Wednesday | May 20, 2026 |

Tag: R Ashoka

ಜಸ್ಟೀಸ್‌ ಗೋಪಾಲಗೌಡರ ಮನೆಗೂ ಸುಳ್ಳು ದಾಖಲೆ ಸೃಷ್ಟಿ ಪ್ರಕರಣ; ಡಿ ಸಿ ಕೋರ್ಟ್‌ನಲ್ಲಿ ಬಾಕಿ ಇದ್ದರೂ ಡಿ ಸಿ ಕಚೇರಿಯಿಂದಲೇ ಭೂಪರಿವರ್ತನೆ, ದಾಖಲೆ ಬಹಿರಂಗಪಡಿಸಿದ ಹಿಂದಿನ ಎ ಸಿ

ಬೆಂಗಳೂರು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು ವಾಸವಿರುವ ಮನೆಯನ್ನೂ ಸೇರಿದಂತೆ ಅದಕ್ಕೆ ಹೊಂದಿಕೊಂಡಿರುವ ಬಿಬಿಎಂಪಿ  ಕಚೇರಿ, ಉದ್ಯಾನಗಳಿಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ...

ಸರ್ಕಾರದ 3ನೇ ವರ್ಷದ ಸಾಧನೆ ಸಮಾವೇಶ; 12 ಕೋಟಿ ಕೋರಿದ ಇಲಾಖೆ, ಭೂ ಸ್ವಾಧೀನ ಠೇವಣಿ ಬಡ್ಡಿ ಹಣಕ್ಕೆ ಕೈ ಹಾಕಿದ ಸರ್ಕಾರ?

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರವು ತನ್ನ 3ನೇ ವರ್ಷವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ  ತುಮಕೂರಿನಲ್ಲಿ ಇದೇ ಮೇ 19 ರಂದು ನಡೆಯಲಿರುವ "ಪ್ರಗತಿಯತ್ತ ಕರ್ನಾಟಕ" ಮೂರು ವರ್ಷದ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಕೃಷಿ ಉದ್ದೇಶಕ್ಕಾಗಿ ಈ ಹಿಂದೆಯೇ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಖರೀದಿಸಿದ್ದ ಜಮೀನಿಗೆ ಹೊಂದಿಕೊಂಡಿರುವ ...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ ರಿಯಾಯಿತಿದಾರರ ನೇಮಕಾತಿಯಲ್ಲಿ ನಿಯಮಬಾಹಿರ ಚಟುವಟಿಕೆ, ಪಕ್ಷಪಾತ, ವಂಚನೆ ಸೇರಿದಂತೆ ಇನ್ನಿತರೆ ಗಂಭೀರ ಅಕ್ರಮಗಳು...

ಸಮಗ್ರ ಉಪ ನಗರ ಯೋಜನೆ; ಆದಾಯದ ಮೂಲಗಳೇ ಇಲ್ಲ, ಆಸ್ತಿ ಸಂಪನ್ಮೂಲವಿರದಿದ್ದರೂ 3,650 ಕೋಟಿ ಸಾಲದ ಲೆಕ್ಕಾಚಾರ, ಆರ್ಥಿಕ ಇಲಾಖೆಯನ್ನೇ ಬಗ್ಗಿಸಿದ ನಗರಾಭಿವೃದ್ಧಿ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿಯ 10 ಗ್ರಾಮಗಳ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪ ನಗರ ಯೋಜನೆ ಅನುಷ್ಟಾನಕ್ಕೆ ಹೆಚ್ಚುವರಿಯಾಗಿ ಸರ್ಕಾರವು ನೇರವಾಗಿ 2,443...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ ಕುರಿತು ವಿಸ್ತೃತ ತನಿಖೆ ನಡೆಸಬೇಕು ಎಂದು ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಸಿದ್ದರಾಮರೆಡ್ಡಿ ವಿ ಪಾಟೀಲ್‌...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಸದಸ್ಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲು ಉಪ ಮುಖ್ಯಮಂತ್ರಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು ಖಾಲಿ ಇದ್ದರೂ ನೇಮಕ ಪ್ರಕ್ರಿಯೆ ನಡೆಸಿಲ್ಲ. ವಿವಿಧ ವೃಂದದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಮಿಥಿಕ್ ಸೊಸೈಟಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಸೇರಿ 8 ಸಂಸ್ಥೆಗಳಿಂದ ಗುತ್ತಿಗೆ ಷರತ್ತು ಉಲ್ಲಂಘನೆ; 104 ಕೋಟಿ ರು ಮೌಲ್ಯದ ಜಮೀನು ವಾಪಸ್ ಪಡೆಯಲಿದೆಯೇ ಸರ್ಕಾರ?

ಬೆಂಗಳೂರು;  ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ   ಮಂಜೂರಾಗಿದ್ದ  50.21 ಎಕರೆ ವಿಸ್ತೀರ್ಣದ ಜಮೀನನ್ನು ನಿಗದಿತ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳದೇ ಮಂಜೂರಾತಿ ಆದೇಶದಲ್ಲಿನ ಷರತ್ತುಗಳನ್ನು ಉಲ್ಲಂಘಿಸಿದ್ದ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು 21 ಇಲಾಖೆಗಳು ತಮಗೆ ಹಂಚಿಕೆಯಾಗಿದ್ದ ಅನುದಾನದಲ್ಲಿ ಬಳಕೆ ಮಾಡದೇ ಉಳಿತಾಯ ಮಾಡಿದ್ದ 10,546.42...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ ಕಾರ್ಯನಿರ್ವಾಹಕ ಆದೇಶಗಳನ್ನು ಹೊರಡಿಸಿರುವುದನ್ನು ಸಿಎಜಿಯು ಪತ್ತೆ ಹಚ್ಚಿದೆ. ಹಾಗೆಯೇ ಈಗಾಗಲೇ ಜಾರಿಯಲ್ಲಿರುವ ಗ್ಯಾರಂಟಿ...

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ; ವರ್ಷವಾದರೂ ಇಲಾಖೆಗಳಿಂದ ಬಾರದ ಮಾಹಿತಿ, ಅಧಿಸೂಚನೆಗೂ ಕಿಮ್ಮತ್ತಿಲ್ಲ, ನೆನಪೋಲೆಯ ಕಾಲಹರಣ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ವಿಚಾರಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದೆ ಎಂಬ ಆರೋಪಕ್ಕೆ...
error: Content is protected !!