Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಕೇಂದ್ರ ಖರೀದಿ ದರದಲ್ಲಿಯೇ ಖಾಸಗಿ ಆಸ್ಪತ್ರೆಗಳಿಗೂ ಲಸಿಕೆ ವಿತರಣೆ;150 ರು.ಸೇವಾದರ ಶಿಫಾರಸ್ಸೇಕೆ?

ಬೆಂಗಳೂರು; ಬೆಂಗಳೂರು; ಒಕ್ಕೂಟ ಸರ್ಕಾರವೇ ನೇರವಾಗಿ ಕೋವಿಡ್‌ ಲಸಿಕೆ ಖರೀದಿಸಬೇಕು. ಮತ್ತು ಸರ್ಕಾರವು ಖರೀದಿಸುವ ಬೆಲೆಯಲ್ಲಿಯೇ ಖಾಸಗಿ ಆಸ್ಪತ್ರೆಗಳಿಗೂ ವಿತರಿಸಬೇಕು ಮತ್ತು ಕನಿಷ್ಠ 150 ರು. ಸೇವಾ ದರವನ್ನು ನಾಗರಿಕರಿಂದ ಪಡೆಯಲು ಅನುವು ಮಾಡಿಕೊಡಬೇಕೆಂದು

GOVERNANCE

1.50 ಕೋಟಿ ಲಂಚದ ಆರೋಪ; ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು; ಅಬಕಾರಿ ಇಲಾಖೆಯ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರುಗಳಿಂದ ಹಣ ವಸೂಲಿಗೆ ನಿರ್ದೇಶಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳಿಬ್ಬರ ನಡುವೆ ನಡೆದಿದೆ ಎನ್ನಲಾಗಿರುವ ಸಂಭಾಷಣೆಯ ಆಡಿಯೋ ಬಹಿರಂಗವಾದ ಬೆನ್ನಲ್ಲೇ ಅಬಕಾರಿ

GOVERNANCE

ಲಸಿಕೆ ಖರೀದಿಗೆ 1,200 ಕೋಟಿ ಖರ್ಚು; ಇದು ಬಜೆಟ್‌ನ ಶೇ 0.5ರಷ್ಟು ವೆಚ್ಚ

ಬೆಂಗಳೂರು; ಕೋವಿಡ್‌ 2ನೇ ಅಲೆ ಆರಂಭವಾದ ದಿನದಿಂದ ಈವರೆವಿಗೆ ರಾಜ್ಯ ಬಿಜೆಪಿ ಸರ್ಕಾರವು ಲಸಿಕೆ ಅಭಿಯಾನಕ್ಕೆ 1,200 ಕೋಟಿ ವೆಚ್ಚ ಮಾಡಿದೆ. ಎರಡನೇ ಹಂತಕ್ಕೆ 2 ಕೋಟಿ ಡೋಸ್‌ಗೆ ತಲಾ 400 ರೂ.ನಂತೆ 800

GOVERNANCE

ನಿಯಂತ್ರಣಕ್ಕೆ ಸಿಗದ ಕೋವಿಡ್‌; ಶೇ. 32.71ರಷ್ಟು ಏರಿಕೆಯಾಗಿರುವ ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿತೇ?

ಬೆಂಗಳೂರು; ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್‌ ದೃಢಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ದೃಢಪಟ್ಟ ಪ್ರಕರಣಗಳ ಶೇಕಡವಾರು ದರದಲ್ಲಿಯೂ ಹೆಚ್ಚಳವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಡೆಸಿರುವ ವಿಶ್ಲೇಷಣೆ ಪ್ರಕಾರ ಕೋವಿಡ್‌ ದೃಢಪಟ್ಟ

GOVERNANCE

ರೆಮ್‌ಡಿಸಿವರ್‌; ಮುಕ್ತ ಮಾರುಕಟ್ಟೆಗೆ ಹೆಚ್ಚು ಪೂರೈಸಿ 20 ಕೋಟಿ ವಹಿವಾಟು ನಡೆಸಿದ ಕಂಪನಿಗಳು?

ಬೆಂಗಳೂರು; ಸರಿಯಾದ ಸಮಯಕ್ಕೆ ರೆಮ್‌ಡಿಸಿವಿರ್‌ ಚುಚ್ಚುಮದ್ದು ದೊರೆಯದ ಕಾರಣ ಕೋವಿಡ್‌ ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಪರದಾಡುತ್ತಿದ್ದರೆ ಇತ್ತ ರೆಮ್‌ಡಿಸಿವಿರ್‌ ತಯಾರಿಕೆ ಕಂಪನಿಗಳು ಸರ್ಕಾರಕ್ಕಿಂತಲೂ ಮುಕ್ತ ಮಾರುಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸರಬರಾಜು ಮಾಡಿರುವುದು

GOVERNANCE

ಆಡಳಿತ ಅವ್ಯವಸ್ಥೆ ಪ್ರಶ್ನಿಸುವುದು ಅಪರಾಧವೇ?; ಅಭಿಯಾನಕ್ಕೆ ಬೆದರಿದ ಅಧಿಕಾರಿಶಾಹಿ

ಬೆಂಗಳೂರು: ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬೇರುಬಿಟ್ಟಿರುವ ಭ್ರಷ್ಟಾಚಾರ, ತಹಶೀಲ್ದಾರ್‌ಗಳ ಕರ್ತವ್ಯಲೋಪ, ದುರುಪಯೋಗ, ಕಚೇರಿ ಆವರಣದಲ್ಲಿ ಹೆಚ್ಚಿರುವ ಮಧ್ಯವರ್ತಿಗಳ ಹಾವಳಿ ಸೇರಿದಂತೆ ಇನ್ನಿತರೆ ಲೋಪಗಳ ವಿರುದ್ಧ ಪ್ರತಿಭಟಿಸುತ್ತಲೇ ಸಾರ್ವಜನಿಕರು ಮತ್ತು ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ

GOVERNANCE

ಅಕ್ರಮ ಅದಿರು ರಫ್ತು; ಮಾತಾ ಮಿನರಲ್ಸ್‌ ಪ್ರಕರಣದಲ್ಲಿ ದಾವೆ ಹೂಡದ ಸರ್ಕಾರ

ಬೆಂಗಳೂರು: ವಸತಿ ಸಚಿವ ವಿ ಸೋಮಣ್ಣ ಅವರ ಕುಟುಂಬ ಒಡೆತನದಲ್ಲಿರುವ ಮಾತಾ ಮಿನರಲ್ಸ್‌ ಅನಧಿಕೃತವಾಗಿ ಕಬ್ಬಿಣ ಅದಿರನ್ನು ರಫ್ತು ಮಾಡಿದ್ದ ಪ್ರಕರಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಂದಿನ ನಿರ್ದೇಶಕ ಡಾ ಎಂ

RTI

ಲೋಕಾಯುಕ್ತಕ್ಕೆ ಪೊಲೀಸ್‌ ಅಧಿಕಾರ; ವರ್ಷ ಕಳೆದರೂ ಸಭೆ ನಡೆಸದ ಬಿಜೆಪಿ ಸರ್ಕಾರ

ಬೆಂಗಳೂರು; ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಮತ್ತೆ ಅಧಿಕಾರ ನೀಡುವ ಸಂಬಂಧ ಮೊದಲ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಹೆಸರಿನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಿಜೆಪಿಯು ಅಧಿಕಾರ ಹಿಡಿದು

GOVERNANCE

ಬಿ ಸಿ ಪಾಟೀಲ್‌ರಿಂದಲೇ ಹಣಕ್ಕಾಗಿ ಬೇಡಿಕೆ!; ಮುಖ್ಯಮಂತ್ರಿಗೆ ನೌಕರರಿಂದಲೇ ಸಾಕ್ಷ್ಯ?

ಬೆಂಗಳೂರು; ಕೃಷಿ ಇಲಾಖೆಯಲ್ಲಿ ಗ್ರೂಪ್‌ ಎ, ಬಿ ಮತ್ತು ಸಿ ಗುಂಪಿನ ಅಧಿಕಾರಿ, ನೌಕರರ ವರ್ಗಾವಣೆಗಾಗಿ ಸಚಿವ ಬಿ ಸಿ ಪಾಟೀಲ್‌ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಈ

ACB/LOKAYUKTA

12 ಕೋಟಿ ಲಂಚ; ಐಎಎಸ್‌ ಡಾ ಜಿ ಸಿ ಪ್ರಕಾಶ್‌ ವಿರುದ್ಧ ಎಸಿಬಿಗೆ ದೂರು ನೀಡಿದ ಕರ್ನಾಟಕ ರಾಷ್ಟ್ರಸಮಿತಿ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದಿರುವ ಲಂಚ ಪಡೆದಿರುವ ಆರೋಪ ಪ್ರಕರಣ ಇದೀಗ ಭ್ರಷ್ಟಾಚಾರ ನಿಗ್ರಹ ದಳದ ಮೆಟ್ಟಿಲೇರಿದೆ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ