Thursday | March 19, 2026 |

Tag: Raichur

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಶೇ.5ರ ದರದಲ್ಲಿ 10,732 ಚದರ ಮೀಟರ್ ಜಾಗ ಖಾಯಂ ಮಂಜೂರು; 16.89 ಕೋಟಿ ನಷ್ಟ

ಬೆಂಗಳೂರು;  ರಾಜ್ಯದ 6  ನಗರ ಸ್ಥಳೀಯ ಸಂಸ್ಥೆಗಳಲ್ಲಿ  ವಿವಿಧ ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿದ್ದ ಸಿಎ ನಿವೇಶನಗಳನ್ನು ನಿಯಮ ಮೀರಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕೇವಲ ಶೇ.5ರಷ್ಟು ...

ಅಂಜನಾದ್ರಿ ಯಾತ್ರಿ ನಿವಾಸ; ಬಿಡುಗಡೆಯಾಗದ ಹಣ, ಕಾಗದದಲ್ಲೇ ಉಳಿದ ಘೋಷಣೆ, ಕಾಣದ ಪ್ರಗತಿ

ಬೆಂಗಳೂರು; ಕೊಪ್ಪಳ ಗಂಗಾವತಿ ಬಳಿ ಪೌರಾಣಿಕ ಮತ್ತು ಐತಿಹಾಸಿಕ ಮಹತ್ವ ಹೊಂದಿದೆ ಎಂದು ಹೇಳಲಾಗಿರುವ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರನ್ನು ಸೆಳೆಯುವುದು ಮತ್ತು ಪ್ರವಾಸೋದ್ಯಮ ಮೂಲಸೌಕರ್ಯಗಳಿಗಾಗಿ 100...

ಎನ್‌ಆರ್‍‌ಬಿಸಿ ಕಾಮಗಾರಿ ಅವ್ಯವಹಾರ; ಅಂದಾಜು ಸಮಿತಿ ಸಭೆಯ ನಡವಳಿಗಳನ್ನೇ ತಿರುಚಿದರೇ ಅಧಿಕಾರಿಗಳು?

ಬೆಂಗಳೂರು; ನಾರಾಯಣಪುರ ಬಲದಂಡೆ ಮುಖ್ಯ ಮತ್ತು ವಿತರಣೆ ಕಾಲುವೆಗಳ ಆಧುನೀಕರಣ ಕಾಮಗಾರಿಗಳ ಪ್ಯಾಕೇಜ್‌ 1 ಮತ್ತು 2 ರ ಪ್ರಕರಣಗಳನ್ನು ಚರ್ಚೆಗೆ ಕೈಗೆತ್ತಿಕೊಂಡಿರುವ ಶಾಸಕ ಹಂಪನಗೌಡ...

ಹಿಂಗಾರು ಹಂಗಾಮಿನ ಬಿಳಿ ಜೋಳ ಖರೀದಿ; ರಾಜ್ಯ ಬೊಕ್ಕಸಕ್ಕೆ 250 ಕೋಟಿ ಹೊರೆ ಬೀಳಲಿದೆಯೇ?

ಬೆಂಗಳೂರು; ರಾಜ್ಯ ಉಗ್ರಾಣ ನಿಗಮದ ಮೂಲಕ ಸಂಗ್ರಹವಾಗುವ ಹಿಂಗಾರು ಹಂಗಾಮಿನ ಬಿಳಿ ಜೋಳವು ಒಂದೊಮ್ಮೆ ಮಾನವ ಬಳಕೆಗೆ ಯೋಗ್ಯವಾಗಿರದಿದ್ದರೇ ರಾಜ್ಯ ಬೊಕ್ಕಸಕ್ಕೆ ಅಂದಾಜು 50ರಿಂದ 250...

ಪರಮಾಣು ವಿದ್ಯುತ್‌ ಸ್ಥಾವರ; 3 ಜಿಲ್ಲೆಗಳಲ್ಲಿ 4,800 ಎಕರೆಗೂ ಹೆಚ್ಚು ಜಮೀನು ಗುರುತು, ಡಿಸಿಗಳ ವರದಿ

ಬೆಂಗಳೂರು; ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ವಿಜಯಪುರ, ಕೊಪ್ಪಳ ಮತ್ತು ರಾಯಚೂರು ಜಿಲ್ಲಾಧಿಕಾರಿಗಳು, ಪರಮಾಣು ವಿದ್ಯುತ್‌ ಸ್ಥಾವರಕ್ಕೆ ಅಂದಾಜು 4,800 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನುಗಳನ್ನು...

ಬರಪೀಡಿತ ಪಟ್ಟಿಗೆ ಹೊಸದಾಗಿ 7 ತಾಲೂಕು ಸೇರ್ಪಡೆ; ರಾಜ್ಯದಲ್ಲೀಗ 223 ತಾಲೂಕುಗಳಲ್ಲಿ ಬರ

ಬೆಂಗಳೂರು: ಬೆಳೆ ಸಮೀಕ್ಷೆ ಹಾಗೂ ಬೆಳೆ ಸಮೀಕ್ಷೆ ದೃಢೀಕರಣ ವರದಿ ಅನ್ವಯ ರಾಜ್ಯ ಸರ್ಕಾರವು ಇದೀಗ ಹೊಸದಾಗಿ 07 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.   ಬೀದರ್‍‌, ರಾಯಚೂರು...

371 ಜೆ ಅನುಷ್ಟಾನ ನಂತರ ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳಿಗೆ 5 ವರ್ಷಗಳಲ್ಲಿ ಸಿಕ್ಕಿದ್ದು 271.46 ಕೋಟಿಯಷ್ಟೇ

ಬೆಂಗಳೂರು; ಬೀದರ್‌ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳು 371-ಜೆ ಅಡಿ ಸೇರಿದ ಮೇಲೆ ಕೈಗಾರಿಕೆ ನೀತಿ, ಕೃಷಿ ನೀತಿ, ವಿಶೇಷ ಅಭಿವೃದ್ಧಿ ಯೋಜನೆ,...

ನಿಯಮ ಉಲ್ಲಂಘನೆ ಪತ್ತೆ ಹಚ್ಚಿದ್ದ ಇಲಾಖೆಯಿಂದಲೇ 465 ಕೋಟಿ ಕಾಮಗಾರಿಗೆ ಅನುಮೋದನೆ

ಬೆಂಗಳೂರು; ಸರ್ಕಾರದ ಅನುಮೋದನೆ ಪಡೆಯದೇ 465 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವುದು ಕರ್ನಾಟಕ ಸರ್ಕಾರ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ಮೊದಲನೇ ಅನುಸೂಚಿಯ...

ಆರ್ಥಿಕ ಇಲಾಖೆಯನ್ನೂ ಕತ್ತಲಲ್ಲಿಟ್ಟು 465 ಕೋಟಿ ಕಾಮಗಾರಿ ಗುತ್ತಿಗೆ; ಸ್ಪಷ್ಟ ಉಲ್ಲಂಘನೆಯೆಂದ ಕೌರ್‌

ಬೆಂಗಳೂರು; ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೂಲ ಯೋಜನಾ ಮೊತ್ತವಾದ 3,060 ಕೋಟಿ ರು. ನಿಂದ 4,233.98 ಕೋಟಿ ರು.ಗೆ...

ನಾರಾಯಣಪುರ ಎಡದಂಡೆ ಕಾಲುವೆ; ನಿಯಮ ಉಲ್ಲಂಘಿಸಿ 465 ಕೋಟಿ ಮೊತ್ತದ ಕಾಮಗಾರಿ ಗುತ್ತಿಗೆ

ಬೆಂಗಳೂರು; ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜಿಸಿದ್ದ ಯೋಜನಾ ಮೊತ್ತವನ್ನು ಸರ್ಕಾರದ ಅನುಮೋದನೆ ಪಡೆಯದೇ ಮತ್ತು ನಿಯಮ ಉಲ್ಲಂಘಿಸಿ  465...

ಕೆಬಿಜೆಎನ್‌ಎಲ್‌ ಟೆಂಡರ್‌ನಲ್ಲಿ ಅಕ್ರಮ ಆರೋಪ; 282 ಕೋಟಿ ರು ಮೊತ್ತದ ಕಾಮಗಾರಿ ಆಂಧ್ರದ ಪಾಲು?

ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮವು ನಾರಾಯಣಪುರ ವಿತರಣೆ ಕಾಲುವೆಗಳ ಕಾಮಗಾಗಿ ಸಂಬಂಧ 2022ರ ಸೆಪ್ಟಂಬರ್‌ನಲ್ಲಿ ಕರೆದಿದ್ದ ಟೆಂಡರ್‌ನಲ್ಲಿ ಭಾಗವಹಿಸಿದ ಬಿಡ್‌ದಾರರ ಪ್ರಮಾಣಪತ್ರಗಳ ನೈಜತೆ ಮತ್ತು ತುಲನಾತ್ಮಕ ಪಟ್ಟಿಗಳನ್ನು...

ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ 8.96 ಕೋಟಿ ವೆಚ್ಚದ ಪ್ರಸ್ತಾವನೆ;ಸರ್ಕಾರದ ಹಣದಿಂದ ಬಿಜೆಪಿ ಶಕ್ತಿ ಪ್ರದರ್ಶನ

ಬೆಂಗಳೂರು; ಹಕ್ಕುಪತ್ರ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ನಗದು, ಪ್ರಮಾಣ ಪತ್ರ ವಿತರಣೆ ಮಾಡುವ ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ಮತಬ್ಯಾಂಕ್‌ ಆಗಿ ಮತ್ತು ಬಲಪ್ರದರ್ಶನಕ್ಕೆ...
error: Content is protected !!