26 ಲಕ್ಷ ರು.ಸ್ಥಾನಪಲ್ಲಟ ಪ್ರಕರಣ ವಿಚಾರಣೆ ಆದೇಶ ರದ್ದು,1,000 ರು ಲಂಚ ಪಡೆದ ಪ್ರಕರಣ ತನಿಖೆಗೆ ಆದೇಶ

ಬೆಂಗಳೂರು; ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆಯೇ 26.07 ಲಕ್ಷ ರು.ಗಳನ್ನು ಸ್ಥಾನಪಲ್ಲಟಗೊಳಿಸಿದ್ದ ಆರೋಪಕ್ಕೆ...

ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಭ್ರಷ್ಟಾಚಾರ; ವರ್ಷ ಕಳೆದರೂ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ‘ನರೇಗಾ‘ ಯೋಜನೆ ಅಡಿಯಲ್ಲಿ ನಡೆದಿದ್ದ ಚೆಕ್‌ ಡ್ಯಾಂ ಕಾಮಗಾರಿಗಳ ನಿರ್ಮಾಣದಲ್ಲಿ ಸರ್ಕಾರಕ್ಕೆ...

ಬಹುಗ್ರಾಮದಲ್ಲಿ ಬಹುಕೋಟಿ ಭ್ರಷ್ಟಾಚಾರ; ಆರೋಪಿ ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು; ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸಂಸ್ಕರಿಸಲಾದ ನೀರನ್ನು ಗುರುತ್ವಾಕರ್ಷಣೆ ಮೂಲಕ ಹರಿಸುವ...

ಪರಿಶಿಷ್ಟ ಉಪಯೋಜನೆ;ಪಶುಸಂಗೋಪನೆ ಇಲಾಖೆಯು ಸಂವಿಧಾನಕ್ಕೆ ವಿರುದ್ಧವಾಗಿದೆಯೆಂದ ವರದಿ

ಬೆಂಗಳೂರು; ಪರಿಶಿಷ್ಟ ಜಾತಿ, ಪರಿಶಿಷ್ಟ ಉಪಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಜಾನುವಾರು, ಮನೆ ನಿರ್ಮಾಣ ಸೇರಿದಂತೆ...

ರಾಜೀನಾಮೆ ಬಳಿಕವೂ ಮೂಗು ತೂರಿಸಿದ ಈಶ್ವರಪ್ಪ; ಪ್ರಧಾನ ಇಂಜಿನಿಯರ್‌ ಮುಂದುವರಿಕೆಗೆ ಪತ್ರ

ಬೆಂಗಳೂರು; ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಗುರುತರವಾದ ಆರೋಪಕ್ಕೆ ಗುರಿಯಾಗಿದ್ದ ಕೆ ಎಸ್...

ಸ್ವಚ್ಛಭಾರತ್‌ ಸೇರಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಿಡುಗಡೆಯಾಗದ 921 ಕೋಟಿ;ತುಟಿ ಬಿಚ್ಚದ ಸರ್ಕಾರ

ಬೆಂಗಳೂರು; ದೇವಾಲಯಕ್ಕಿಂತ ಶೌಚಾಲಯ ಮುಖ್ಯ ಎಂದು ಗಾಂಧಿ ಜಯಂತಿಯಂದೇ ಸ್ವಚ್ಛ ಭಾರತ್‌ ಶೌಚಾಲಯಗಳ...

Page 2 of 4 1 2 3 4

Latest News