಎಂ ವಿರುದ್ಧ ಮತ್ತೊಂದು ಗುರುತರ ಆರೋಪ

ಬೆಂಗಳೂರು; ಜಲಸಂಪನ್ಮೂಲ, ಲೋಕೋಪಯೋಗಿ, ಬಿಬಿಎಂಪಿ ಸೇರಿದಂತೆ ರಾಜ್ಯದ ವಿವಿಧ ಪ್ರಾಧಿಕಾರಗಳಿಂದ ಸಿವಿಲ್‌ ಸೇರಿದಂತೆ...

ಸಿಎಂ, ರಾಜ್ಯಪಾಲರ ಹೆಲಿಕಾಪ್ಟರ್‌ ಪ್ರಯಾಣ; ತಾಂತ್ರಿಕ ಪರಿಣಿತವಲ್ಲದ ಪಿಡಬ್ಲ್ಯೂಡಿಗೆ ಟೆಂಡರ್‌ ಹೊಣೆ

ಬೆಂಗಳೂರು: 'ವೈಮಾನಿಕ ಪರಿಣಿತರನ್ನೊಳಗೊಂಡ ಪ್ರತ್ಯೇಕ ವಿಭಾಗ ತೆರೆದು ಮುಖ್ಯಮಂತ್ರಿ, ರಾಜ್ಯಪಾಲರ ಹೆಲಿಕಾಪ್ಟರ್ ಪ್ರಯಾಣ...

ವಿಧಾನಸೌಧ ತಳಮಹಡಿ ನೆಲ ಕುಸಿತ; ವರದಿ ಬೆನ್ನಲ್ಲೇ ವರಾಂಡ ದುರಸ್ತಿಗೆ ಇಂಜಿನಿಯರ್‌ ದೌಡು

ಬೆಂಗಳೂರು; ವಿಧಾನಸೌಧದ ತಳಮಹಡಿಯಲ್ಲಿನ ವರಾಂಡ ಕುಸಿದಿರುವ ಸಂಗತಿಯನ್ನು 'ದಿ ಫೈಲ್‌' ಹೊರಗೆಡವುತ್ತಿದ್ದಂತೆ ಎಚ್ಚೆತ್ತು...

Page 1 of 2 1 2

Latest News